• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಸಲ್ಮಾನ್‌ ಖಾನ್‌ ಹತ್ಯೆಗೆ ಸಂಚು: ಅಪ್ರಾಪ್ತ ಸೇರಿ ಇಬ್ಬರ ಬಂಧನ

Any Mind by Any Mind
October 8, 2022
in ದೇಶ, ಸಿನಿಮಾ
0
ವಿರಾಟ್‌ ಕೊಹ್ಲಿ ಸ್ಥಿತಿಯಲ್ಲಿದೆ ಬಾಲಿವುಡ್: ಸಲ್ಮಾನ್‌ ಖಾನ್!
Share on WhatsAppShare on FacebookShare on Telegram

ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಹತ್ಯೆಗೆ ಸಂಚು ರೂಪಿಸಿದ್ದ ಅಪ್ರಾಪ್ತ ಸೇರಿದಂತೆ ಇಬ್ಬರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಸಲ್ಮಾನ್‌ ಖಾನ್‌ ಅವರನ್ನು ಎಲಿಮಿನೇಟ್‌ (ತೆಗೆದುಹಾಕುವುದು) ಎಂಬ ಹೆಸರಿನಲ್ಲಿ ಹತ್ಯೆಗೆ ರೂಪಿಸಲಾಗಿದ್ದ ಸಂಚನ್ನು ಭೇದಿಸಿದ ದೆಹಲಿಯ ವಿಶೇಷ ತನಿಖಾ ದಳದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಅಪ್ರಾಪ್ತ ಯುವಕ ಹಾಗೂ ಅರ್ಷದೀಪ್‌ ಸಿಂಗ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆಗಸ್ಟ್‌ 4ರಂದು ಹರಿಯಾಣದಲ್ಲಿ ಪತ್ತೆಯಾದ ಸ್ಫೋಟಕ (ಐಇಡಿ) ಪ್ರಕರಣದ ತನಿಖೆ ವೇಳೆ ಈ ಇಬ್ಬರು ಸಲ್ಮಾನ್‌ ಖಾನ್‌ ಹತ್ಯೆಗೆ ಸಂಚು ರೂಪಿಸಿರುವುದು ಬೆಳಕಿಗೆ ಬಂದಿದೆ.

ಗ್ಯಾಂಗ್‌ ಸ್ಟರ್‌ ಲಾರೆನ್ಸ್‌ ಬಿಶ್ನೋಯಿ ಮತ್ತು ಜಗ್ಗು ಭಗವಾನ್‌ ಪೂರಿಯಾ ಸಲ್ಮಾನ್ ಖಾನ್‌ ಹತ್ಯೆಗೆ ಅಪ್ರಾಪ್ತ ಯುವಕ, ಪ್ರಸ್ತುತ ನಾಪತ್ತೆಯಾಗಿರುವ ದೀಪಕ್‌ ಸುರಕ್‌ ಪುರ್‌ ಮತ್ತು ಜೈಲಿನಲ್ಲಿರುವ ಮೋನು ಡಗಾರ್‌ ಗೆ ಸುಪಾರಿ ನೀಡಲಾಗಿತ್ತು.

Tags: Pratidhvanisalman khan
Previous Post

ಒಂದಂಕೆ ಕಾಡು’ ಅಂಗಳದಿಂದ ‘ಓ ಒಲವೇ’ ರೋಮ್ಯಾಂಟಿಕ್ ಸಾಂಗ್ ರಿಲೀಸ್

Next Post

ಡೀಸೆಲ್‌ ಗಾಡಿಗೆ ಡಿಕ್ಕಿ ಹೊಡೆದ ಬಸ್‌ ಗೆ ಬೆಂಕಿ: 11 ಮಂದಿ ಸಾವು, 30 ಮಂದಿಗೆ ಗಾಯ!

Related Posts

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
ಸಿನಿಮಾ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

by ಪ್ರತಿಧ್ವನಿ
April 24, 2026
0

ಬೆಂಗಳೂರು: ಕನ್ನಡದ ಹಿರಿಯ ನಟ ಡಾ. ರಾಜ್ ಕುಮಾರ್  ಅವರ ಜಯಂತಿಯನ್ನು ರಾಜ್ಯಾದ್ಯಂತ ಭಕ್ತಿಭಾವದಿಂದ ಆಚರಿಸಲಾಗುತ್ತಿದೆ. ಸಾವಿರಾರು ಅಭಿಮಾನಿಗಳು ಕಂಠೀರವ ಸ್ಟುಡಿಯೋದಲ್ಲಿರುವ ಅವರ ಸಮಾಧಿಗೆ ಭೇಟಿ ನೀಡಿ...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
Next Post
ಡೀಸೆಲ್‌ ಗಾಡಿಗೆ ಡಿಕ್ಕಿ ಹೊಡೆದ ಬಸ್‌ ಗೆ ಬೆಂಕಿ: 11 ಮಂದಿ ಸಾವು, 30 ಮಂದಿಗೆ ಗಾಯ!

ಡೀಸೆಲ್‌ ಗಾಡಿಗೆ ಡಿಕ್ಕಿ ಹೊಡೆದ ಬಸ್‌ ಗೆ ಬೆಂಕಿ: 11 ಮಂದಿ ಸಾವು, 30 ಮಂದಿಗೆ ಗಾಯ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada