• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಅರ್ಧ ಹೆಲ್ಮೆಟ್‌ ಧರಿಸಿದ ಸಹೋದ್ಯೋಗಿಗೆ ದಂಡ ವಿಧಿಸಿದ ಬೆಂಗಳೂರಿನ ಆರ್‌ಟಿನ ನಗರ ಟ್ರಾಫಿಕ್‌ ಪೊಲೀಸ್‌

ಫೈಝ್ by ಫೈಝ್
October 21, 2022
in ಕರ್ನಾಟಕ
0
ಅರ್ಧ ಹೆಲ್ಮೆಟ್‌ ಧರಿಸಿದ ಸಹೋದ್ಯೋಗಿಗೆ ದಂಡ ವಿಧಿಸಿದ ಬೆಂಗಳೂರಿನ ಆರ್‌ಟಿನ ನಗರ ಟ್ರಾಫಿಕ್‌ ಪೊಲೀಸ್‌
Share on WhatsAppShare on FacebookShare on Telegram

ಅರ್ಧ ಹೆಲ್ಮೆಟ್ ಧರಿಸಿದ್ದ ಪೊಲೀಸ್‌ ಸಿಬ್ಬಂದಿಯೊಬ್ಬರಿಗೆ ಬೆಂಗಳೂರಿನ ಆರ್‌ಟಿ ನಗರದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ದಂಡ ವಿಧಿಸಿದ್ದಾರೆ. ಅರ್ಧ ಹೆಲ್ಮೆಟ್‌ ಅನ್ನು ನಿಷೇಧಿಸಲಾಗಿದ್ದರೂ, ಕೆಲವು ಪೊಲೀಸರು, ಇಲಾಖೆ ನೀಡಿದ ಅರ್ಧ ಹೆಲ್ಮೆಟನ್ನೇ ಧರಿಸಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದರು. ಹಲವಾರು ಬಾರಿ ಸಾರ್ವಜನಿಕರೇ ಪೊಲೀಸರು ಧರಿಸುವ ಅರ್ಧ ಹೆಲ್ಮೆಟಿನ ಬಗ್ಗೆ ಆಕ್ಷೇಪ ಎತ್ತಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆಯ ಸಿಬ್ಬಂದಿಗೆ ಮತ್ತೋರ್ವ ಸಿಬ್ಬಂದಿ ದಂಡ ವಿಧಿಸಿದ್ದು ಸಾಕಷ್ಟು ಗಮನ ಸೆಳೆದಿದೆ.

ADVERTISEMENT

ಗೇರ್‌ಲೆಸ್ ಸ್ಕೂಟರ್ ಚಾಲನೆ ಮಾಡುವಾಗ ತಪ್ಪಾದ ಹೆಲ್ಮೆಟ್ ಧರಿಸಿದ್ದಕ್ಕಾಗಿ ಇನ್ನೊಬ್ಬ ಪೊಲೀಸ್ ಅಧಿಕಾರಿಗೆ ದಂಡ ವಿಧಿಸುವ ಚಿತ್ರವನ್ನು ಆರ್‌ಟಿ ನಗರ ಟ್ರಾಫಿಕ್ ಠಾಣೆ ಟ್ವೀಟ್‌ ಮೂಲಕ ಹಂಚಿಕೊಂಡಿದೆ.

“ಶುಭ ಸಂಜೆ. ಪೊಲೀಸರ ವಿರುದ್ಧ ಹೆಲ್ಮೆಟ್ ಕೇಸ್ ದಾಖಲಿಸಲಾಗಿದೆ” ಎಂದು ಪೊಲೀಸರು ಟ್ವಿಟರ್ ಪೋಸ್ಟ್‌ಗೆ ಶೀರ್ಷಿಕೆ ನೀಡಿದ್ದಾರೆ.

ಮತ್ತೆ ಅವರ ವಾಹನದ ಮೇಲೆ ೭ ಕೇಸುಗಳಿವೆ ಹೇಗೆ ಬಿಟ್ಟು ಕಳುಹಿಸಿದ್ದೀರಾ ಸರ್ ? ಸಾಮಾನ್ಯ ಜನರಿಗೆ ಒಂದು ನ್ಯಾಯ ಸರ್ಕಾರಿ ಹುದ್ದೆಯಲ್ಲಿರುವವರಿಗೆ ಒಂದು ನ್ಯಾಯನಾ!? pic.twitter.com/D7riwu6OEQ

— Prabhu (@MynameisPrabhuR) October 18, 2022

ಆರ್‌ಟಿ ನಗರ ಪೊಲೀಸರು ಸೋಮವಾರ ಈ ಚಿತ್ರವನ್ನು ಹಂಚಿಕೊಂಡಿದ್ದಾರೆ. ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ ಯಾರನ್ನೂ ಬಿಡುವುದಿಲ್ಲ ಎಂದು ಕೆಲವು ಇಂಟರ್ನೆಟ್ ಬಳಕೆದಾರರು ಪೊಲೀಸರನ್ನು ಶ್ಲಾಘಿಸಿದರೆ, ಇತರರು ಇದು ಕೇವಲ ಶೋಆಫ್‌ ಎಂದು ಕಾಲೆಳೆದಿದ್ದಾರೆ.

ಆನ್‌ಲೈನ್‌ ಮೂಲಕ ಕೆಲವರು ಪೊಲೀಸ್‌ ಕೂತಿರುವ ವಾಹನದ ಸಂಖ್ಯೆ ನೋಡಿ, ಸ್ಕೂಟರ್‌ ಮೇಲೆ ಏಳು ಪ್ರಕರಣಗಳಿವೆ ಎಂದು ಬಹಿರಂಗಪಡಿಸಿದ್ದಾರೆ. ಇನ್ಸುರೆನ್ಸ್‌, ಎಮಿಷನ್‌ ಕೂಡಾ ಇಲ್ಲ, ಕೇವಲ ಹೆಲ್ಮೆಟ್‌ಗೆ ಮಾತ್ರ ಹೇಗೆ ದಂಡ ವಿಧಿಸಿ ಕಳಿಸಿದ್ದೀರ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

“ ಮತ್ತೆ ಅವರ ವಾಹನದ ಮೇಲೆ ೭ ಕೇಸುಗಳಿವೆ ಹೇಗೆ ಬಿಟ್ಟು ಕಳುಹಿಸಿದ್ದೀರಾ ಸರ್ ? ಸಾಮಾನ್ಯ ಜನರಿಗೆ ಒಂದು ನ್ಯಾಯ ಸರ್ಕಾರಿ ಹುದ್ದೆಯಲ್ಲಿರುವವರಿಗೆ ಒಂದು ನ್ಯಾಯನಾ!?”ಎಂದು ಪ್ರಭು ಎಂಬವರು ಪ್ರಶ್ನಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರಿಷಭ್ ನಟನೆ, ನಿರ್ದೇಶನಕ್ಕೆ ಸಲಾಂ ಹೊಡೆದ RGV

Next Post

ಬಿಬಿಎಂಪಿ ಮುಖ್ಯ ಆಯುಕ್ತರಿಂದ ಯಲಹಂಕ ವಲಯ ವ್ಯಾಪ್ತಿಯ ಸಮಸ್ಯೆಗಳ ಪರಿಶೀಲನೆ

Related Posts

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
0

ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಿ: ಸಚಿವ ಸಂತೋಷ್‌ ಲಾಡ್ ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು...

Read moreDetails
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣ

July 1, 2025
Next Post
ಬಿಬಿಎಂಪಿ ಮುಖ್ಯ ಆಯುಕ್ತರಿಂದ ಯಲಹಂಕ ವಲಯ ವ್ಯಾಪ್ತಿಯ ಸಮಸ್ಯೆಗಳ ಪರಿಶೀಲನೆ

ಬಿಬಿಎಂಪಿ ಮುಖ್ಯ ಆಯುಕ್ತರಿಂದ ಯಲಹಂಕ ವಲಯ ವ್ಯಾಪ್ತಿಯ ಸಮಸ್ಯೆಗಳ ಪರಿಶೀಲನೆ

Please login to join discussion

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!