• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ದೇಶದಲ್ಲಿ ಎಲ್ಲರಿಗೂ ಒಂದೇ ಮದುವೆ, ಎರಡು ಮಕ್ಕಳಿರಬೇಕು : ಬಸನ್‌ಗೌಡ ಪಾಟೀಲ್ ಯತ್ನಾಳ್

ಪ್ರತಿಧ್ವನಿ by ಪ್ರತಿಧ್ವನಿ
October 3, 2022
in ಕರ್ನಾಟಕ, ರಾಜಕೀಯ
0
ದೇಶದಲ್ಲಿ ಎಲ್ಲರಿಗೂ ಒಂದೇ ಮದುವೆ, ಎರಡು ಮಕ್ಕಳಿರಬೇಕು : ಬಸನ್‌ಗೌಡ ಪಾಟೀಲ್ ಯತ್ನಾಳ್
Share on WhatsAppShare on FacebookShare on Telegram

ಆಗೊಮ್ಮೆ ಈಗೊಮ್ಮೆ ತಮ್ಮ ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುವ ಬಿಜೆಪಿ ಶಾಸಕ ಬಸನ್ಗೌಡ ಪಾಟೀಲ್ ಯತ್ನಾಳ್ ಈಗ ಮತ್ತೆ ಸುದ್ದಿಯಲ್ಲಿದ್ದಾರೆ.

ADVERTISEMENT

ದೇಶದಲ್ಲಿ ಎಲ್ಲರೂ ಒಂದೇ ಮದುವೆಯಾಗಬೇಕು ಮತ್ತು ಇಬ್ಬರು ಮಕ್ಕಳನ್ನು ಹಡಿಯಬೇಕು ಇಲ್ಲವಾದಲ್ಲಿ ಮಹಾತ್ಮ ಗಾಂಧಿ ಪಾಲು ಮಾಡಿಕೊಟ್ಟಿರುವ ದೇಶ ಇದೆ ಅಲ್ಲಿಗೆ ಹೋಗಬಹುದು ಎಂದು ಹೇಳಿದ್ದಾರೆ.

ದೇಶದಲ್ಲಿ ಕಾಮನ್ ಸಿವಿಲ್ ಕೋಡ್ ಜಾರಿಗೊಳಿಸಬೇಕು ಎಂದಿದ್ದಾರೆ. ವಕ್ ಕಾನೂನು ರದ್ದು ಮಾಡಿ ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟುತ್ತಿದ್ದೇವೆ ಮುಮದಿನ ದಿನಗಳಲ್ಲಿ ಮಥುರಾದಲ್ಲಿ ಕೃಷ್ಣ ಮಂದಿರ ನಿರ್ಮಿಸಲಾಗುವುದು ಎಂದು ತಿಳಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕಾಂಗ್ರೆಸ್ ಈಗ ಸೂತಕದ ಮನೆಯಾಗಿದೆ : ಆರ್.ಅಶೋಕ್

Next Post

ದಾಖಲೆಯ ಗಳಿಕೆ ಕಂಡ ಪೊನ್ನಿಯನ್ ಸೆಲ್ವನ್-I

Related Posts

ನ್ಯಾಯಾಂಗ ವ್ಯವಸ್ಥೆಯಲ್ಲಿ ಎಐ ಅಳವಡಿಕೆಯ ಬಗ್ಗೆ ಕಳವಳಗಳು ಮೂಡದೇ ಇರಲಾರದು : ಸಿಎಂ ಸಿದ್ದರಾಮಯ್ಯ
Top Story

ನ್ಯಾಯಾಂಗ ವ್ಯವಸ್ಥೆಯಲ್ಲಿ ಎಐ ಅಳವಡಿಕೆಯ ಬಗ್ಗೆ ಕಳವಳಗಳು ಮೂಡದೇ ಇರಲಾರದು : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
April 18, 2026
0

ಬೆಂಗಳೂರು : ನಾವು ಇಂದು ಕೃತಕ ಬುದ್ಧಿಮತ್ತೆಯ ಕಾಲಘಟ್ಟಕ್ಕೆ ಅಡಿಯಿಟ್ಟಿದ್ದೇವೆ. ಕೃತಕ ಬುದ್ಧಿಮತ್ತೆಯ ತಾಂತ್ರಿಕ ಬದಲಾವಣೆಯಿಂದಾಗಿ ಪ್ರಪಂಚದಾದ್ಯಂತದ ಸಂಸ್ಥೆಗಳು  ಮರುರೂಪಿಸಲ್ಪಡುತ್ತಿರುವ ಪ್ರಸ್ತುತ ಸಮಯದಲ್ಲಿ, "ಕೃತಕ ಬುದ್ಧಿಮತ್ತೆಯ ಯುಗದಲ್ಲಿ ನ್ಯಾಯಾಂಗವನ್ನು...

Read moreDetails
H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..

H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..

April 18, 2026
ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

April 18, 2026
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

April 17, 2026
Next Post
ದಾಖಲೆ ಗಳಿಕೆ ಕಂಡ ಪೊನ್ನಿಯನ್ ಸೆಲ್ವನ್ – 1

ದಾಖಲೆಯ ಗಳಿಕೆ ಕಂಡ ಪೊನ್ನಿಯನ್ ಸೆಲ್ವನ್-I

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!