• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

T-20 ವಿಶ್ವಕಪ್‌; ನ್ಯೂಜಿಲೆಂಡ್‌ಗೆ 65 ರನ್‌ ಜಯ

ಪ್ರತಿಧ್ವನಿ by ಪ್ರತಿಧ್ವನಿ
October 29, 2022
in ಕ್ರೀಡೆ
0
T-20 ವಿಶ್ವಕಪ್‌; ನ್ಯೂಜಿಲೆಂಡ್‌ಗೆ 65 ರನ್‌ ಜಯ
Share on WhatsAppShare on FacebookShare on Telegram

ನ್ಯೂಜಿಲೆಂಡ್‌ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮ್ಯಾನ್‌ ಗ್ಲೆನ್‌ ಫಿಲಿಪ್ಸ್‌ ಸ್ಪೋಟಿಸಿದ ಆಕರ್ಷಕ ಶತಕದ ನೆರವಿನಿಂದಾಗಿ ಕಿವೀಸ್‌ ತಂಡವು ಶ್ರೀಲಂಕಾ ವಿರುದ್ದ 65 ರನ್‌ಗಳ ಜಯ ಸಾಧಿಸಿದೆ.

ADVERTISEMENT

ಸಿಡ್ನಿ ಕ್ರಿಕೆಟ್‌ ಗ್ರೌಂಡ್‌ನಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್‌ ಆರಂಭಿಕ ವೈಫಲ್ಯದ ಹೊರತಾಗಿಯೂ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮ್ಯಾನ್‌ ಗ್ಲೆನ್‌ ಫಿಲಿಪ್ಸ್‌(104ರನ್‌, 64 ಎಸೆತ, 10 ಬೌಂಡರಿ, 4 ಸಿಕ್ಸರ್‌) ಶತಕದ ಫಲವಾಗಿ 7 ವಿಕೆಟ್‌ ನಷ್ಟಕ್ಕೆ 167 ರನ್‌ಗಳಿಸಿದೆ.

ಗುರಿ ಬೆನ್ನಟ್ಟಿದ ಶ್ರೀಲಂಕಾವನ್ನ ಕಾಡಿದ ಕಿವೀಸ್‌ ಬೌಲರ್‌ಗಳು 102 ರನ್‌ಗಳಲ್ಲಿ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ವೇಗಿಗಳಾದ ಟ್ರೆಂಟ್‌ ಬೌಲ್ಟ್‌(4-0-13-4), ಲಾಕಿ ಫರ್ಗ್ಯೂಸನ್‌(4-0-35-1), ಮಿಚೆಲ್‌ ಸ್ಯಾಂಟ್ನರ್‌(4-0-21-2), ಟಿಮ್‌ ಸೌಥಿ(4-1-12-1) ಹಾಗೂ ಇಶ್‌ ಸೋಧಿ(3.2-0-21-2) ನಿಖರ ದಾಳಿಯಿಂದಾಗಿ 19.2 ಓವರ್‌ಗಳಲ್ಲಿ 102 ರನ್‌ಗಳಿಗೆ ಸರ್ವಪತನವಾಯಿತು.

A big win for New Zealand to keep their net run rate soaring 😍#T20WorldCup | #NZvSL | 📝: https://t.co/7YevVnQdfG pic.twitter.com/gnlGWMNVCx

— ICC (@ICC) October 29, 2022
Previous Post

ಗೆಳೆಯನಿಗಾಗಿ ವಿಷ ಕುಡಿದ ಮೂವರು ಸ್ನೇಹಿತೆಯರು

Next Post

ಬೆಂಗಳೂರು; ಕ್ರಿಕೆಟ್‌ ಬೆಟ್ಟಿಂಗ್‌ ನಡೆಸುತ್ತಿದ್ದ ಬುಕ್ಕಿಗಳ ಬಂಧನ

Related Posts

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?
ಕ್ರೀಡೆ

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

by ಪ್ರತಿಧ್ವನಿ
May 21, 2026
0

ಐಪಿಎಲ್‌ನ 66ನೇ ಲೀಗ್ ಪಂದ್ಯದಲ್ಲಿ ಇಂದು ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿವೆ. ಪ್ಲೇಆಫ್ ಲೆಕ್ಕಾಚಾರಗಳ ದೃಷ್ಟಿಯಿಂದ...

Read moreDetails
ವಿಜಯ್ ಬೆಂಬಲದ ವಿಚಾರಕ್ಕೆ ಎಐಎಡಿಎಂಕೆಯಲ್ಲಿ ಬಿರುಕು..? ಎಡಪ್ಪಾಡಿ ವಿರುದ್ಧವೇ ಎದ್ದ ಬಂಡಾಯ!

‘ಗೆಲುವಿನ ಸಂಭ್ರಮದಲ್ಲೇ ಆರ್‌ಸಿಬಿಗೆ ಬಿಗ್ ಶಾಕ್..! ಕೋಚ್‌ಗೆ ದಂಡ, ಮುಂಬೈ ಪ್ಲೇಆಫ್‌ನಿಂದ ಔಟ್’

May 11, 2026
“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

“ದಾದಾ ರಾಜಕೀಯಕ್ಕೆ ಬಂದಿದ್ದರೆ ಇಂದು ಸಿಎಂ ಆಗುತ್ತಿದ್ರಾ?”: ಸೌರವ್ ಗಂಗೂಲಿ ಕುರಿತು ಮತ್ತೆ ಚರ್ಚೆ!

May 9, 2026
ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

May 8, 2026
“ಫ್ರೀ ಟಿಕೆಟ್ ವ್ಯಾಮೋಹಕ್ಕೆ ಬೆಂಗಳೂರಿಗೆ ಶಾಕ್?” ಚಿನ್ನಸ್ವಾಮಿಯಿಂದ ಐಪಿಎಲ್ ಫೈನಲ್ ಶಿಫ್ಟ್‌ ಹಿಂದಿನ ಕಾರಣ  ಇದು!

“ಫ್ರೀ ಟಿಕೆಟ್ ವ್ಯಾಮೋಹಕ್ಕೆ ಬೆಂಗಳೂರಿಗೆ ಶಾಕ್?” ಚಿನ್ನಸ್ವಾಮಿಯಿಂದ ಐಪಿಎಲ್ ಫೈನಲ್ ಶಿಫ್ಟ್‌ ಹಿಂದಿನ ಕಾರಣ  ಇದು!

May 7, 2026
Next Post
ಬೆಂಗಳೂರು; ಕ್ರಿಕೆಟ್‌ ಬೆಟ್ಟಿಂಗ್‌ ನಡೆಸುತ್ತಿದ್ದ ಬುಕ್ಕಿಗಳ ಬಂಧನ

ಬೆಂಗಳೂರು; ಕ್ರಿಕೆಟ್‌ ಬೆಟ್ಟಿಂಗ್‌ ನಡೆಸುತ್ತಿದ್ದ ಬುಕ್ಕಿಗಳ ಬಂಧನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada