• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬ್ರ್ಯಾಂಡ್ ಬೆಂಗಳೂರಿಗೆ ಜಲಕಂಟಕ; ಐಟಿಬಿಟಿ ಕಂಪೆನಿಗಳ ಆಕ್ರೋಶ ಸ್ಫೋಟ

ಕರ್ಣ by ಕರ್ಣ
September 8, 2022
in ಕರ್ನಾಟಕ, ರಾಜಕೀಯ
0
ಬ್ರ್ಯಾಂಡ್ ಬೆಂಗಳೂರಿಗೆ ಜಲಕಂಟಕ; ಐಟಿಬಿಟಿ ಕಂಪೆನಿಗಳ ಆಕ್ರೋಶ ಸ್ಫೋಟ
Share on WhatsAppShare on FacebookShare on Telegram

ಹಾಗೆ ನೋಡಿದರೆ ಬೆಂಗಳೂರು ಬರೀ ಬೆಂಗಳೂರಲ್ಲ. ಬ್ರ್ಯಾಂಡ್ ಬೆಂಗಳೂರು. ವಿಶ್ವದಲ್ಲೇ ತಂತ್ರಜ್ಞಾನದಲ್ಲಿ ತನ್ನದೇ ಬ್ರ್ಯಾಂಡ್ ಹೊಂದಿರುವ ಬ್ರ್ಯಾಂಡ್ ಬೆಂಗಳೂರು. ಅಂಥಾ ಬೆಂಗಳೂರು ಒಂದೇ ಮಳೆಗೆ ಈಗ ಅನಾವರಣವಾಗಿ ನಿಂತಿದೆ. ಎಲ್ಲೆಡೆಗೆ ಈಗ ಬೆಂಗಳೂರಿನ ಮಾನ ಹಾರಜಾಗುವಂತೆ ಮಾಡಲಾಗಿದೆ. ಹೌದು, ಮಳೆ ಶುರುವಾಗಿದ್ದೇ ಶುರು. ಬೆಂಗಳೂರು ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ದೇಶದ ಐಟಿ ಕಾರಿಡಾರ್ ಎಂದೇ ಪ್ರಖ್ಯಾತಿ ಹೊಂದಿದ್ದ ಬೆಂಗಳೂರು ಈಗ ಎಲ್ಲೆಡೆ ಲೇವಡಿಗೆ ತುತ್ತಾಗುತ್ತಿದೆ. ಇದಕ್ಕೆಲ್ಲ ಕಾರಣ ಸತತವಾಗಿ ನಗರದಲ್ಲಿ ಬೀಳುತ್ತಿರುವ ರಣ ಮಳೆ. ಈ ಮಳೆಗೆ ನಗರದ ಮಹಾದೇವಪುರ, ಬೊಮ್ಮನಹಳ್ಳಿ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಎಲ್ಲೆಂದರಲ್ಲಿ ನದಿಯಂತೆ ನೀರು ಹರಿಯುತ್ತಿದೆ. ಕೆರೆಯಂತೆ ನೀರು ನಿಂತಿದೆ. ಹಲವೆಡೆ ರಸ್ತೆ, ಕೆಲವಡೆ ಮನೆ ಜಲಾವೃತಗೊಂಡು ಜನರೂ ರೋಸಿ ಹೋಗಿದ್ದಾರೆ. ಈ ಬಗ್ಗೆ ಮಳೆಗಾಲದ ಆರಂಭದಲ್ಲೇ ಐಟಿ ದಿಗ್ಗಜ ಮೋಹನ್ ದಾಸ್ ಪೈ ಟ್ವೀಟ್ ಮಾಡಿ ಪ್ರಧಾನಿ ಮೋದಿಗೆ ಟ್ಯಾಗ್ ಮಾಡಿದ್ದು ಎಲ್ಲರ ಗಮನ ಸೆಳೆದಿತ್ತು. ಇದು ಬಹಳ ಚರ್ಚೆಗೂ ದಾರಿ ಮಾಡಿತ್ತು.

ADVERTISEMENT

ಬಿಬಿಎಂಪಿ ಅಧಿಕಾರಿಗಳ ಅಸಡ್ಡೆಗೆ ತೇಲಿದ ಐಟಿ ಟೆಕ್ ಪಾರ್ಕ್‌ ಗಳು

ಇನ್ನೇನು ಎರಡು ತಿಂಗಳ ಬಳಿಕ ಬೆಂಗಳೂರು ಗ್ಲೋಬಲ್ ಸಮ್ಮಿಟ್ ಗೆ ಸಾಕ್ಷಿಯಾಗಲಿದೆ. ವಿಶ್ವದ ಮೂಲೆ ಮೂಲೆಯಿಂದ ಬಂಡವಾಳ ಹೂಡಿಕೆದಾರರು ಬೆಂಗಳೂರು ಬರಲಿದ್ದಾರೆ. ಅದಕ್ಕೂ ಮೊದಲೇ ಇಂಥಾ ಘಟನೆಗಳು ಘಟಿಸಿರುವುದು ಬೆಂಗಳೂರು ಮುಂದೆ ಸಾಗಬಲ್ಲ‌ ಹಾದಿಯನ್ನು ನಿಚ್ಚಳಗೊಳಿಸುತ್ತಿದೆ. ಮಳೆಯ ರಣ ಅವತಾರಕ್ಕೆ ಟೆಕ್ ಕಾರಿಡಾರ್ ಗಳು ತತ್ತರಿಸಿ ಹೋಗಿವೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರಾಜಕಾಲುವೆ ಹೊರ ಹರಿವು ಕಂಡು ನೀರೆಲ್ಲಾ ಟೆಕ್ ಹಬ್ ಗೆ ನುಗ್ಗಿ ಕೋಟ್ಯಾಂತರ ರೂಪಾಯಿ ನಷ್ಟವನ್ನುಂಟು ಮಾಡಿದೆ. ಟೆಕ್ಕಿಗಳೇ ಹೇಳಿದ ಹಾಗೆ ಒಟ್ಟಾರೆ 225 ಕೋಟಿ ರೂಪಾಯಿ ಈ ಮಳೆಯಿಂದಾಗಿ ನಷ್ಟ ಆಗಿದೆಯಂತೆ.

ಐಟಿ ಬಿಟಿ ಹೆಗ್ಗಳಿಕೆಯ ಬೆಂಗಳೂರಿನಲ್ಲಿ ಪ್ರವಾಹ ಪರಿಸ್ಥಿತಿ

ಅಂದಹಾಗೆ ಮಹಾದೇವಪುರ ಹಾಗೂ ಬೊಮ್ಮನಹಳ್ಳಿ ವಲಯದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಲು ಕಾರಣ ಏನು ಎಂದರೆ ರಾಜಕಾಲುವೆ ಹಾಗೂ ಕೆರೆ ಒತ್ತುವರಿ. ಈಗ ರಾಜಕಾಲುವೆ ಒತ್ತುವರಿ ತೆರವು ಅಂತಿರೋ ಬಿಬಿಎಂಪಿ ಅಧಿಕಾರಿಗಳೇ ಒಂದಾನೊಂದು ಕಾಲದಲ್ಲಿ ಈ ಕಟ್ಟಡ ನಿರ್ಮಾಣಕ್ಕೆ ಅನುಮತಿ ಕೊಟ್ಟವರು. ಇದೀಗ ನೆರೆಬಂದು ನಗರ ತೇಲುವಾಗ ಒತ್ತುವರಿ ತೆರವು ಮಾಡ್ತೀವಿ ಅಂತ ಕೋಲು ಹಿಡಿದು ಬೀದಿ ಸುತ್ತುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಸರ್ಕಾರ ಕೂಡ ನಾ ಹೊಡ್ದಂಗ್ ಮಾಡ್ತೀನಿ ನೀ ಅತ್ತಂಗ್ ಮಾಡು ಅಂತ ಕಠಿಣ ಕ್ರಮ ಅಂತ ಅಧಿಕಾರಿಗಳಿಗೆ ಎಚ್ಚರಿಕೆಯ ನಾಟಕ ಆಡ್ತಿದ್ದಾರೆ.

ಒಟ್ಟಾರೆ ಬೆಂಗಳೂರಿನ ಐಟಿ ಪಾರ್ಕ್ ಗಳು ಮಳೆ ನೀರಿನ ಮೇಲೆ ತೇಲಿ ನಿಂತಿದೆ. ಅಧಿಕಾರಿಗಳು ಹಾಗೂ ಸರ್ಕಾರ ಜಂಟಿಯಾಗಿ ಇದಕ್ಕೊಂದು ಪರಿಹಾರ ಕಂಡು‌ಹುಡುಕದೇ ಹೋದರೆ ಐಟಿ ಹಕ್ಕಿಗಳೆಲ್ಲಾ ಹಾರಿ ಹೋಗಲಿದೆ. ಈ ಮೂಲಕ ರಾಜ್ಯಕ್ಕೆ ಲಕ್ಷ ಕೋಟಿಯಷ್ಟು ರೂಪಾಯಿ ತೆರಿಗೆಗೆ ಕತ್ತರಿ ಬೀಳಲಿದೆ. ಇನ್ನಾದರೂ ದಪ್ಪ ಚರ್ಮದ ಅಧಿಕಾರಿಗಳು, ನಿದ್ದೆಯಲ್ಲಿರುವ ಸರ್ಕಾರ ಎಚ್ಚೆತ್ತುಕೊಳ್ಳದೆ ಹೋದರೆ ಬ್ರ್ಯಾಂಡ್ ಬೆಂಗಳೂರು ಹೋಗಿ ವೀಕ್ ಬೆಂಗಳೂರು ಆಗಲಿದೆ ಎನ್ನುವುದು ಮಾತ್ರ ಖಚಿತ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ದಾರುಣ ದುರವಸ್ಥೆಗೆ ಆಡಳಿತ ವ್ಯವಸ್ಥೆಯೇ ಕಾರಣ

Next Post

2024‌ ಚುನಾವಣೆಗೆ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್

Related Posts

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?
Top Story

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

by ಪ್ರತಿಧ್ವನಿ
January 28, 2026
0

ಜೆಡಿಎಸ್ Janata Dal (Secular) ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ “ಒಂಟಿಯಾಗಿ ಸ್ಪರ್ಧಿಸುತ್ತೇವೆ” ಎಂಬ ಘೋಷಣೆ ಮಾಡಿದೆ. ಪಕ್ಷದ ನಾಯಕರು ಇದನ್ನು ಧೈರ್ಯದ ಹೆಜ್ಜೆ, ಸ್ವತಂತ್ರ ರಾಜಕೀಯದ ಸಂಕೇತ...

Read moreDetails
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

January 28, 2026
ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು

ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು

January 28, 2026
Ajit Pawar: ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

Ajit Pawar: ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
Next Post

2024‌ ಚುನಾವಣೆಗೆ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್

Please login to join discussion

Recent News

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?
Top Story

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

by ಪ್ರತಿಧ್ವನಿ
January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!