• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಯತ್ನಾಳ್ ಬಳಿ ಇರುವ ಹಾವು ಯಾವುದು : ಕೆಪಿಸಿಸಿ

ಪ್ರತಿಧ್ವನಿ by ಪ್ರತಿಧ್ವನಿ
October 25, 2022
in ಕರ್ನಾಟಕ, ರಾಜಕೀಯ
0
ಯತ್ನಾಳ್ ಬಳಿ ಇರುವ ಹಾವು ಯಾವುದು : ಕೆಪಿಸಿಸಿ
Share on WhatsAppShare on FacebookShare on Telegram

ಬಿಜೆಪಿ ಶಾಸಕ ಬಸನ್ಗೌಡ ಪಾಟೀಲ್ ಯತ್ನಾಳ್ ಹಾಗೊಮ್ಮೆ ಹೀಗೊಮ್ಮೆ ತಮ್ಮ ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುತ್ತಾರೆ. ಈಗ ಹಾವು ಬಿಡುವ ಹೇಳಿಕೆ ಮೂಲಕ ಮತ್ತೊಮ್ಮೆ ಸದ್ದು ಮಾಡಿದ್ದಾರೆ.

ADVERTISEMENT

ಯತ್ನಾಳ ಹೇಳಿಕೆ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್ ಅದು ಭ್ರಷ್ಟಾಚಾರದ ಹಾವೇ ಅಥವಾ ಸಿಡಿ ಹಾವೇ ಎಂದು ಪ್ರಶ್ನಿಸಿದೆ.

ಕಾಂಗ್ರೆಸ್ ಕಿಟಿಕಿ ಇಣುಕುವುದರಲ್ಲೇ ನಿರತರಾಗಿದ್ದ ಬಿಜೆಪಿಗೆ ತಮ್ಮಲ್ಲಿನ#BJPvsBJP ಕದನದಲ್ಲಿ
ಬಿಜೆಪಿಗರೆಲ್ಲ ಈಗ ಹಾವಾಡಿಗರಾಗಿದ್ದಾರೆ, ಅವರ ಹಾವುಗಳು ಎಲ್ಲೆಲ್ಲಿರುತ್ತವೆ, ಎಲ್ಲೆಲ್ಲಿ ಹೆಡೆ ಎತ್ತುತ್ತವೆ ಎಂಬುದು ಸ್ವತಃ ಬಿಜೆಪಿಗೇ ತಿಳಿಯುತ್ತಿಲ್ಲ!

ಯತ್ನಳರ ಹಾವು ಯಾವುದು@BJP4Karnataka?
ಭ್ರಷ್ಟಾಚಾರದ ಹಾವೇ? ಸಿಡಿ ಹಾವೇ? pic.twitter.com/OKvS1QmsK1

— Karnataka Congress (@INCKarnataka) October 25, 2022

ಕಾಂಗ್ರೆಸ್ ಕಿಟಿಕಿ ಇಣುಕುವುದರಲ್ಲೇ ನಿರತರಾಗಿದ್ದ ಬಿಜೆಪಿಗೆ ತಮ್ಮಲ್ಲಿನ #BJPvsBJP ಕದನದಲ್ಲಿ ಬಿಜೆಪಿಗರೆ ಲ್ಲ ಈಗ ಹಾವಾಡಿಗರಾಗಿದ್ದಾರೆ, ಅವರ ಹಾವುಗಳು ಎಲ್ಲೆಲ್ಲಿರುತ್ತವೆ, ಎಲ್ಲೆಲ್ಲಿ ಹೆಡೆ ಎತ್ತುತ್ತವೆ ಎಂಬುದು ಸ್ವತಃ ಬಿಜೆಪಿಗೇ ತಿಳಿಯುತ್ತಿಲ್ಲ ಎಂದು ಟೀಕಿಸಿದೆ.

ಶಿಸ್ತಿನ ಪಕ್ಷ ಎಂದುಕೊಳ್ಳುವ ಬಿಜೆಪಿಗೆ ನಿಷ್ಠ ಪಕ್ಷ ಒಬ್ಬ ಯತ್ನಳರಿಗೆ ಶಿಸ್ತು ಕ್ರಮ ಜರುಗಿಸಲು ಸಾಧ್ಯವಾಗಿಲ್ಲ ಎಂದಾದರೆ ಬಿಜೆಪಿಯ ಶಿಸ್ತು ಖಾಕಿ ಚಡ್ಡಿ ಹಾಕಿಕೊಳ್ಳುವುದಕ್ಕೆ ಮಾತ್ರ ಮೀಸಲು ಎಂಬುದು ಸ್ಪಷ್ಟವಾಗಿದೆ ಎಂದು ಟ್ವೀಟ್ ಮಾಡುವ ಮೂಲಕ ಕುಟುಕಿದೆ.

ಶಿಸ್ತಿನ ಪಕ್ಷ ಎಂದುಕೊಳ್ಳುವ @BJP4Karnataka ಕನಿಷ್ಠ ಪಕ್ಷ ಒಬ್ಬ ಯತ್ನಳರಿಗೆ ಶಿಸ್ತು ಕ್ರಮ ಜರುಗಿಸಲು ಸಾಧ್ಯವಾಗಿಲ್ಲ ಎಂದಾದರೆ ಬಿಜೆಪಿಯ ಶಿಸ್ತು ಖಾಕಿ ಚಡ್ಡಿ ಹಾಕಿಕೊಳ್ಳುವುದಕ್ಕೆ ಮಾತ್ರ ಮೀಸಲು ಎಂಬುದು ಸ್ಪಷ್ಟ!@BSYBJP ವಿರುದ್ಧ ಯತ್ನಾಳ್ ಆಡುವ ಮಾತುಗಳು @blsanthosh ಅವರದ್ದು, ಬಾಯಿ ಮಾತ್ರ ಯತ್ನಾಳ್‌ರದ್ದು!#BJPvsBJP

— Karnataka Congress (@INCKarnataka) October 25, 2022
Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬ್ರಿಟನ್‌ ಪ್ರಧಾನಿಯಾಗಿ ರಿಷಿ ಸುನಕ್‌ ಇಂದು ಪದಗ್ರಹಣ

Next Post

ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ತಂಡದ ಕೋಚ್‌ ಸ್ಥಾನಕ್ಕೆ ಫಿಲ್‌ ಸಿಮೊನ್ಸ್‌ ರಾಜೀನಾಮೆ

Related Posts

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
ರಾಜಕೀಯ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

by ಪ್ರತಿಧ್ವನಿ
April 24, 2026
0

ಬೆಂಗಳೂರು: ಒಳ ಮೀಸಲಾತಿ ಹಂಚಿಕೆ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಗಳ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
Next Post
ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ತಂಡದ ಕೋಚ್‌ ಸ್ಥಾನಕ್ಕೆ ಫಿಲ್‌ ಸಿಮೊನ್ಸ್‌ ರಾಜೀನಾಮೆ

ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ತಂಡದ ಕೋಚ್‌ ಸ್ಥಾನಕ್ಕೆ ಫಿಲ್‌ ಸಿಮೊನ್ಸ್‌ ರಾಜೀನಾಮೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada