• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಗಂಧದ ಗುಡಿ ಚಲನಚಿತ್ರಕ್ಕೆ ತೆರಿಗೆ ವಿನಾಯ್ತಿ ಘೋಷಿಸಿದ ಸಿಎಂ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
October 21, 2022
in ಇದೀಗ, ಕರ್ನಾಟಕ, ರಾಜಕೀಯ, ಸಿನಿಮಾ
0
ಗಂಧದ ಗುಡಿ ಚಲನಚಿತ್ರಕ್ಕೆ ತೆರಿಗೆ ವಿನಾಯ್ತಿ ಘೋಷಿಸಿದ ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ಮುಂದಿನ ಪೀಳಿಗೆಗೆ ನಿಸರ್ಗದ ಬಗ್ಗೆ ಜಾಗೃತಿ ಮೂಡಿಸಲು, ಅದರ ಸಂರಕ್ಷಣೆ ಮಾಡಲು ಪ್ರೇರಣೆ ನೀಡುವ ‘ಗಂಧದ ಗುಡಿ’ ಚಲನಚಿತ್ರಕ್ಕೆ ಸರ್ಕಾರ ತೆರಿಗೆ ವಿನಾಯ್ತಿಯನ್ನು ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ADVERTISEMENT

ಗಂಧದ ಗುಡಿ ಚಲನಚಿತ್ರ ನಿಸರ್ಗ ಮತ್ತು ಅದರ ರಕ್ಷಣೆ ಕುರಿತಾಗಿರುವ ಚಲನಚಿತ್ರವಾಗಿರುವುದರಿಂದ ಇಂದಿನ ಕಾಲದಲ್ಲಿ ನಿಸರ್ಗ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವುದು ಅತ್ಯಂತ ಅವಶ್ಯಕತೆ ಇದೆ ಎಂದಿದ್ದಾರೆ.

ಅಪ್ಪು ಜನಮಾನಸದಲ್ಲಿ ಜೀವಂತವಾಗಿದ್ದಾರೆ

ಅಪ್ಪುವನ್ನು ಕಳೆದುಕೊಂಡು ಒಂದು ವರ್ಷವಾಗಿದೆ. ಅಪ್ಪು ನಮ್ಮ ಜೊತೆಗೆ ಇದ್ದಾರೆ ಎಂಬ ಭಾವನೆ ನಮ್ಮಲ್ಲಿದೆ. ನಾನು ಕರ್ನಾಟಕದ ಉದ್ದಗಲಕ್ಕೂ ಕೊಳ್ಳೇಗಾಲದಿಂದ ಹಿಡಿದು ಬೀದರ್ ವರೆಗೂ ಪ್ರತಿಯೊಂದು ಗ್ರಾಮದಲ್ಲಿ ಅಪ್ಪುವಿನ ಛಾಯಾಚಿತ್ರ,, ನಮನ, ಯುವಕರಲ್ಲಿ ಅಪ್ಪುವಿನ ಬಗ್ಗೆ ಪ್ರೀತಿ ವಿಶ್ವಾಸ ನೋಡಿದಾಗ, ಕೆಲವೊಮ್ಮೆ ವಿಸ್ಮಿತನಾಗುತ್ತೇನೆ. ಅಂತಹ ವ್ಯಕ್ತಿತ್ವಕ್ಕೆ ದೇವರ ಆಶೀರ್ವಾದವಿದೆ. ಅಪ್ಪುರವರು ಇನ್ನೂ ಬಹಳ ವರ್ಷ ಬಾಳಬೇಕಾಗಿದ್ದವರು. ಅತ್ಯಂತ ಸಣ್ಣ ವಯಸ್ಸಿನಲ್ಲಿ ನಮ್ಮನ್ನು ಬಿಟ್ಟು ಅಗಲಿದ್ದಾರೆ. ಅಪ್ಪು ಬಗ್ಗೆ ಎರಡು ವಿಶೇಷತೆ ಇದೆ. ಅತ್ಯಂತ ಸಣ್ಣ ವಯಸ್ಸಿನಲ್ಲಿ ಬಾಲಕಲಾವಿದರಾಗಿ ಖ್ಯಾತಿಯಾಗಿದ್ದಾರೆ. ಆದರೂ ಅವರ ಕೆಲಸಗಳು, ಆದರ್ಶಗಳು ಮತ್ತು ಅವರ ನಟನೆ ಮಾಡಿದ ಚಿತ್ರಗಳ ಮೂಲಕ ಅಪ್ಪು ಜನಮಾನಸದಲ್ಲಿ ಇಂದಿಗೂ ಜೀವಂತವಾಗಿದ್ದಾರೆ ಎಂದರು.

ನವೆಂಬರ್ 1 ರಂದು ಅಪ್ಪುರವರಿಗೆ ಕರ್ನಾಟಕ ರತ್ನ ಪ್ರಶಸ್ತಿ

ನವೆಂಬರ್ 1 ರಂದು ಅಪ್ಪುರವರಿಗೆ ಕರ್ನಾಟಕ ಶ್ರೇಷ್ಟ ಪ್ರಶಸ್ತಿಯಾಗಿರುವ ‘ಕರ್ನಾಟಕ ಪ್ರಶಸ್ತಿಯನ್ನು’ ಸರ್ಕಾರ ನೀಡುತ್ತಿದೆ. ವಿಧಾನಸೌಧದ ಮುಖ್ಯದ್ವಾರ ಮೆಟ್ಟಿಲುಗಳ ಮೇಲೆ ಮರಣೋತ್ತರವಾಗಿ ಕರ್ನಾಟಕ ಪ್ರಶಸ್ತಿ ನೀಡಿ ಗೌರವ ಸಲ್ಲಿಸಲಾಗುತ್ತಿದೆ. ಇದು ಎಲ್ಲ ಯುವಕರಿಗೂ ಪ್ರೇರಣೆಯಾಗುವಂತಹ ಒಂದು ಗೌರವ ಎಂದು ಭಾವಿಸುತ್ತೇನೆ. ಗಂಧದ ಗುಡಿ ಚಲನಚಿತ್ರ ಅತ್ಯಂತ ಯಶಸ್ವಿಯಾಗಲಿ. ಅದೇ ರೀತಿ ಪುನೀತ್ ಪರ್ವ ಕಾರ್ಯಕ್ರಮ ಕೂಡ ಯಶಸ್ವಿಯಾಗಲಿ. ಸುಮಾರು ಹತ್ತು ದಿನಗಳ ಕಾಲ ನಡೆಯುವ ಕರ್ನಾಟಕ ರತ್ನ ಸಮಾರಂಭದ ಸಂಭ್ರಮವೂ ಕೂಡ ಯಶಸ್ವಿಯಾಗಲಿ. ಈ ಕಾರ್ಯಕ್ರಮದ ಮೂಲಕ ಅಪ್ಪುವಿನ ಮೇಲಿನ ನಮ್ಮ ಪ್ರೀತಿ, ವಾತ್ಸಲ್ಯವನ್ನು ಸಮಸ್ತ ಕನ್ನಡ ನಾಡು ತೋರಿಸಿದಂತಾಗುತ್ತದೆ ಎನ್ನುವ ಾಶಾಭಾವನೆ ನನಗಿದೆ ಎಂದರು.

ನಮ್ಮ ಅಪ್ಪು ಎಲ್ಲ ರಿಗೂ ಅತ್ಯಂತ ಪ್ರಿಯವಾಗಿರುವ ಡಾ.ಪುನೀತ್ ರಾಜಕುಮಾರ್ ಅವರ ಪ್ರಯೋಗ,.ನಿಸರ್ಗ, ಕಾಡು, ಪ್ರಾಣಿಗಳು ಮದ್ಯೆ ನಡೆದಿರುವಂತಹ ಒಂದು ಸಿನೆಮಾ. ಇಂದು ಗಂಧದ ಗುಡಿ ಚಲನಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಪುನೀತ್ ಪರ್ವ ಆಚರಣೆ ಯನ್ನು ನಾವೆಲ್ಲರೂ ಸೇರಿ ಆಚರಿಸುತ್ತಿದ್ದೇವೆ. ಈ ಕಾರ್ಯಕ್ರಮ ದಲ್ಲಿ ಭಾಗವಹಿಸಲು ನನಗೆ ಸಂತೋಷವಾಗಿದೆ. ಅಪ್ಪುವನ್ನು ಕಳೆದುಕೊಂಡು ಒಂದು ವರ್ಷವಾಗಿದೆ. ಅಪ್ಪು ನಮ್ಮ ಜೊತೆಗೆ ಇದ್ದಾನೆ ಎಂಬ ಭಾವನೆ ನಮ್ಮಲ್ಲಿದೆ ಎಂದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಚಿತ್ರೀಕರಣ ಮುಗಿಸಿದ ʻಅಮರ ಪ್ರೇಮಿ ಅರುಣ್ʼ

Next Post

ವಿಶ್ವದ ಅತ್ಯಂತ ವೇಗಿ ಎಂದು ನಂಬಲಾದ ಡೈನೋಸಾರ್‌ ನ ಅವಶೇಷಗಳು ಯುಎಸ್‌ ನಲ್ಲಿ ಪತ್ತೆ: ವರದಿ

Related Posts

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?
ರಾಜಕೀಯ

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

by ಪ್ರತಿಧ್ವನಿ
May 21, 2026
0

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ “Cockroach Janata Party” ಎಂಬ ಪದ ಭಾರೀ ವೈರಲ್ ಆಗುತ್ತಿದೆ. ಮೊದಲ ನೋಟಕ್ಕೆ ಇದು ಹಾಸ್ಯ, ಮೀಮ್ ಅಥವಾ ಟ್ರೋಲ್ ರಾಜಕೀಯದ...

Read moreDetails
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
Next Post
ವಿಶ್ವದ ಅತ್ಯಂತ ವೇಗಿ ಎಂದು ನಂಬಲಾದ ಡೈನೋಸಾರ್‌ ನ ಅವಶೇಷಗಳು ಯುಎಸ್‌ ನಲ್ಲಿ ಪತ್ತೆ: ವರದಿ

ವಿಶ್ವದ ಅತ್ಯಂತ ವೇಗಿ ಎಂದು ನಂಬಲಾದ ಡೈನೋಸಾರ್‌ ನ ಅವಶೇಷಗಳು ಯುಎಸ್‌ ನಲ್ಲಿ ಪತ್ತೆ: ವರದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada