• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಟಿ-20 ವಿಶ್ವಕಪ್‌: ಸೂಪರ್‌-12ಗೆ ಲಗ್ಗೆ ಹಾಕಿದ ಜಿಂಬಾಬ್ವೆ!

Any Mind by Any Mind
October 21, 2022
in ಕ್ರೀಡೆ
0
ಟಿ-20 ವಿಶ್ವಕಪ್‌: ಸೂಪರ್‌-12ಗೆ ಲಗ್ಗೆ ಹಾಕಿದ ಜಿಂಬಾಬ್ವೆ!
Share on WhatsAppShare on FacebookShare on Telegram

ಆರಂಭಿಕ ಕ್ರೇಗ್‌ ಎರ್ವಿನ್‌ ಅರ್ಧಶತಕದ ನೆರವಿಂದ ಶ್ರೀಲಂಕಾ ತಂಡ 5 ವಿಕೆಟ್‌ ಗಳಿಂದ ಸ್ಕಾಟ್ಲೆಂಡ್‌ ತಂಡವನ್ನು ಸೋಲಿಸಿ ಟಿ-20 ವಿಶ್ವಕಪ್‌ ಟೂರ್ನಿಯಲ್ಲಿ ಸೂಪರ್-‌12ಗೆ ಲಗ್ಗೆ ಹಾಕಿದೆ.

ADVERTISEMENT

ಹೋಬರ್ಟ್‌ ನಲ್ಲಿ ಶುಕ್ರವಾರ ನಡೆದ ಬಿ ಗುಂಪಿನ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಸ್ಕಾಟ್ಲೆಂಡ್‌ ತಂಡವನ್ನು 6 ವಿಕೆಟ್‌ ಗೆ 136 ರನ್‌ ಗಳಿಗೆ ನಿಯಂತ್ರಿಸಿದ ಜಿಂಬಾಬ್ವೆ ತಂಡ 18.3 ಓವರ್‌ ಗಳಲ್ಲಿ 5 ವಿಕೆಟ್‌ ಕಳೆದುಕೊಂಡು ಜಯಭೇರಿ ಬಾರಿಸಿತು.

ಒಂದು ಹಂತದಲ್ಲಿ ಜಿಂಬಾಬ್ವೆ 42 ರನ್‌ ಗೆ 3 ವಿಕೆಟ್‌ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ಆದರೆ ಕ್ರೇಗ್‌ ಇರ್ವಿನ್‌ ಮತ್ತು ಸಿಕಂದರ್‌ ರಾಜಾ 4ನೇ ವಿಕೆಟ್‌ ಗೆ 64 ರನ್‌ ಜೊತೆಯಾಟ ನಿಭಾಯಿಸಿದ್ದಾರೆ.

Zimbabwe topped the group after wins against Ireland and Scotland to make it to the Super 12 phase 🌟

Details ⬇#T20WorldCuphttps://t.co/UqAKQPw14v

— ICC (@ICC) October 21, 2022

ಇರ್ವಿನ್‌ 54 ಎಸೆತಗಳಲ್ಲಿ 6 ಬೌಂಡರಿ ಸಹಾಯದಿಂದ 58 ರನ್‌ ಬಾರಿಸಿ ಔಟಾದರೆ ಸಿಕಂದರ್‌ ರಾಜಾ 23 ಎಸೆತಗಳಲ್ಲಿ 3 ಬೌಂಡರಿ ಮತ್ತು 2 ಸಿಕ್ಸರ್‌ ಒಳಗೊಂಡ 40 ರನ್‌ ಗಳಿಸಿದರು.

ಇದಕ್ಕೂ ಮುನ್ನ ಬ್ಯಾಟ್‌ ಮಾಡಿದ ಸ್ಕಾಟ್ಲೆಂಡ್‌ ತಂಡ ಆರಂಭಿಕ ಜಾರ್ಜ್‌ ಮುನ್ಸೆ 51 ಎಸೆತಗಳಲ್ಲಿ  7 ಬೌಂಡರಿ ಸೇರಿದ 54 ರನ್‌ ಗಳಿಸಿದರು.

Previous Post

ಮೈಸೂರು ಭಾಗದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಜೆಡಿಎಸ್

Next Post

ಪುನೀತ ಪರ್ವ ಕಾರ್ಯಕ್ರಮ – ನೇರಪ್ರಸಾರ | Live

Related Posts

ವಿಜಯ್ ಬೆಂಬಲದ ವಿಚಾರಕ್ಕೆ ಎಐಎಡಿಎಂಕೆಯಲ್ಲಿ ಬಿರುಕು..? ಎಡಪ್ಪಾಡಿ ವಿರುದ್ಧವೇ ಎದ್ದ ಬಂಡಾಯ!
ಕ್ರೀಡೆ

‘ಗೆಲುವಿನ ಸಂಭ್ರಮದಲ್ಲೇ ಆರ್‌ಸಿಬಿಗೆ ಬಿಗ್ ಶಾಕ್..! ಕೋಚ್‌ಗೆ ದಂಡ, ಮುಂಬೈ ಪ್ಲೇಆಫ್‌ನಿಂದ ಔಟ್’

by ಪ್ರತಿಧ್ವನಿ
May 11, 2026
0

2026ರ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಹೀನಾಯ ಪ್ರದರ್ಶನ ನೀಡಿದ್ದು, ಅಂಕಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಕುಸಿದಿದೆ. ಆರ್‌ಸಿಬಿ ವಿರುದ್ಧದ ಸೋಲಿನೊಂದಿಗೆ ಮುಂಬೈ ತಂಡ ಪ್ಲೇಆಫ್ ರೇಸ್‌ನಿಂದ ಅಧಿಕೃತವಾಗಿ...

Read moreDetails
“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

“ದಾದಾ ರಾಜಕೀಯಕ್ಕೆ ಬಂದಿದ್ದರೆ ಇಂದು ಸಿಎಂ ಆಗುತ್ತಿದ್ರಾ?”: ಸೌರವ್ ಗಂಗೂಲಿ ಕುರಿತು ಮತ್ತೆ ಚರ್ಚೆ!

May 9, 2026
ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

May 8, 2026
“ಫ್ರೀ ಟಿಕೆಟ್ ವ್ಯಾಮೋಹಕ್ಕೆ ಬೆಂಗಳೂರಿಗೆ ಶಾಕ್?” ಚಿನ್ನಸ್ವಾಮಿಯಿಂದ ಐಪಿಎಲ್ ಫೈನಲ್ ಶಿಫ್ಟ್‌ ಹಿಂದಿನ ಕಾರಣ  ಇದು!

“ಫ್ರೀ ಟಿಕೆಟ್ ವ್ಯಾಮೋಹಕ್ಕೆ ಬೆಂಗಳೂರಿಗೆ ಶಾಕ್?” ಚಿನ್ನಸ್ವಾಮಿಯಿಂದ ಐಪಿಎಲ್ ಫೈನಲ್ ಶಿಫ್ಟ್‌ ಹಿಂದಿನ ಕಾರಣ  ಇದು!

May 7, 2026
ಐಪಿಎಲ್‌ಗೆ ಕುಸಿತದ ಸಂಕೇತ: ಟಿಆರ್‌ಪಿ, ವೀಕ್ಷಕರು ಮತ್ತು ಜಾಹೀರಾತುಗಳಲ್ಲೂ ಇಳಿಕೆ! ಕಾರಣವೇನು ?

ಐಪಿಎಲ್‌ಗೆ ಕುಸಿತದ ಸಂಕೇತ: ಟಿಆರ್‌ಪಿ, ವೀಕ್ಷಕರು ಮತ್ತು ಜಾಹೀರಾತುಗಳಲ್ಲೂ ಇಳಿಕೆ! ಕಾರಣವೇನು ?

May 5, 2026
Next Post
ಪುನೀತ ಪರ್ವ ಕಾರ್ಯಕ್ರಮ – ನೇರಪ್ರಸಾರ | Live

ಪುನೀತ ಪರ್ವ ಕಾರ್ಯಕ್ರಮ - ನೇರಪ್ರಸಾರ | Live

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada