• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಭಯೋತ್ಪಾದನೆಯ ದಮನಕ್ಕೆ ಎಚ್ಚರ ಅಗತ್ಯ : ಸಿಎಂ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
October 21, 2022
in ಕರ್ನಾಟಕ, ರಾಜಕೀಯ
0
ಭಯೋತ್ಪಾದನೆಯ ದಮನಕ್ಕೆ ಎಚ್ಚರ ಅಗತ್ಯ : ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ದುಷ್ಟ ಶಕ್ತಿಗಳು ಸಮಾಜದ ಎಲ್ಲ ರಂಗದಲ್ಲೂ ಒಳ ಹೊಕ್ಕಿರುವುದರಿಂದ ಎಚ್ಚರ ಅಗತ್ಯ. ಭಯೋತ್ಪಾದನೆಯ ದಮನಕ್ಕೆ ಸಾಮಾನ್ಯ ಪೇದೆಯೂ ಕೂಡ ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ADVERTISEMENT

ಕರ್ನಾಟಕ ಪೊಲೀಸ್ ಇಲಾಖೆಗೆ ದೊಡ್ಡ ಇತಿಹಾಸ ಇದೆ. ಅನೇಕ ಸಂದರ್ಭಗಳಲ್ಲಿ ಪೊಲೀಸರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಸಮಾಜದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ದೇಶ ಹಾಗೂ ವಿದೇಶಿ ದುಷ್ಟ ಶಕ್ತಿ ಗಳು ಸಮಾಜದಲ್ಲಿ ಶಾಂತಿ ಕದಡುವ ಯತ್ನ ಮಾಡುತ್ತಿವೆ. ಅಪರಾಧ ಘಟಿಸಿದ ನಂತರ ಅದರ ನಿಯಂತ್ರಣಕ್ಕಾಗಿ ಕಾನೂನು ರೂಪುಗೊಳ್ಳುತ್ತದೆ. ಆದರೆ ಇಂಥ ಅಪರಾಧಗಳ ಸಾಧ್ಯತೆಗಳನ್ನು ಗ್ರಹಿಸಿ ಕಾನೂನುನ್ನು ಮುಂಚಿತವಾಗಿ ಯೇ ರೂಪಿಸುವ ಅಗತ್ಯವಿದೆ ಎಂದಿದ್ದಾರೆ.

ಪೊಲೀಸರಿಗೆ ಆಧುನಿತ ಶಸ್ತ್ರಾಸ್ತ್ರದ ಅಗತ್ಯ ಇದೆ. ಹಿರಿಯ ಅಧಿಕಾರಿಗಳು ಹೆಚ್ಚು ದಕ್ಷರಾಗಿ ಕಾರ್ಯ ನಿರ್ವಹಿಸಿದರೆ ಕೆಳ ಹಂತದ ಅಧಿಕಾರಿಗಳ ಮೆಲೆ ಪರಿಣಾಮ ಬೀರುತ್ತದೆ. ಪೊಲೀಸರು ತಮ್ಮ ಕರ್ತವ್ಯವನ್ನು ಯಶಸ್ವಿಯಾಗಿ ನಿಭಾಯಿಸುತ್ತಿದ್ದೀರಿ.ಅದನ್ನು ಸರ್ಕಾರ ಮತ್ತು ಸಮಾಜ ಗೌರವಿಸುತ್ತದೆ. ತಮ್ಮ ಹಿಂದೆ ಕುಟುಂಬ ಮಕ್ಕಳು ಇದ್ದಾರೆ‌ ಅದನ್ನು ಆಳುವವರು ಗಮನಿಸಬೇಕಾಗುತ್ತದೆ. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ನಿರ್ವಹಣೆಗೆ ಪೊಲೀಸರ ಪಾತ್ರ ಅತ್ಯಂತ ಮುಖ್ಯ ಎಂದು ಹೇಳಿದ್ದಾರೆ.

ಪೊಲೀಸರಿಗೆ ಸೌಲಭ್ಯ

ಪೊಲೀಸರಿಗೆ ಸೌಲಭ್ಯ ನೀಡುವ ವಿಚಾರದಲ್ಲಿ ನಮ್ಮ ಸರ್ಕಾರ ಬೇರೆ ರಾಜ್ಯಗಳಿಗಿಂತ ಮುಂಚೂಣಿಯಲ್ಲಿದೆ. ನೇಮಕಾತಿ ಪ್ರಮಾಣವು ಹೆಚ್ಚಳವಾಗಿದೆ. ಪ್ರತಿ ವರ್ಷ ನಾಲ್ಕು ಐದು ಸಾವಿರ ಪೊಲಿಸರ ನೇಮಕ ಮಾಡಿಕೊಳ್ಳಲಾಗುತ್ತಿದೆ. ಪೊಲೀಸರ ವಿಶ್ವಾಸಾರ್ಹತೆ ಹೆಚ್ಚಬೇಕಿದೆ. ಯಾವುದೇ ಭ್ರಷ್ಟಾಚಾರ ಆಗದಂತೆ ನೇಮಕಾತಿ ಆಗಬೇಕು. ಅದನ್ನು ನಾವು ಮಾಡುತ್ತೇವೆ. ತರಬೇತಿಯಲ್ಲಿ ಹೊಸ ತಂತ್ರಜ್ಞಾನದ ಪರಿಚಯ, ಸೈಬರ್ ಅಪರಾಧಗಳ ಕುರಿತು ತರಬೇತಿ ನೀಡುವ ಕೆಲಸ ಆಗಬೇಕು ಎಂದು ಹೇಳಿದ್ದಾರೆ.

ಸರ್ಕಾರ ಪೊಲೀಸರ ಜೊತೆಗಿದೆ

ಪೊಲೀಸರ ತ್ಯಾಗ ವ್ಯರ್ಥವಾಗದಂತೆ ಅದು ಸದಾ ಸ್ಮರಣೆಯಲ್ಲಿ ಇಡುವಂತೆ ಮಾಡುವುದು ನಮ್ಮ ಕೆಲಸ. ನಮ್ಮ ಸರ್ಕಾರ ಪೊಲೀಸರ ಜೊತೆ ಇರುತ್ತದೆ ಎಂದರು.

ಗೃಹ ಸಚಿವ ಆರಗ ಜ್ಞಾನೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಪುನೀತ ಪರ್ವ ಕಾರ್ಯಕ್ರಮ – ನೇರಪ್ರಸಾರ | Live

Next Post

ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರುಪಾಲು!

Related Posts

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?
ರಾಜಕೀಯ

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

by ಪ್ರತಿಧ್ವನಿ
May 21, 2026
0

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ “Cockroach Janata Party” ಎಂಬ ಪದ ಭಾರೀ ವೈರಲ್ ಆಗುತ್ತಿದೆ. ಮೊದಲ ನೋಟಕ್ಕೆ ಇದು ಹಾಸ್ಯ, ಮೀಮ್ ಅಥವಾ ಟ್ರೋಲ್ ರಾಜಕೀಯದ...

Read moreDetails
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
Next Post
ಸೇಂಟ್‌ ಮೇರಿಸ್‌ ದ್ವೀಪದಲ್ಲಿ ಸಮುದ್ರಪಾಲಾದ ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳು

ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರುಪಾಲು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada