• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ಬ್ರಿಟನ್‌ ಪ್ರಧಾನಿಯಾಗಿ ರಿಷಿ ಸುನಕ್‌ ಇಂದು ಪದಗ್ರಹಣ

Any Mind by Any Mind
October 25, 2022
in ವಿದೇಶ
0
ಬ್ರಿಟನ್ ಪ್ರಧಾನಿಯಾಗಿ ಭಾರತೀಯ ರಿಷಿ ಸುನಕ್ ಆಯ್ಕೆ
Share on WhatsAppShare on FacebookShare on Telegram

ಬ್ರಿಟನ್‌ ನ ಅತ್ಯಂತ ಕಿರಿಯ ಪ್ರಧಾನಿಯಾಗಿ ಆಯ್ಕೆಯಾಗಿರುವ ಭಾರತೀಯ ಮೂಲದ ರಿಷಿ ಸುನಕ್‌ ಇಂದು ಪದಗ್ರಹಣ ಮಾಡಲಿದ್ದಾರೆ.

ADVERTISEMENT

ಆರ್ಥಿಕ ಹಿಂಜರಿತದಿಂದ ತತ್ತರಿಸಿರುವ ಬ್ರಿಟನ್‌ ರಕ್ಷಿಸಲು ನನ್ನಿಂದ ಸಾಧ್ಯವಿಲ್ಲ ಎಂದು ಲಿಜ್‌ ಟ್ರುಸ್‌ ರಾಜೀನಾಮೆ ನೀಡಿದ ನಂತರ ಕನ್ಸರ್ವೆಟಿವ್‌ ಪಾರ್ಟಿ ಮುಖ್ಯಸ್ಥರಾಗಿ ರಿಷಿ ಸುನಕ್‌ ಪ್ರಧಾನಿ ಹುದ್ದೆಗೆ ಸ್ಪರ್ಧಿಸಿದ್ದರು.

ಮಾಜಿ ಪ್ರಧಾನಿ ಬೊರಿಸ್‌ ಜಾನ್ಸನ್‌ ಮತ್ತೆ ಪ್ರಧಾನಿ ಹುದ್ದೆಗೆ ಸ್ಪರ್ಧಿಸಿದರೂ ನಂತರ ಹಿಂದೆ ಸರಿದಿದ್ದರು. ಅಲ್ಲದೇ ಪೆನ್ನಿ ಮೌರ್ಡೆಂಟ್‌ ಸಂಸದರ ಬೆಂಬಲ ಪಡೆಯಲು ವಿಫಲರಾದ ಹಿನ್ನೆಲೆಯಲ್ಲಿ ರಿಷಿ ಸುನಕ್‌ ಪ್ರಧಾನಿ ಸ್ಥಾನಕ್ಕೆ ಆಯ್ಕೆಯಾಗಿದ್ಧಾರೆ.

ರಿಷಿ ಸುನಕ್‌ ಇಂದು ಬ್ರಿಟನ್‌ ರಾಜ ಚಾರ್ಲ್ಸ್‌ ಅವರನ್ನು ಭೇಟಿ ಮಾಡಲಿದ್ದಾರೆ. ಕ್ವಿನ್ಸ್‌ ಎಲಿಜಬೆತ್‌ ನಿಧನದ ನಂತರ ಅಧಿಕಾರಕ್ಕೇರುತ್ತಿರುವ ಮೊದಲ ಪ್ರಧಾನಿ ರಿಷಿ ಆಗಿದ್ದಾರೆ. ಸೆಪ್ಟೆಂಬರ್‌ ೮ರಂದು ಕ್ವೀನ್‌ ಎಲಿಜಬೆತ್‌ ನಿಧನರಾಗಿದ್ದೂ 2 ದಿನ ಮುನ್ನ ಲಿಜ್‌ ಕ್ರುಸ್‌ ಪ್ರಧಾನಿ ಹುದ್ದೆ ಅಲಂಕರಿಸಿದ್ದರು.

Previous Post

ಶ್ರೀಲಂಕಾ ವಿರುದ್ದ ಪುಟಿದೇಳುವ ತವಕದಲ್ಲಿ ಫಿಂಚ್ ಪಡೆ

Next Post

ಯತ್ನಾಳ್ ಬಳಿ ಇರುವ ಹಾವು ಯಾವುದು : ಕೆಪಿಸಿಸಿ

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ವಿದೇಶ

ಅಮೆರಿಕದ ಹೊಸ ಮಸೂದೆಯಿಂದ ಭಾರತೀಯರಿಗೆ ಆತಂಕ ಹೆಚ್ಚಳ

by ಪ್ರತಿಧ್ವನಿ
April 27, 2026
0

 ಅಮೆರಿಕದಲ್ಲಿ H-1B ವೀಸಾ ನೀತಿಯನ್ನು ಕಠಿಣಗೊಳಿಸುವ ನಿಟ್ಟಿನಲ್ಲಿ ರಿಪಬ್ಲಿಕನ್ ಶಾಸಕರ ಗುಂಪೊಂದು ಹೊಸ ಮಸೂದೆಯನ್ನು ಮಂಡಿಸಿದ್ದು, ಇದು ವಿದೇಶಿ ಉದ್ಯೋಗಿಗಳ, ವಿಶೇಷವಾಗಿ ಭಾರತೀಯರ ನಡುವೆ ಆತಂಕವನ್ನು ಹೆಚ್ಚಿಸಿದೆ.ಅರಿಜೋನಾ...

Read moreDetails
ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

April 27, 2026
ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

April 25, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಭಾರತ-ಚೀನಾವನ್ನು ಅವಹೇಳನ ಮಾಡಿದ ಪೋಸ್ಟ್ ರೀಶೇರ್: ಟ್ರಂಪ್ ವಿರುದ್ಧ ಹೊಸ ವಿವಾದ

April 23, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
Next Post
ಯತ್ನಾಳ್ ಬಳಿ ಇರುವ ಹಾವು ಯಾವುದು : ಕೆಪಿಸಿಸಿ

ಯತ್ನಾಳ್ ಬಳಿ ಇರುವ ಹಾವು ಯಾವುದು : ಕೆಪಿಸಿಸಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada