ನವೆಂಬರ್ 2ನೇ ತಾರೀಖಿನಿಂದ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಶಿವಮೊಗ್ಗ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಕೊಡಗು ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಳೆಯಾಗಗಲಿದೆ ಎಂದು ಹೇಳಿದೆ.
ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗಿದ್ದು ಇನ್ನು ಕೆಲವೆಡೆ ಮೋಡ ಕವಿದ ವಾತವರಣವಿತ್ತು.







