• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರುಪಾಲು!

Any Mind by Any Mind
October 22, 2022
in ಇದೀಗ, ಕರ್ನಾಟಕ
0
ಸೇಂಟ್‌ ಮೇರಿಸ್‌ ದ್ವೀಪದಲ್ಲಿ ಸಮುದ್ರಪಾಲಾದ ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳು
Share on WhatsAppShare on FacebookShare on Telegram

ಭೋರ್ಗರೆದು ಹರಿಯುತ್ತಿದ್ದ ನೀರಿನಲ್ಲಿ ‌ಮೀನು ಹಿಡಿಯಲು‌ ಹೋಗಿ ಇಬ್ಬರು ಯುವಕರು ‌ನೀರುಪಾಲಾಗಿರುವ ಘಟನೆ ಚಿತ್ರದುರ್ಗ ‌ಜಿಲ್ಲೆಯ ಬೇತೂರುಪಾಳ್ಯ‌ ಗ್ರಾಮದಲ್ಲಿ ಸಂಭವಿಸಿದೆ.

ADVERTISEMENT

ಲೋಕೇಶ್, ತಿರುಮಲ ಮೃತಪಟ್ಟಿರುವ ಯುವಕರು. ನಿನ್ನೆ ಮಧ್ಯಾಹ್ನ 3 ಗಂಟೆ ಸುಮಾರಿಗೆ‌ ಘಟನೆ ನಡೆದಿದೆ.

ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಹಾಗೂ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ. ಇನ್ನೂ ಇಬ್ಬರು ಯುವಕರಿಗಾಗಿ ಅಗ್ನಿಶಾಮಕ ಸಿಬ್ಬಂದಿ ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ.

ಹಳ್ಳದತ್ತ ಜನ ಬಾರದಂತೆ ತಡೆಗೋಡೆ ನಿರ್ಮಿಸಿ ಇಬ್ಬರು ಯುವಕರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗಳಿಗೆ ಪೊಲೀಸರು, ಸ್ಥಳೀಯ ‌ಜನರು ಸಹಕಾರ ನೀಡುತ್ತಿದ್ದಾರೆ.

ಸಮೀಪದಲ್ಲಿ ಹರಿಯುವ ವೇದಾವತಿ ನದಿ ನೀರಿನಲ್ಲಿ ಯುವಕರು ಕೊಚ್ಚಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ.

Previous Post

ಭಯೋತ್ಪಾದನೆಯ ದಮನಕ್ಕೆ ಎಚ್ಚರ ಅಗತ್ಯ : ಸಿಎಂ ಬೊಮ್ಮಾಯಿ

Next Post

IPL; ಪಂಜಾಬ್ ಕಿಂಗ್ಸ್ ಸಹಾಯಕ ಕೋಚ್ ಆಗಿ ಬ್ರಾಡ್ ಹ್ಯಾಡಿನ್ ನೇಮಕ

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
Next Post
IPL; ಪಂಜಾಬ್ ಕಿಂಗ್ಸ್ ಸಹಾಯಕ ಕೋಚ್ ಆಗಿ ಬ್ರಾಡ್ ಹ್ಯಾಡಿನ್ ನೇಮಕ

IPL; ಪಂಜಾಬ್ ಕಿಂಗ್ಸ್ ಸಹಾಯಕ ಕೋಚ್ ಆಗಿ ಬ್ರಾಡ್ ಹ್ಯಾಡಿನ್ ನೇಮಕ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!