• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮದುವೆ ಆಗಿರಲಿ, ಆಗದಿರಲಿ ಎಲ್ಲಾ ಮಹಿಳೆಗೂ ಗರ್ಭಪಾತ ಹಕ್ಕು ಇದೆ: ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು

Any Mind by Any Mind
September 29, 2022
in ದೇಶ
0
ಮಹಾರಾಷ್ಟ್ರ ಬಂಡಾಯ ಶಾಸಕರಿಗೆ ಬಿಗ್‌ ರಿಲೀಫ್:‌ ತುರ್ತು ವಿಚಾರಣೆಗೆ ಸುಪ್ರೀಂ ನಕಾರ!
Share on WhatsAppShare on FacebookShare on Telegram

ಮದುವೆ ಆಗಿರಲಿ ಅಥವಾ ಆಗದೇ ಇರಲಿ, ಕಾನೂನಿನ ಅಡಿಯಲ್ಲಿ ಸುರಕ್ಷಿತ ಗರ್ಭಪಾತ ಮಾಡಿಸಿಕೊಳ್ಳುವ ಹಕ್ಕು ಎಲ್ಲಾ ಮಹಿಳೆಯರಿಗೆ ಇದೆ ಎಂದು ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

ADVERTISEMENT

ಮದುವೆ ಆಗಿರಲಿ ಅಥವಾ ಆಗದೇ ಇರಲಿ ಆಕೆಗೆ ಬೇಡ ಅನಿಸಿದರೆ ಅಥವಾ ಅನಗತ್ಯ ಎನಿಸಿದರೆ ಗರ್ಭಪಾತ ಮಾಡಿಸಿಕೊಳ್ಳುವ ಮಹಿಳೆಯ ಹಕ್ಕನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ ಹೇಳಿದೆ.

24 ವಾರಗಳ ಗರ್ಭಾವಸ್ಥೆವರೆಗೂ ಗರ್ಭಪಾತಕ್ಕೆ ಅವಕಾಶವಿದೆ ಎಂಬ ಕಾನೂನಿ ನಿಯಮದ ಅಡಿಯಲ್ಲಿಯೇ ಮಹಿಳೆಯ ಈ ಹಕ್ಕು ಇರುತ್ತದೆ. ಗರ್ಭಪಾತ ಉದ್ದೇಶವೇ ಆಕೆ ತನ್ನ ಮೇಲಿನ ಅತ್ಯಾಚಾರಕ್ಕೆ ಬಲಿಪಶು ಆಗಬಾರದು ಎಂಬುದು ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

ನಿಯಮ 14ರ ಅನ್ವಯ 24 ವಾರಗಳವರೆಗೆ ಸುರಕ್ಷಿತ ಗರ್ಭಪಾತ ಮಾಡಿಸಿಕೊಳ್ಳಬಹುದು ಎಂಬ ನಿಯಮವಿದೆ. ಇದರ ಅಡಿಯಲ್ಲಿ ಅಥವಾ ಇಷ್ಟು ವಾರದೊಳಗೆ ಅವಿವಾಹಿತ ಹಾಗೂ ವಿವಾಹಿತ ಮಹಿಳೆಯರು ಗರ್ಭಪಾತ ಮಾಡಿಸಿಕೊಳ್ಳಬಹುದು ಎಂದು ನ್ಯಾಯಾಲಯ ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಿದೆ.

Previous Post

Appu ನೆನೆದು ಕಣ್ಣೀರಿಟ್ಟ ಅಶ್ವಿನಿ ಪುನೀತ್ ರಾಜ್‍ಕುಮಾರ್

Next Post

ನಾನು ಏನೇ ಮಾತಡಿದ್ರು ಟ್ರೊಲ್ ಆಗತ್ತೆ

Related Posts

ಮಧ್ಯಾಹ್ನದ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್‌ ಬಳಕೆ..!
Top Story

ಮಧ್ಯಾಹ್ನದ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್‌ ಬಳಕೆ..!

by ಪ್ರತಿಧ್ವನಿ
August 19, 2026
0

ಪಾಟ್ನಾ: ಬಿಹಾರದ ನಳಂದ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಿಸುವ ವೇಳೆ ಉಪ್ಪಿನ ಬದಲು ತಪ್ಪಾಗಿ ಡಿಟರ್ಜೆಂಟ್‌ ಪೌಡರ್‌ ಬಳಸಿದ ಪರಿಣಾಮ 36 ವಿದ್ಯಾರ್ಥಿನಿಯರು ಅಸ್ವಸ್ಥರಾದ ಘಟನೆ...

Read moreDetails
3ನೇ ಮಗುವಿಗೂ ಒಂದು ವರ್ಷ ಮಾತೃತ್ವ ರಜೆ: ತಮಿಳುನಾಡು ಸರ್ಕಾರದ ಮಹತ್ವದ ಘೋಷಣೆ

3ನೇ ಮಗುವಿಗೂ ಒಂದು ವರ್ಷ ಮಾತೃತ್ವ ರಜೆ: ತಮಿಳುನಾಡು ಸರ್ಕಾರದ ಮಹತ್ವದ ಘೋಷಣೆ

August 19, 2026
ಬೆಳ್ಳಂಬೆಳಗ್ಗೆ ಭೀಕರ ಅಗ್ನಿ ದುರಂತ: ಮಲಗಿದಲ್ಲೇ ಕಣ್ಮುಚ್ಚಿದ 9 ವಿದೇಶಿಗರು

ಬೆಳ್ಳಂಬೆಳಗ್ಗೆ ಭೀಕರ ಅಗ್ನಿ ದುರಂತ: ಮಲಗಿದಲ್ಲೇ ಕಣ್ಮುಚ್ಚಿದ 9 ವಿದೇಶಿಗರು

August 19, 2026
ಎನ್‌ಕೌಂಟರ್‌ ಪ್ರಕರಣ: ತ.ನಾಡು ಸರ್ಕಾರ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ

ಎನ್‌ಕೌಂಟರ್‌ ಪ್ರಕರಣ: ತ.ನಾಡು ಸರ್ಕಾರ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ

August 18, 2026
JSSC-CGL ಪರೀಕ್ಷೆ ರದ್ದು: 16 ದಿನಗಳ ಉಪವಾಸ ಅಂತ್ಯಗೊಳಿಸಿದ ವಿದ್ಯಾರ್ಥಿ ನಾಯಕ

JSSC-CGL ಪರೀಕ್ಷೆ ರದ್ದು: 16 ದಿನಗಳ ಉಪವಾಸ ಅಂತ್ಯಗೊಳಿಸಿದ ವಿದ್ಯಾರ್ಥಿ ನಾಯಕ

August 18, 2026
Next Post
ನಾನು ಏನೇ ಮಾತಡಿದ್ರು ಟ್ರೊಲ್ ಆಗತ್ತೆ

ನಾನು ಏನೇ ಮಾತಡಿದ್ರು ಟ್ರೊಲ್ ಆಗತ್ತೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada