• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಹಿರಿಯ ನಾಯಕರ ಮತ ನಿರೀಕ್ಷಿಸುತ್ತಿಲ್ಲ : ಶಶಿ ತರೂರ್

Any Mind by Any Mind
October 4, 2022
in ದೇಶ, ರಾಜಕೀಯ
0
ಹಿರಿಯ ನಾಯಕರ ಮತ ನಿರೀಕ್ಷಿಸುತ್ತಿಲ್ಲ : ಶಶಿ ತರೂರ್
Share on WhatsAppShare on FacebookShare on Telegram

ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷೀಯ ಚುನಾವಣಾ ಕಣ ರಂಗೇರಿದ್ದು ಸಂಸದ ಶಶಿ ತರೂರ್‌ ಹಾಗೂ ಮಾಜಿ ಕೇಮದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ ಮತ್ತು ಉಭಯ ನಾಯಕರು ಈಗಾಗಲೇ ತಮ್ಮದೇ ಆದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.

ADVERTISEMENT

ಇನ್ನು ತಿರುವನಂತಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಶಿ ತರೂರ್‌ ತಮ್ಮಗೆ ಹಿರಿಯ ನಾಯಕರ ಮತವನ್ನ ನಾನು ನಿರೀಕ್ಷಿಸುತ್ತಿಲ್ಲ ಆದರೆ ಅವರುಗಳ ಬೆಂಬಲವನ್ನ ನಿರೀಕ್ಷಯಲ್ಲಿದ್ದೇನೆ ಎಂದಿದ್ದಾರೆ.

ನಾನು ಸಾಮಾನ್ಯ ಮತದಾರರಿಂದ ಬೆಂಬಲವನ್ನ ನಿರೀಕ್ಷಿಸುತ್ತಿದ್ದೇನೆ. ಈಗಾಗಲೇ ಎರಡು ರಾಜ್ಯಗಳಲ್ಲಿ ಪ್ರಚಾರ ಮಾಡಿದ್ದೇನೆ ನನಗೆ ಬರುತ್ತಿರುವ ಕರೆಗಳು ಸಾಮಾನ್ಯ ವರ್ಗದ್ದೇ ಆಗಿದೆ ಎಂದು ತಿಳಿಸಿದ್ದಾರೆ.

ಮತ್ತೋರ್ವ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆಗೆ ಹಿರಿಯ ನಾಯಕರು ನಿಲುವು ತಳೆಯುತ್ತಿರುವ ಬಗ್ಗೆ ತರೂರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಕ್ಟೋಬರ್‌ 17ರಂದು ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು 19ರಂದು ಫಲಿತಾಂಶ ಹಿರಬೀಳಲಿದೆ.

Previous Post

ಬಿಬಿಎಂಪಿ ಚುನಾವಣೆ; ಸರ್ಕಾರದ ಮೀಸಲಾತಿ ಅಧಿಸೂಚನೆ ರದ್ದು ಮಾಡಿದ ಹೈ ಕೋರ್ಟ್ ಆದೇಶ

Next Post

ವಿಶೇಷ ವಿಮಾನದಲ್ಲಿ ಹೈದ್ರಾಬಾದ್‌ಗೆ ಹೊರಟ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ

Related Posts

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..
Top Story

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

by ಪ್ರತಿಧ್ವನಿ
May 1, 2026
0

ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ₹2162ರಿಂದ ₹3153ಕ್ಕೆ ಏರಿಸಿರುವುದು, ಒಟ್ಟು ₹991ರ ಭಾರೀ ಏರಿಕೆ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರವಾಗಿದೆ ಎಂದು ಮಹಿಳಾ ಮತ್ತು...

Read moreDetails
ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

May 1, 2026
ಪಶ್ಚಿಮ ಬಂಗಾಳದಲ್ಲಿ ಮತದಾನ ಗೊಂದಲ: ಇವಿಎಂ ತೊಂದರೆ ಆರೋಪ, ಮರುಮತದಾನ ಚಿಂತನೆ

ಪಶ್ಚಿಮ ಬಂಗಾಳದಲ್ಲಿ ಮತದಾನ ಗೊಂದಲ: ಇವಿಎಂ ತೊಂದರೆ ಆರೋಪ, ಮರುಮತದಾನ ಚಿಂತನೆ

May 1, 2026
227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
Next Post
ಕೆರೆಕಟ್ಟೆ ಅಭಿವೃದ್ಧಿಪಡಿಸಿ ಜನತೆಗೆ ಪರಿಶುದ್ಧ ನೀರು ಕೊಡುವುದು ನನ್ನ ವಾಗ್ದಾನ : ಮಾಜಿ ಸಿಎಂ ಹೆಚ್‌ಡಿಕೆ

ವಿಶೇಷ ವಿಮಾನದಲ್ಲಿ ಹೈದ್ರಾಬಾದ್‌ಗೆ ಹೊರಟ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!