• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪರಿಸರ ಸಂರಕ್ಷಕ ಕಲ್ಮನೆ ಕಾಮೇಗೌಡ ಇನ್ನಿಲ್ಲ

ಪ್ರತಿಧ್ವನಿ by ಪ್ರತಿಧ್ವನಿ
October 17, 2022
in ಕರ್ನಾಟಕ, ದೇಶ
0
ಪರಿಸರ ಸಂರಕ್ಷಕ ಕಲ್ಮನೆ ಕಾಮೇಗೌಡ ಇನ್ನಿಲ್ಲ
Share on WhatsAppShare on FacebookShare on Telegram

ಬೆಟ್ಟದ ಮೇಲೆ 15ಕಟ್ಟೆಗಳನ್ನು ಕಟ್ಟುವ ಮೂಲಕ ಪ್ರಸಿದ್ದಿ ಪಡೆದಿದ್ದ ಪರಿಸರ ಸಂರಕ್ಷಕ ಕಲ್ಮನೆ ಕಾಮೇಗೌಡ(83) ಸೋಮವಾರ ಬೆಳಗಿನ ಜಾವ ವಿಧಿವಶರಾಗಿದ್ದಾರೆ.

ADVERTISEMENT

ಮೃತರು ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ದಾಸನದೊಡ್ಡಿ ಗ್ರಾಮದ ನಿವಾಸಿಗಳಾಗಿದ್ದರು. ವೃತ್ತಿಯಲ್ಲಿ ಕುರಿಗಾಹಿ ಆಗಿದ್ದ ಇವರು ಕುರಿ ಮಾರಿ ಸಂಪಾದಿಸಿದ ಹಣದಲ್ಲಿ ಬೆಟ್ಟದ ಮೇಲೆ ಕಟ್ಟೆಗಳನ್ನು ಕಟ್ಟಿಸಿ ಪ್ರತಿ ಕಟ್ಟೆಗೂ ದೇವರ ಹಾಗೂ ತಮ್ಮ ಮೊಮ್ಮಕ್ಕಳ ಹೆಸರನ್ನು ಇಟ್ಟಿದ್ದರು.

ಪರಿಸರ ಸಂರಕ್ಷಣೆಗಾಗಿ ಪಣ ತೊಟ್ಟಿದ ಇವರು ಬೆಟ್ಟದ ಮೇಲಿನ ಕಟ್ಟೆಗಳನ್ನು ಸಂರಕ್ಷಿಸುತ ಬೆಟ್ಟದ ಮೇಲ್ಭಾಗ ಹಾಗೂ ತಟದಲ್ಲಿ ನೂರಾರು ಸಸಿಗಳನ್ನು ನೆಟ್ಟು ಪರಿಸರದ ಬಗ್ಗೆ ಕಾಳಜಿ ಮೆರೆದಿದ್ದರು.

ಕಾಮೇಗೌಡರ ಪರಿಸಂರ ಸಂರಕ್ಷಣೆಯನ್ನು ಖುದ್ದು ಪ್ರಧಾನಿ ಮೋದಿ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಹಾಡಿ ಹೊಗಳಿದ್ದರು. ಇವರ ಪರಿಸರ ಸಂರಕ್ಷಣೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು ಮತ್ತು ವಿವಿಧ ಕ್ಷೇತ್ರದ ಗಣ್ಯರು ಇವರ ಸೇವೆಯನ್ನು ಕೊಂಡಾಡ್ಡಿದರು. ಕಾಮೇಗೌಡರ ಸಾವಿಗೆ ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಕಂಬನಿ ಮಿಡಿದಿದ್ದಾರೆ.

ಕಾಮೇಗೌಡರಿಗೆ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಲಭಿಸಿವೆ. ಮೃತರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯಿದ್ದಾಳೆ ಎಂದು ತಿಳಿದು ಬಂದಿದೆ.

ಮೃತರ ಅಂತ್ಯಸಂಸ್ಕಾರವು ಮಧ್ಯಾಹ್ನ 2 ಘಂಟೆಗೆ ಸ್ವಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮಳೆರಾಯನ ಆರ್ಭಟಕ್ಕೆ ಮನೆ ಕಳೆದುಕೊಂಡ ಬಡಜನರ ಕಣ್ಣೀರು!

Next Post

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ; ಕಣದಲ್ಲಿ ಖರ್ಗೆ Vs ತರೂರ್

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

by ಪ್ರತಿಧ್ವನಿ
April 23, 2026
0

(ಡಾ ಬಾಬು ಜಗಜೀವನ್‌ರಾಮ್‌ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ ಜಂಟಿ ಆಶ್ರಯದಲ್ಲಿ ದಿನಾಂಕ 06-04-2026ರಂದು ನಡೆದ...

Read moreDetails
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
Next Post
ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ; ಕಣದಲ್ಲಿ ಖರ್ಗೆ Vs ತರೂರ್

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ; ಕಣದಲ್ಲಿ ಖರ್ಗೆ Vs ತರೂರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada