ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಮಾಜವಾದಿ ಪಕ್ಷದ ವರಿಷ್ಠರು ಇಂದು ಕೊನೆಯುಸಿರೆಳೆದಿದ್ದಾರೆ.
ಮುಲಾಯಂ ಸಿಂಗ್ ಯಾದವ್ ಅವರನ್ನು ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಕ್ಟೋಬರ್ 2 ರಂದು ತೀವ್ರ ಅನಾರೋಗ್ಯದ ಕಾರಣ ಮುಲಾಯಂ ಸಿಂಗ್ ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿತ್ತು. ಅಕ್ಟೋಬರ್ 2 ರಂದು ಅವರ ಆರೋಗ್ಯ ಹದಗೆಟ್ಟ ನಂತರ ವೈದ್ಯರು ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿತ್ತು.
ʼಕಾಂಗ್ರೆಸ್ ಸರ್ಕಾರ ಹೋಳು..ಜನರಿಗೆ ಗೋಳು..ರೈತರಿಗೆ ಹೂಳುʼ: ಆರ್.ಅಶೋಕ್ ವ್ಯಂಗ್ಯ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಹೋಳಾಗಿದ್ದು, ಜನರ ಪಾಲಿಗೆ ಗೋಳು ಹಾಗೂ ರೈತರಿಗೆ ಹೂಳು ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ. https://youtu.be/08RCmq0_6ZY?si=TI6mlA8BZyxXTGUN ಕಾಂಗ್ರೆಸ್ ಕರ್ಮಕಾಂಡಗಳ ಅನಾವರಣ...
Read moreDetails











