2019ರ ಚಳೆಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಪೌರತ್ವವ ತಿದ್ದುಪಡಿ ಕಾಯ್ದೆ(CAA) ವಿರುದ್ದ ಅರ್ಜಿಗಳ ವಿಚಾರನೆಯನ್ನು ಡಿಸೆಂಬರ್ 6ಕ್ಕೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಇದೇ ವೇಳೆ ನ್ಯಾಯಾಲಯವು ಅಸ್ಸಾಂ ಹಾಗೂ ತ್ರಿಪುರಾ ಸರ್ಕಾರಗಳಿಗೆ ತಮ್ಮ ಅಭಿಪ್ರಾಯಗಳನ್ನು ತಿಳಿಸುವಂತೆ ನ್ಯಾಯಾಲಯ ಸೂಚಿಸಿದೆ.
2019ರಲ್ಲಿ ಜಾರಿಯಾಗಿದ್ದ ಕಾಯ್ದೆಗೆ ದೇಶಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿತ್ತು ಮತ್ತು ಕೆಲವೆಡೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು.






