• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

T-20 ವಿಶ್ವಕಪ್‌; ಬಾಂಗ್ಲಾದೇಶಕ್ಕೆ 185 ರನ್‌ ಗುರಿ ನೀಡಿದ ಭಾರತ

Any Mind by Any Mind
November 2, 2022
in ಇದೀಗ, ಕ್ರೀಡೆ
0
T-20 ವಿಶ್ವಕಪ್‌; ಬಾಂಗ್ಲಾದೇಶಕ್ಕೆ 185 ರನ್‌ ಗುರಿ ನೀಡಿದ ಭಾರತ
Share on WhatsAppShare on FacebookShare on Telegram

ಆರಂಭಿಕ ಕೆ.ಎಲ್‌.ರಾಹುಲ್‌ ಹಾಗೂ ಮಾಜಿ ನಾಯಕ ವಿರಾಟ್‌ ಕೊಹ್ಲಿ ಸ್ಪೋಟಿಸಿದ ಆಕರ್ಷಕ ಅರ್ಧಶತಕದ ಫಲವಾಗಿ ಭಾರತ ಬಾಂಗ್ಲಾದೇಶಕ್ಕೆ 185 ರನ್‌ ಗುರಿ ನೀಡಿದೆ.

ADVERTISEMENT

ಅಡಿಲೇಡ್‌ ಓವಲ್‌ ಮೈದಾನದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ಆರಂಭಿಕ ಕೆ.ಎಲ್‌.ರಾಹುಲ್‌ (50 ರನ್‌, 32 ಎಸೆತ, 3 ಬೌಂಡರಿ, 4 ಸಿಕ್ಸರ್‌), ಮಾಜಿ ನಾಯಕ ವಿರಾಟ್‌ ಕೊಹ್ಲಿ (64 ರನ್‌, 44 ಎಸೆತ, 8 ಬೌಂಡರಿ, 1 ಸಿಕ್ಸರ್‌) ಅರ್ಧಶತಕಗಳ ಫಲವಾಗಿ ಭಾರತ 6 ವಿಕೆಟ್‌ ನಷ್ಟಕ್ಕೆ 20 ಓವರ್‌ಗಳ ಕೋಟಾದಲ್ಲಿ 184 ರನ್‌ಗಳನ್ನು ಗಳಿಸಿದೆ.

ಬಾಂಗ್ಲಾದೇಶ ಪರ ಹಸನ್‌ ಮಹ್ಮದ್‌ (4-0-47-3), ಶಕೀಬ್‌ ಅಲ್‌ ಹಸನ್‌ (4-0-33-2) ಬಿಕೆಟ್‌ ಪಡೆದಿದ್ದಾರೆ.

India finish strongly to set Bangladesh a target of 185 🔥

Who is winning?#T20WorldCup | #INDvBAN | 📝: https://t.co/vDRjKeeGvf pic.twitter.com/iLVp1UT35p

— ICC (@ICC) November 2, 2022
Tags: Covid 19ಕರೋನಾಕೋವಿಡ್-19
Previous Post

ಚಿತ್ರದುರ್ಗ ಶಾಸಕ ತಿಪ್ಪಾರೆಡ್ಡಿ ಹನಿಟ್ರ್ಯಾಪ್‌ಗೆ ಯತ್ನ

Next Post

ಆವರ್ತ ಚಿತ್ರತಂಡಕ್ಕೆ ಸಾಥ್‌ ನೀಡಿದ ತಾರಾ ಅನುರಾಧ

Related Posts

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?
ಕ್ರೀಡೆ

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

by ಪ್ರತಿಧ್ವನಿ
May 21, 2026
0

ಐಪಿಎಲ್‌ನ 66ನೇ ಲೀಗ್ ಪಂದ್ಯದಲ್ಲಿ ಇಂದು ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿವೆ. ಪ್ಲೇಆಫ್ ಲೆಕ್ಕಾಚಾರಗಳ ದೃಷ್ಟಿಯಿಂದ...

Read moreDetails
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
Next Post
ಆವರ್ತ ಚಿತ್ರತಂಡಕ್ಕೆ ಸಾಥ್‌ ನೀಡಿದ ತಾರಾ ಅನುರಾಧ

ಆವರ್ತ ಚಿತ್ರತಂಡಕ್ಕೆ ಸಾಥ್‌ ನೀಡಿದ ತಾರಾ ಅನುರಾಧ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!