• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

BJP-RSSನಿಂದ ಭಾರತದ ಸಂವಿಧಾನವನ್ನ ಉಳಿಸಿ : ರಾಧಿಕಾ ವೇಮುಲಾ

ಪ್ರತಿಧ್ವನಿ by ಪ್ರತಿಧ್ವನಿ
November 2, 2022
in ದೇಶ, ರಾಜಕೀಯ
0
BJP-RSSನಿಂದ ಭಾರತದ ಸಂವಿಧಾನವನ್ನ ಉಳಿಸಿ : ರಾಧಿಕಾ ವೇಮುಲಾ
Share on WhatsAppShare on FacebookShare on Telegram

ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯ 55 ನೇ ದಿನವಾದ ಮಂಗಳವಾರ ಹೈದರಾಬಾದ್‌ಗೆ ಪ್ರವೇಶಿಸುತ್ತಿದ್ದಂತೆ, ಮೆರವಣಿಗೆಯಲ್ಲಿ, ದೇಶಾದ್ಯಂತ ಪ್ರತಿಭಟನೆಗೆ ಕಾರಣವಾಗಿದ್ದ ಹೈದರಾಬಾದ್ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಅವರ ತಾಯಿ ಹೆಜ್ಜೆ ಹಾಕಿದ್ದಾರೆ.

ADVERTISEMENT

ಪ್ರತಿಭಟನೆಯ ಸಮಯದಲ್ಲಿ ಹೈದರಾಬಾದ್ ಕ್ಯಾಂಪಸ್‌ಗೆ ಭೇಟಿ ನೀಡಿದ್ದ ರಾಹುಲ್, ಯಾತ್ರೆಯಲ್ಲಿ ವೇಮುಲಾ ತಾಯಿ ರಾಧಿಕಾ ವೇಮುಲಾರನ್ನು ಅಪ್ಪಿಕೊಳ್ಳುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ ಮತ್ತು ತನ್ನ ಗುರಿಯನ್ನು ಸಾಧಿಸಲು ಅವರಿಂದ “ಹೊಸ ಧೈರ್ಯ” ಸಿಕ್ಕಿದೆ ಎಂದು ಹೇಳಿದ್ದಾರೆ.

ವೇಮುಲಾ ಅವರ ತಾಯಿ ರಾಧಿಕಾ ಅವರೊಂದಿಗೆ ಸೇರಿಕೊಂಡ ನಂತರ, ರಾಹುಲ್ ಟ್ವೀಟ್ ಮಾಡಿದ್ದು, “ರೋಹಿತ್ ಅವರ ತಾಯಿಯನ್ನು ಭೇಟಿಯಾದ ನಂತರ, ಈ ಪ್ರಯಾಣದ ಗುರಿಯತ್ತ ಹೋಗಲು ನನಗೆ ಹೊಸ ಧೈರ್ಯ ಮತ್ತು ಹೊಸ ಮನಸ್ಸಿನ ಶಕ್ತಿ ಸಿಕ್ಕಿತು.” ಸಾಮಾಜಿಕ ತಾರತಮ್ಯ ಮತ್ತು ಅನ್ಯಾಯದ ವಿರುದ್ಧದ ಹೋರಾಟದ ಸಂಕೇತವಾಗಿ ವೇಮುಲ ಉಳಿಯುತ್ತಾರೆ” ಎಂದೂ ಹೇಳಿದ್ದಾರೆ.

Extended solidarity to @bharatjodo Yatra, walked with @RahulGandhi, and called upon @INCIndia to save Constitution from BJP-RSS assault, Justice for Rohith Vemula, passing Rohith Act, increasing representation of Dalits, oppressed sections in higher judiciary, education for all. pic.twitter.com/zuVg26xLQY

— Radhika Vemula (@vemula_radhika) November 1, 2022

26 ವರ್ಷದ ವೇಮುಲ ದಲಿತ ಎಂಬ ಕಾರಣಕ್ಕೆ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ತಾರತಮ್ಯ ಮತ್ತು ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ತನ್ನ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಹಾಕಿಕೊಂಡಿದ್ದರು. ಎಬಿವಿಪಿ ಮುಖಂಡರೊಬ್ಬರ ದೂರಿನ ಮೇರೆಗೆ ವೇಮುಲಾ ಮತ್ತು ಇತರ ನಾಲ್ವರನ್ನು ಅಮಾನತುಗೊಳಿಸಲಾಗಿತ್ತು.

ಮಂಗಳವಾರ ಬೆಳಿಗ್ಗೆ, ರಾಧಿಕಾ ವೇಮುಲಾ ಅವರು ಕಾಂಗ್ರೆಸ್‌ನ ದೇಶವ್ಯಾಪಿ ಅಭಿಯಾನವು ತೆಲಂಗಾಣ ರಾಜಧಾನಿಯನ್ನು ಪ್ರವೇಶಿಸುತ್ತಿದ್ದಂತೆ ಗಾಂಧಿಯವರೊಂದಿಗೆ ನಡೆದರು.

रोहित वेमुला, सामाजिक भेदभाव और अन्याय के विरुद्ध मेरे संघर्ष का प्रतीक है, और रहेगा।

रोहित की माताजी से मिल कर, यात्रा के लक्ष्य की ओर बढ़ रहे कदमों को नया साहस, और मन को नई शक्ति मिली। pic.twitter.com/7XrVSqnptF

— Rahul Gandhi (@RahulGandhi) November 1, 2022

ಟ್ವೀಟ್‌ನಲ್ಲಿ ಅವರು ಭಾರತ್ ಜೋಡೋ ಯಾತ್ರೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಮತ್ತು ಭಾರತೀಯ ಜನತಾ ಪಕ್ಷ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ದಾಳಿಯಿಂದ ಸಂವಿಧಾನವನ್ನು ಉಳಿಸಲು ಕಾಂಗ್ರೆಸ್‌ಗೆ ಬೆಂಬಲಿಸಲು ಕರೆ ನೀಡಿದ್ದಾರೆ. ನ್ಯಾಯಾಂಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ದಲಿತರು ಮತ್ತು ಇತರ ತುಳಿತಕ್ಕೊಳಗಾದ ವರ್ಗಗಳ ಪ್ರಾತಿನಿಧ್ಯವನ್ನು ಹೆಚ್ಚಿಸಲು ಅವರು ತಮ್ಮ ಮಗನ ಹೆಸರಿನಲ್ಲಿ ಕಾನೂನು ರಚಿಸಲೂ ಅವರು ಒತ್ತಾಯಿಸಿದರು.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಕೊನೆಗೂ ಸಾಕ್ಷಾರಗೊಂಡ ಅಕ್ಷರ ಸಂತನ ಕನಸು; ಹರೇಕಳ ಹಾಜಬ್ಬರಿಗೆ ಪಿಯು ಕಾಲೇಜು ಮಂಜೂರು

Next Post

ಬಿಜೆಪಿ ಶುದ್ಧ ಅಭಿವೃದ್ಧಿ ಪರ ನಾನು ಹಣ ಪಡೆದು ಸೇರಿಲ್ಲ: ನಾರಾಯಣ ಗೌಡ

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
ಬಿಜೆಪಿ ಶುದ್ಧ ಅಭಿವೃದ್ಧಿ ಪರ ನಾನು ಹಣ ಪಡೆದು ಸೇರಿಲ್ಲ: ನಾರಾಯಣ ಗೌಡ

ಬಿಜೆಪಿ ಶುದ್ಧ ಅಭಿವೃದ್ಧಿ ಪರ ನಾನು ಹಣ ಪಡೆದು ಸೇರಿಲ್ಲ: ನಾರಾಯಣ ಗೌಡ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada