• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ದೇಶದ ಮೊದಲ 5G ಕರೆ ಮಾಡಿದ ಪ್ರಧಾನಿ ಮೋದಿ

ಪ್ರತಿಧ್ವನಿ by ಪ್ರತಿಧ್ವನಿ
October 3, 2022
in ದೇಶ, ರಾಜಕೀಯ
0
ದೇಶದ ಮೊದಲ 5G ಕರೆ ಮಾಡಿದ ಪ್ರಧಾನಿ ಮೋದಿ
Share on WhatsAppShare on FacebookShare on Telegram

ಕಳೆದ ಶನಿವಾರ ದೇಶಾದ್ಯಂತ 5G ಸೇವೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ ದೇಶದ ಮೊದಲ 5G ಕರೆ ಮಾಡಿದ ವ್ಯಕ್ತಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ADVERTISEMENT

ದೆಹಲಿ ಮೆಟ್ರೋ ಸುರಂಗ ನಿರ್ಮಾಣ ಕಾರ್ಮಿಕರೊಂದಿಗೆ ಸಂವಹನ ನಡೆಸಿದ್ದಾರೆ. ವೊಡಾಫೋನ್ ಐಡಿಯಾ5G ಡಿಜಿಟಲ್ ಟ್ವಿನ್ ತಂತ್ರಜ್ಞಾನ ಬಳಸಿ ಕಾರ್ಮಿಕರೊಂದಿಗೆ ಮಾತುಕತೆ ನಡೆಸಿದ್ದಾರೆ.

ಸುರಂಗ ಕಾಮಗಾರಿ ಹಾಗೂ ಗಣಿ ಪ್ರದೇಶಗಳಲ್ಲಿನ ಕೆಲಸಗಾರರ ಸುರಕ್ಷತೆಗೆ ತಂತ್ರಜ್ಞಾನ ಬಳಕೆಯನ್ನು ಇಂಡಿಯನ್‌ ಮೊಬೈಲ್‌ ಕಾಂಗ್ರೆಸ್‌ನಲ್ಿ ವಿಐ ಪ್ರದರ್ಶಿಸಿತ್ತು.

ಜಿಯೋ, ಏರ್ಟೆಲ್, ವೊಡಾಫೋನ್ 5ಜಿ ಸೇವೆಗಳನ್ನು ಆರಂಭಿಸಲು ಅಗತ್ಯವಿರುವ ತರಂಗಾಂತರಗಳನ್ನು ಸ್ಥಾಪಿಸಲು ಹಾರಜಿನ ಮೂಲಕ ಖರೀದಿಸಿವೆ. ಖಾಸಗಿ 5ಜಿ ತರಂಗಾಂತರಗಳನ್ನು ಅದಾನಿ ಸಮೂಹ ಖರೀದಿ ಮಾಡಿದೆ.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

D BOSS | RACHITHA RAM | ರಚ್ಚು ಕ್ರಾಂತಿ ಪ್ರಮೋಷನ್‌ ನೋಡಿ ಗಾಬರಿ ಆದಳು!

Next Post

ಕೇಂದ್ರದಲ್ಲಿ ಒಂದು ನೀತಿ, ರಾಜ್ಯದಲ್ಲಿ ಮತ್ತೊಂದು ನೀತಿ : ಮಾಜಿ ಸಿಎಂ ಸಿದ್ದರಾಮಯ್ಯ

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
Next Post
ಬಿಜೆಪಿ ತನ್ನ ಸನಾತನ ಸುಳ್ಳು ಪಾಂಡಿತ್ಯಕ್ಕೆ ಮೊರೆ ಹೋಗಿದೆ : ಮಾಜಿ ಸಿಎಂ ಸಿದ್ದರಾಮಯ್ಯ

ಕೇಂದ್ರದಲ್ಲಿ ಒಂದು ನೀತಿ, ರಾಜ್ಯದಲ್ಲಿ ಮತ್ತೊಂದು ನೀತಿ : ಮಾಜಿ ಸಿಎಂ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada