• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮೋರ್ಬಿ ಬ್ರಿಡ್ಜ್‌ ದುರಂತ; ವಿಸ್ತೃತ ತನಿಖೆಗೆ ಆಗ್ರಹಿಸಿದ ಮಮತಾ ಬ್ಯಾನರ್ಜಿ

ಪ್ರತಿಧ್ವನಿ by ಪ್ರತಿಧ್ವನಿ
November 2, 2022
in ದೇಶ, ರಾಜಕೀಯ
0
ಮೋರ್ಬಿ ಬ್ರಿಡ್ಜ್‌ ದುರಂತ; ವಿಸ್ತೃತ ತನಿಖೆಗೆ ಆಗ್ರಹಿಸಿದ ಮಮತಾ ಬ್ಯಾನರ್ಜಿ
Share on WhatsAppShare on FacebookShare on Telegram

ಇತ್ತೀಚೆಗಷ್ಟೇ ಪುನರಾರಂಭಗೊಂಡಿರುವ ಗುಜರಾತ್‌ನ ಮೋರ್ಬಿಯಲ್ಲಿರುವ ತೂಗು ಸೇತುವೆ ಕುಸಿದು ಬಿದ್ದಿದ್ದು ಕನಿಷ್ಟ 141 ಮಂದಿ ಮೃತಪಟ್ಟಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ. ಸೇತುವೆ ಕುಸಿಯುವಾಗ ಸೇತುವೆ ಮೇಲೆ ಸುಮಾರು 500 ಮಂದಿ ಇದ್ದರು ಎಂದು ಹೇಳಲಾಗಿದೆ.

ADVERTISEMENT

ಮೋರ್ಬಿ ತೂಗು ಸೇತುವೆಯು ಹಲವು ವರ್ಷಗಳ ಹಿಂದೆ ನಿರ್ಮಿಸಲಾಗಿದ್ದು, ದುರಸ್ತಿ ಮತ್ತು ನವೀಕರಣದ ನಂತರ, ಕೇವಲ ನಾಲ್ಕು ದಿನಗಳ ಹಿಂದೆ, ಅಕ್ಟೋಬರ್ 26 ರಂದು ಗುಜರಾತಿ ಹೊಸ ವರ್ಷದ ಸಂದರ್ಭದಲ್ಲಿ ಪುನರಾರಂಭಿಸಲಾಗಿತ್ತು.

ಇನ್ನು ಘಟನೆ ರಾಜಕೀಯ ತಿರುವು ಪಡೆದುಕೊಂಡಿದ್ದು ಬಿಜೆಪಿ-ಟಿಎಂಸಿ ನಡುವಿನ ಮಾತಿನ ಸಮರಕ್ಕೆ ಎಡೆ ಮಾಡಿಕೊಟ್ಟಿದೆ. ಮೋರ್ಬಿ ಸೇತುವೆ ದುರಂತದಿಂದ ಕೇಂದ್ರಿಯಾ ತನಿಖಾ ಸಂಸ್ಥಗಳಾದ ED ಹಾಗೂ CBI ನಿಷ್ಕ್ರಿಯತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದು ತನಿಖಾ ಸಂಸ್ಥೆಗಳು ಸಾಮಾನ್ಯ ಜನರ ವಿರುದ್ದ ಮಾತ್ರ ಕೆಲಸ ಮಾಡುವುದು ಎಂದು ಕಿಡಿಕಾರಿದ್ದಾರೆ.

We are totally against this and we oppose CAA, they are playing this game because of the Gujarat elections: West Bengal CM Mamata Banerjee on CAA pic.twitter.com/W6bH4o9bBc

— ANI (@ANI) November 2, 2022

Ed-CBI ಯಾಕೆ ಕ್ರಮ ಜರುಗಿಸುತ್ತಿಲ್ಲ ಮೋರ್ಬಿ ಬ್ರಿಡ್ಜ್‌ ದುರಂತವನ್ನ ಹಾಲಿ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಆದೇಶಿಸಬೇಕು ಎಂದು ಆಗ್ರಹಿಸಿದ್ದಾರೆ.

2019ರ ಚಳಿಗಾಲದ ಅಧಿವೇಶನದಲ್ಲಿ ಕೇಮದ್ರ ಸರ್ಕಾರ ಜಾರಿಗೆ ತಂದಿದ್ದ ಪೌರತ್ವ ತದ್ದುಪಡಿ ಕಾಯ್ದೆಯನ್ನು ತಾವು ಹಾಗೂ ತಮ್ಮ ಪಕ್ಷ ಟಿಎಂಸಿ ಸಂಪೂರ್ಣವಾಗಿ ವಿರೋಧಿಸಿದ್ದು ಗುಜರಾತ್‌ ವಿಧಾನಸಭೆ ಚುನಾವಣೆಗಾಗಿ ಬಿಜೆಪಿಯವರು ಈ ತಂತ್ರ ಹೆಣೆದಿದ್ದಾರೆ ಎಂದು ಹೇಳಿದ್ದಾರೆ.

Tags: BJPCongress Partyಬಿಜೆಪಿ
Previous Post

T-20 ವಿಶ್ವಕಪ್‌; ಭಾರತ ಬಾಂಗ್ಲಾ ಪಂದ್ಯಕ್ಕೆ ಮಳೆ ಅಡ್ಡಿ

Next Post

T-20 ವಿಶ್ವಕಪ್‌; ಭಾರತಕ್ಕೆ 5 ರನ್‌ಗಳ ರೋಚಕ ಜಯ

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
T-20 ವಿಶ್ವಕಪ್‌; ಭಾರತಕ್ಕೆ 5 ರನ್‌ಗಳ ರೋಚಕ ಜಯ

T-20 ವಿಶ್ವಕಪ್‌; ಭಾರತಕ್ಕೆ 5 ರನ್‌ಗಳ ರೋಚಕ ಜಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!