• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅಡಕೆ ಆಮದು ನೀತಿ ಖಂಡಿಸಿ, ಮಲೆನಾಡಿನಲ್ಲಿ ಪ್ರತಿಭಟನೆ

Any Mind by Any Mind
October 14, 2022
in ಕರ್ನಾಟಕ
0
ಅಡಕೆ ಆಮದು ನೀತಿ ಖಂಡಿಸಿ, ಮಲೆನಾಡಿನಲ್ಲಿ ಪ್ರತಿಭಟನೆ
Share on WhatsAppShare on FacebookShare on Telegram

ಭೂತಾನ್ ದೇಶದಿಂದ ಸುಂಕವಿಲ್ಲದೆ 17ಸಾವಿರ ಮೆಟ್ರಿಕ್ ಟನ್ ಹಸಿ ಅಡಿಕೆ ಪ್ರತಿವರ್ಷ ಆಮದು ಮಾಡಿಕೊಳ್ಳಲು ಅನುಕೂಲವಂತೆ ಕೇಂದ್ರ ಸರ್ಕಾರ ತಿದ್ದುಪಡಿ ತಂದಿದ್ದು ಅಡಕೆ ಬೆಳೆಗಾರರನ್ನ ಸಂಕಷ್ಟಕ್ಕೆ ದೂಡಿದೆ ಎಂದು ರಾಜ್ಯ ರೈತ ಸಂಘ ಆರೋಪಿಸಿದೆ.‌

ADVERTISEMENT

ರೈತಸಂಘದ ರಾಜ್ಯಾಧ್ಯಕ್ಷ ಹೆಚ್ ಆರ್ ಬಸವರಾಜಪ್ಪ ನೇತೃತ್ವದಲ್ಲಿ ಶಿವಮೊಗ್ಗದಲ್ಲಿಂದು ರೈತರು ಬೃಹತ್ ಪ್ರತಿಭಟನಾ ಜಾಥಾ ಹಮ್ಮಿಕೊಂಡಿದ್ದರು. ಶಿವಮೊಗ್ಗ ಬಸ್ ನಿಲ್ದಾಣದಿಂದ ಮೆರವಣಿಗೆ ಹೊರಟು ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಭೆ ನಡೆಸಿ ಕೇಂದ್ರ ಸರ್ಕಾರಕ್ಕೆ ಜಿಲ್ಲಾಧಿಕಾರಿಗಳ ಮಖಾಂತರ ಮನವಿ ಸಲ್ಲಿಸಿದರು.

ಸದ್ಯ 17 ಮೆಟ್ರಿಕ್ ಟನ್ ಇದ್ದು, ಮುಂದಿನ ದಿನಗಳಲ್ಲಿ 50 ಸಾವಿರ ಮೆಟ್ರಿಕ್ ಟನ್  ಹೆಚ್ಚುವರಿ ಆಮದಾಗಬಹುದು, ಇದರಿಂದ ನಮ್ಮ ದೇಶಿ ಅಡಿಕೆ ಬೆಳೆಗಾರರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದರಿಂದ ಇದನ್ನು ತಕ್ಷಣವೇ ರದ್ದು ಪಡಿಸಬೇಕೆಂದು ಎಂದು ರೈತ ಮುಖಂಡರು ಒತ್ತಾಯಿಸಿದರು.

ಹೆಚ್ ಆರ್ ಬಸವರಾಜಪ್ಪ ಮಾತನಾಡಿ, ಕೇಂದ್ರ ಸರ್ಕಾರ ಹದಿನೇಳು ಸಾವಿರ ಮೆಟ್ರಿಕ್ ಟನ್ ಹಸಿ ಅಡಕೆ ಆಮದು ಮಾಡಿಕೊಳ್ಳಲು ನಿರ್ಧರಿಸಿದ್ದು ಬೆಳೆಗಾರರನ್ನ ಮರಣಶ್ಯಯದಲ್ಲಿ ಮಲಗಿಸಲು ನಿರ್ಧರಿಸಿದೆ. ಇದರಿಂದ ಸುಮಾರು ಎಂಟು ಸಾವಿರ ರೂಪಾಯಿಯಷ್ಟು ದರ ಕುಸಿತ ಕಂಡಿದೆ. ನಮ್ಮ ದೇಶದಲ್ಲಿ ದೇಸಿಯ ಅಡಕೆ ಹೆಚ್ಚುವರಿ ಉತ್ಪಾದನೆಯಾಗುತ್ತಿದ್ದರೂ ಹೊರಗಿನ ಅಡಕೆ ಅನವಶ್ಯ. ಎಲೆ ಚುಕ್ಕೆ ರೋಗದ ಬಾಧೆಯಿಂದಲೂ ಸಹ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ.

ಪರಿಹಾರ ನಾಲ್ಕು ಕೋಟಿ ಬಿಡುಗಡೆ ಮಾಡಿರೋದು ಸಾಲದು, ತಕ್ಷಣ ನೂರು ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು. ಎಲೆಚುಕ್ಕೆ ರೋಗದ ಜೊತೆ ಅನೇಕ ರೋಗಗಳು ಬಾಧಿಸುತ್ತಿವೆ. ಅಡಕೆ ಸಂಶೋಧನೆ ಕೇಂದ್ರ ಸ್ಥಾಪಿಸಬೇಕು ಎಂದು ಸಾವಿರಾರು ಕೋಟಿ ರೂಪಾಯಿ ತೆರಿಗೆ ನೀಡುತ್ತಿದ್ದೇವೆ. ಅಡಕೆ ಸಂಶೋಧನಾ ಕೇಂದ್ರ ತೆರಿಯಬೇಕು. ಅಡಕೆ ಆಮದು ತಕ್ಷಣ ನಿಲ್ಲಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಬಸವರಾಜಪ್ಪ ಎಚ್ಚರಿಸಿದರು.

Previous Post

ಪ್ರವಾಹ ಪರಿಹಾರಕ್ಕಾಗಿ ರಾಜ್ಯ ಸರಕಾರದಿಂದ 191.5 ಕೋಟಿ ರೂ. ಬಿಡುಗಡೆ

Next Post

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಬೆದರಿಕೆ ಪ್ರಕರಣಕ್ಕೆ ಟ್ವಿಸ್ಟ್:‌ ಆರೋಪಿ ಬಂಧನ

Related Posts

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ
Top Story

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

by ಪ್ರತಿಧ್ವನಿ
April 20, 2026
0

ಕೃಷ್ಣಗಿರಿ ತಮಿಳುನಾಡು : ನಾವೆಲ್ಲರೂ ಪರಸ್ಪರ ಅಣ್ಣ-ತಮ್ಮಂದಿರು. ಊರುಗಳಾಗಿ ಭಾಗವಾಗಿದ್ದೇವೆ ಅಷ್ಟೇ. ನಾವೆಲ್ಲರೂ ಇಂದು ದಕ್ಷಿಣ ಭಾರತದ ಸ್ವಾಭಿಮಾನ ಉಳಿಸಲು ಒಟ್ಟಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ಕರ್ನಾಟಕದ...

Read moreDetails
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

April 20, 2026
Next Post
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಬೆದರಿಕೆ ಪ್ರಕರಣಕ್ಕೆ ಟ್ವಿಸ್ಟ್:‌ ಆರೋಪಿ ಬಂಧನ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಬೆದರಿಕೆ ಪ್ರಕರಣಕ್ಕೆ ಟ್ವಿಸ್ಟ್:‌ ಆರೋಪಿ ಬಂಧನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!