• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರಿಗೆ 300 ಕೋಟಿ ರೂ. ತುರ್ತು ಮಳೆ ಪರಿಹಾರ ಬಿಡುಗಡೆ: ಸಿಎಂ ಬೊಮ್ಮಾಯಿ

Any Mind by Any Mind
September 6, 2022
in ಕರ್ನಾಟಕ
0
ಬೆಲೆ ಏರಿಕೆ ಖಂಡಿಸಿ ಪ್ರತಿಭಟಿಸಲು ಕಾಂಗ್ರೆಸ್ ಗೆ ನೈತಿಕ ಹಕ್ಕಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಬೆಂಗಳೂರಿನಲ್ಲಿನ ಮಳೆ ಪರಿಸ್ಥಿತಿ ಹಾಗೂ ಮೂಲಸೌಲಭ್ಯ ನಿರ್ವಹಣೆಗೆ 300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ADVERTISEMENT

ಬೆಂಗಳೂರು ಜಲಮಂಡಳಿ, ರಾಜ್ಯ ಮಳೆ ಹಾಗೂ ಪ್ರವಾಹದ ಹಾನಿ ಕುರಿತು ಸಚಿವರು , ಅಧಿಕಾರಿಗಳು, ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಬೆಂಗಳೂರು ಮತ್ತು ರಾಜ್ಯದ ಪ್ರವಾಹ ನಿರ್ವಹಣೆಗೆ, ವಿಶೇಷವಾಗಿ ರಸ್ತೆ, ಸೇತುವೆ, ವಿದ್ಯುತ್ ಕಂಬ, ಟ್ರಾನ್ಸ್ಫಾರ್ಮರ್, ಶಾಲಾ ಕೊಠಡಿ ದುರಸ್ತಿ ಸೇರಿದಂತೆ ಮೂಲಸೌಲಭ್ಯದ ನಿರ್ವಹಣೆಗೆ ರಾಜ್ಯ ಸರ್ಕಾರ 600 ಕೋಟಿ ರೂ.ಗಳ ಬಿಡುಗಡೆ ಮಾಡಲು  ತೀರ್ಮಾನಿಸಲಾಗಿದೆ ಎಂದರು.

ಬೆಂಗಳೂರಿಗೆ 300 ರೂ.ಗಳನ್ನು ನೀಡಲಾಗಿದ್ದು, 664 ಕೋಟಿ ಡಿ.ಸಿಗಳ ಬಳಿ ಇದ್ದು, ಮೂಲಭೂತ ಸೌಕರ್ಯಕ್ಕೆ 500 ಕೋಟಿ ರೂ.ಗಳನ್ನು ಈಗಾಗಲೇ ನೀಡಲಾಗಿದೆ. ಬೆಂಗಳೂರಿನ ಪರಿಸ್ಥಿತಿಗೆ ಸಂಬಂಧಿಸಿದಂತೆ, 1500 ಕೋಟಿ ರೂ.ಗಳನ್ನು ರಾಜಕಾಲುವೆಗಳ ನಿರ್ಮಾಣಕ್ಕೆ ಈಗಾಗಲೇ ನೀಡಲಾಗಿದ್ದು, ಮಳೆ ನಿಂತ ತಕ್ಷಣ ಕೆಲಸ ಪ್ರಾರಂಭಿಸಲಾಗುವುದು ಎಂದು ಅವರು ಹೇಳಿದರು.

ಬೆಂಗಳೂರು ನಗರಕ್ಕೆ ಪ್ರತ್ಯೇಕ ಎಸ್ ಡಿ ಆರ್ ಎಫ್ ಕಂಪನಿ :

ಬೆಂಗಳೂರಿನ ಪ್ರವಾಹದ ಪರಿಸ್ಥಿತಿಯನ್ನು ಅವಲೋಕಿಸಿ ಬೆಂಗಳೂರಿನಲ್ಲಿ ಒಂದು ಎಸ್ ಡಿ ಆರ್ ಎಫ್ ಕಂಪನಿಯನ್ನು ಸ್ಥಾಪಿಸಲು , ಸಲಕರಣೆಗಳನ್ನು ಒದಗಿಸಲು 9.50 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಈ ಎಸ್ ಡಿ ಆರ್ ಎಫ್ ಕಂಪನಿ ಬೆಂಗಳೂರಿಗೆ ಸೀಮಿತವಾಗಿ ಕೆಲಸ ಮಾಡಲಿದೆ. ಇಡೀ ರಾಜ್ಯದಲ್ಲಿ ಮಾಜಿ ಯೋಧರನ್ನು ಒಳಗೊಂಡಂತೆ ಇನ್ನೆರಡು ಕಂಪನಿಗಳನ್ನು ಮುಂದಿನ ತಿಂಗಳಲ್ಲಿ ಸ್ಥಾಪಿಸಲಾಗುವುದು ಎಂದರು.

Tags: ಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ನೀರು ತುಂಬಿದ ರಸ್ತೆಯಲ್ಲಿ ಸ್ಕೂಟಿಯಿಂದ ಬಿದ್ದು ಯುವತಿ ಕರೆಂಟ್‌ ಶಾಕ್‌ ಗೆ ಸಾವು!

Next Post

ಬೆಂಗಳೂರಿನ ಬಹುತೇಕ ಶಾಲಾ – ಕಾಲೇಜುಗಳಿಗೆ ರಜೆ

Related Posts

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ
ಕರ್ನಾಟಕ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

by ಪ್ರತಿಧ್ವನಿ
April 26, 2026
0

ನವದೆಹಲಿ, ಏ. 26: ಎರಡು ದಿನಗಳ ದೆಹಲಿ ಪ್ರವಾಸದ ವೇಳೆ ಬೆಂಗಳೂರು ನಗರದ ಅಭಿವೃದ್ಧಿ, ಕೇಂದ್ರ ಸಚಿವರೊಂದಿಗೆ ಮಹತ್ವದ ಸಭೆಗಳು ಹಾಗೂ ವಿವಿಧ ರಾಜ್ಯಗಳ ಚುನಾವಣೆಗಳ ಕುರಿತು...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
Next Post
ಬೆಂಗಳೂರಿನಲ್ಲಿ 2 ದಿನ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ!

ಬೆಂಗಳೂರಿನ ಬಹುತೇಕ ಶಾಲಾ - ಕಾಲೇಜುಗಳಿಗೆ ರಜೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada