• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಂಬ್ಳಿಹುಳ ಚಿತ್ರತಂಡಕ್ಕೆ ಸಾಥ್ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ

ಪ್ರತಿಧ್ವನಿ by ಪ್ರತಿಧ್ವನಿ
October 22, 2022
in ಕರ್ನಾಟಕ, ರಾಜಕೀಯ, ಸಿನಿಮಾ
0
ಕಂಬ್ಳಿಹುಳ ಚಿತ್ರತಂಡಕ್ಕೆ ಸಾಥ್ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ
Share on WhatsAppShare on FacebookShare on Telegram

ನಮ್ಮ ಸ್ಯಾಂಡಲ್ವುಡ್ನಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರಗಳು ಸದ್ದಿಲ್ಲದೆ ಶೂಟಿಂಗ್ ಮುಗಿಸಿ ತೆರೆಗೆ ಬರಲು ಸಜ್ಜಾಗಿರುತ್ತವೆ, ಇದೀಗ ಈ ಸಾಲಿಗೆ ಹೊಸ ಸೇರ್ಪಡೆ ಕಂಬ್ಳಿಹುಳ.

ADVERTISEMENT

ಈಗಾಗಲೇ ಟೈಟಲ್ ಮೂಲಕ ಸಿನಿರಸಿಕರ ಗಮನ ಸೆಳೆದಿದ ಚಿತ್ರತಂಡಕ್ಕೆ ಗೃಹ ಸಚಿವ ಆರಹ ಜ್ಞಾನೇಂದ್ರ ಸಾಥ್ ನೀಡಿದ್ದಯ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಸಿನಿಮಾ ಮಾಯಾಜಗತ್ತು ಸಿಹಿ ಕಹಿ ಎಲ್ಲವೂ ಇದರಲ್ಲಿರುತ್ತೆ. ಒಂದು ಹೋರಾಟದ ಮನೋಭಾವ ಇದ್ದಾಗ ಮಾತ್ರ ಸಿನಿಮಾ ಮಾಡಲು ಸಾಧ್ಯ ಈ ಚಿತ್ರದ ನಿರ್ಮಾಪಕರಲ್ಲಿಯೂ ಅಂತಹದ್ದೊಂದು ಹೋರಾಟದ ಮನೋಭಾವ ಇದ್ದಿದ್ದರಿಂದ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಮಲೆನಾಡಿನ ಯುವಕರು ತಾವು ಬೆಳೆದಂತ ಊರು, ಪರಿಸರ, ಬದುಕು ಇವುಗಳ ಆಧಾರ ಮೇಲೆ ಕಥೆ ಕಟ್ಟಿ ಸಿನಿಮಾ ಮಾಡುತ್ತಾರೆ. ನೈಜತೆಯಿಂದ ಕೂಡಿರುವ ‘ಕಂಬ್ಳಿಹುಳ’ ಸಿನಿಮಾ ಟ್ರೇಲರ್ ನೋಡಿದಾಗ ನನಗೂ ಅದೇ ಅನಿಸಿದ್ದು, ಖಂಡಿತಾ ಸಿನಿಮಾ ಯಶಸ್ಸು ಆಗುತ್ತೆಂದು ಭವಿಷ್ಯ ನುಡಿದಿದ್ದಾರೆ.

ಚಿತ್ರದ ನಿರ್ದೇಶಕ ನವನ್ ಶ್ರೀನಿವಾಸ್ ಮಾತನಾಡಿ ಇಡೀ ಸಿನಿಮಾ ತಂಡ ಹೊಸಬರಿಂದ ಕೂಡಿದ್ದರಿಂದ 90 ದಿನಗಳ ಕಾಲ ಚಿತ್ರೀಕರಣ ನಡೆಸಿದ್ದೇವು. ಇದೀಗ ಅಷ್ಟು ದಿನಗಳ ಶ್ರಮ ನವೆಂಬರ್ 4ರಂದು ತೆರೆ ಮೇಲೆ ಅನಾವರಣಗೊಳ್ಳುತ್ತಿದೆ. ಮಲೆನಾಡು ಭಾಗದಲ್ಲಿ ನಡೆಯುವ ಪ್ರೇಮಕಥೆ ಇದು. ನಾನು ಕೂಡ ಮಲೆನಾಡಿನವನಾದ್ದರಿಂದ ಈಸಿಯಾಗಿ ಹೇಳಬಹುದೆಂದು ಆ ಭಾಗದ ಕಥೆಯನ್ನೇ ಆಯ್ಕೆ ಮಾಡಿಕೊಂಡೆ. ಖಂಡಿತಾ ಸಿನಿಮಾ ಎಲ್ಲರಿಗೂ ಒಳ್ಳೆಯ ಫೀಲ್ ಕೊಡಲಿದೆ ಎಂದು ಹೇಳಿದ್ದಾರೆ.

ನಾಯಕ ಅಂಜನ್ ನಾಗೇಂದ್ರ ಮಾತನಾಡಿ ಕಂಬ್ಳಿಹುಳ ನನಗೆ ಹೊಸ ಜೀವನ ಕೊಟ್ಟಂತ ಸಿನಿಮಾ. ನಿರ್ದೇಶಕರಿಗೆ ನನಗೆ ಯಾವುದಾದರೂ ಪಾತ್ರ ಕೊಡಿ ಮಾಡುತ್ತೇನೆ ಎಂದಿದ್ದೆ ಒಂದಷ್ಟು ದಿನಗಳ ನಂತರ ಈ ಸಿನಿಮಾದಲ್ಲಿ ಹೀರೋ ಪಾತ್ರ ಮಾಡಬೇಕು ಎಂದ್ರು. ನಾನು ರಂಗಭೂಮಿ ಕಲಾವಿದನಾದ್ದರಿಂದ ಸಿನಿಮಾ ನಟನೆಗೆ ಹೊಂದಿಕೊಳ್ಳಲು ಒಂದಿಷ್ಟು ವರ್ಕ್ ಶಾಪ್ ಮಾಡಿ ನಟಿಸಿದ್ದೇನೆ. ಇಲ್ಲಿವರೆಗೆ ನಮ್ಮ ಸಿನಿಮಾಗೆ ಹೇಗೆ ಸಪೋರ್ಟ್ ಮಾಡಿದ್ದೀರಾ ಹಾಗೆಯೇ ಬಿಡುಗಡೆಯಾದ ಮೇಲು ಪ್ರೀತಿ ತೋರಿಸಿ ಪ್ರೋತ್ಸಹಿಸಿ ಎಂದು ವಿನಂತಿಸಿದ್ದಾರೆ.

ಚಿತ್ರದ ನಾಯಕಿ ಅಶ್ವಿತಾ ಆರ್ ಹೆಗ್ಡೆ ಮಾತನಾಡಿ ಚಿತ್ರದಲ್ಲಿ ಮಲೆನಾಡಿನಲ್ಲಿ ವಾಸವಾಗಿರುವ ಮಲಯಾಳಿ ಹುಡುಗಿಯ ಪಾತ್ರ ನಿರ್ವಹಿಸುತ್ತಿದ್ದೇನೆ. ಮೂಲತಃ ನಾನು ರಂಗಭೂಮಿ ಕಲಾವಿದೆ. ನಮ್ಮೆಲ್ಲರಿಗೂ ಚಿತ್ರರಂಗ ಹೊಸತು. ಒಂದೊಳ್ಳೆ ಸಿನಿಮಾ ಮಾಡಿದ್ದೇವೆ. ಹೊಸಬರ ಸಿನಿಮಾ ನೋಡಿ ಹಾರೈಸಿ. ಅವಕಾಶ ನೀಡಿದ್ದಕ್ಕಾಗಿ ಚಿತ್ರದ ನಿರ್ದೇಶಕರಿಗೆ ನಾನು ಥ್ಯಾಂಕ್ಸ್ ಹೇಳುತ್ತೇನೆ ಎಂದು ಹೇಳಿದ್ದಾರೆ.

https://mobile.twitter.com/JnanendraAraga/status/1583052928444952577

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ವಿಶ್ವದ ಅತ್ಯಂತ ವೇಗಿ ಎಂದು ನಂಬಲಾದ ಡೈನೋಸಾರ್‌ ನ ಅವಶೇಷಗಳು ಯುಎಸ್‌ ನಲ್ಲಿ ಪತ್ತೆ: ವರದಿ

Next Post

ಕೊಟ್ಟ ಮಾತು ತಪ್ಪುತ್ತಿದೆ GVK ಕಂಪನಿ; ದೀಪಾವಳಿಗಾದ್ರೂ ಸಿಗುತ್ತಾ 108 ಸಿಬ್ಬಂದಿಗೆ ಸಂಬಳ ?

Related Posts

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು
ಸಿನಿಮಾ

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

by ಪ್ರತಿಧ್ವನಿ
May 21, 2026
0

 ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ಅವರ ದಾಂಪತ್ಯ ಜೀವನದ 23ನೇ ವರ್ಷದ ವಿವಾಹ ವಾರ್ಷಿಕೋತ್ಸವ ವಿಶೇಷ ಕ್ಷಣಗಳಿಗೆ ಸಾಕ್ಷಿಯಾಯಿತು. ಈ ಹಿನ್ನೆಲೆಯಲ್ಲಿ ನಟ ದರ್ಶನ್...

Read moreDetails
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
ನಟ ಚೇತನ್ ಅಹಿಂಸಾ ವಿರುದ್ದ ದೂರು ದಾಖಲು

ನಟ ಚೇತನ್ ಅಹಿಂಸಾ ವಿರುದ್ದ ದೂರು ದಾಖಲು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada