• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಭಾರತ್‌ ಜೋಡೋ ಪಾದಯಾತ್ರೆ; 10 ಪ್ರಶ್ನೆ ಮುಂದಿಟ್ಟ ಬಿಜೆಪಿ

ಪ್ರತಿಧ್ವನಿ by ಪ್ರತಿಧ್ವನಿ
October 3, 2022
in ಕರ್ನಾಟಕ, ದೇಶ, ರಾಜಕೀಯ
0
ಭಾರತ್‌ ಜೋಡೋ ಪಾದಯಾತ್ರೆ; 10 ಪ್ರಶ್ನೆ ಮುಂದಿಟ್ಟ ಬಿಜೆಪಿ
Share on WhatsAppShare on FacebookShare on Telegram

ರಾಹುಲ್‌ ಗಾಂಧಿ ನೇತೃತ್ವದಲ್ಲಿ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆ ಕರ್ನಾಟಕ ಪ್ರವೇಶಿಸಿದ್ದು ಬಿಜೆಪಿ ನಾಯಕರು ಹಾದಿಯಾಗಿ ಕಾಂಗ್ರೆಸ್‌ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ADVERTISEMENT

ಇನ್ನು ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಸಂಸದ ಲೆಹರ್‌ ಸಿಂಗ್‌ ಭಾರತ್ ಜೋಡೋ ಯಾತ್ರೆಯ ಸೈದ್ಧಾಂತಿಕ ನಿಲುವನ್ನು ತಿಳಿಸುವಂತೆ 10 ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

ಪ್ರಶ್ನೆ 1 : ಭಾರತ್ ಜೋಡೋ ಯಾತ್ರೆಯಲ್ಲಿ ನಕ್ಸಲೈಟ್ಸ್ ಭಾಗಿಯಾಗಿಲ್ಲವೇ..?

ಪ್ರಶ್ನೆ 2 : ನಕ್ಸಲರ ಪ್ರಚಾರಕ್ಕೆ ಕಾಂಗ್ರೆಸ್ ನಾಯಕರು ಹಣ ಸಂಗ್ರಹಿಸಲು ಸಹಾಯ ಮಾಡಿಲ್ಲವೇ..?

ಪ್ರಶ್ನೆ 3 : ಪತ್ರಕರ್ತೆ ಹತ್ಯೆ ವಿಚಾರದಲ್ಲಿ ನಕ್ಸಲರು ಬೆಳೆಯಲು ಸಿದ್ದು ಸರ್ಕಾರ ಬೆಂಬಲಿಸಿಲ್ಲವೇ..?

ಪ್ರಶ್ನೆ 4 : ಪತ್ರಕರ್ತೆಯ ಸ್ಮರಣೆ ಕಾರ್ಯಕ್ರಮ ಯಶಸ್ಸಿಗೆ ಸಿದ್ದು ಸ್ನೇಹಿತರು ಆರ್ಥಿಕ ಸಹಾಯ ಮಾಡಿಲ್ಲವೇ..?

ಪ್ರಶ್ನೆ 5 : ಕೃಷಿ ಕಾಯ್ದೆ ಪ್ರತಿಭಟನೆಯನ್ನು ಕರ್ನಾಟಕದಲ್ಲಿ ನಕ್ಸಲರು ಹೈಜಾಕ್ ಮಾಡಲಿಲ್ಲವೇ..?

ಪ್ರಶ್ನೆ 6 : ಸಿದ್ದರಾಮಯ್ಯ ಸರ್ಕಾರದ ನಿರ್ಧಾರಗಳು ನಕ್ಸಲರ ಪರವಾಗಿರಲಿಲ್ಲವೇ..?

ಪ್ರಶ್ನೆ 7 : ಸಿದ್ದರಾಮಯ್ಯ ಸರ್ಕಾರ ಪಿಎಫ್ ಐ, ನಕ್ಸಲ್ ಪರ ಮೃದು ಧೋರಣೆ ಇರಲಿಲ್ಲವೇ..?

ಪ್ರಶ್ನೆ 8 : RSS ವಿರುದ್ಧ ಮಾತಾಡಿದ ಸಿದ್ದರಾಮಯ್ಯ, ನಕ್ಸಲರ ವಿರುದ್ಧ ಕ್ರಮ ಕೈಗೊಂಡಿದ್ದಾರಾ..?

ಪ್ರಶ್ನೆ 9 : ಬೆಂಗಳೂರಲ್ಲಿ ಚೀನಾ ಪರ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಬೆಂಬಲಿಸಿದ್ಸು ಯಾಕೆ..?

ಪ್ರಶ್ನೆ 10 : ಮಾವೋವಾದಿಗಳ ವಿರುದ್ಧಕ್ರಮಕ್ಕೆ ಕೇಂದ್ರಕ್ಕೆ ಸಿದ್ದರಾಮಯ್ಯ ಒತ್ತಾಯ ಮಾಡ್ತಾರಾ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಿಜೆಪಿ ತನ್ನ ಸನಾತನ ಸುಳ್ಳು ಪಾಂಡಿತ್ಯಕ್ಕೆ ಮೊರೆ ಹೋಗಿದೆ : ಮಾಜಿ ಸಿಎಂ ಸಿದ್ದರಾಮಯ್ಯ

Next Post

ಕರ್ನಾಟಕದಲ್ಲಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಭಾರತ್ ಜೋಡೋ ಪಾದಯಾತ್ರೆ | rahul gandhi

Related Posts

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?
ರಾಜಕೀಯ

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

by ಪ್ರತಿಧ್ವನಿ
April 18, 2026
0

ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದ್ದು, ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ...

Read moreDetails
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

April 17, 2026
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
Next Post
ಕರ್ನಾಟಕದಲ್ಲಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಭಾರತ್ ಜೋಡೋ ಪಾದಯಾತ್ರೆ | rahul gandhi

ಕರ್ನಾಟಕದಲ್ಲಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಭಾರತ್ ಜೋಡೋ ಪಾದಯಾತ್ರೆ | rahul gandhi

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!