ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಗೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ 6 ಆರೋಪಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ
ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್ ಇದು ಸ್ವೀಕಾರಾರ್ಹವಲ್ಲ ತೀರ್ಪಲ್ಲ. ಕಾಂಗ್ರೆಸ್ ಪಕ್ಷವು ಇದನ್ನು ಸ್ಪಷ್ಟವಾಗಿ ನಿರಾಕರಿಸುತ್ತದೆ ಮತ್ತು ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ಕಾರ್ಯ ನಿರ್ವಹಿಸಿದಿರುವುದು ಕಂಡು ಬರುತ್ತದೆ ಎಂದಿದ್ದಾರೆ.
ಈಗಾಗಲೇ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ನಳಿನಿ ಶ್ರೀಹರನ್, ರವಿಚಂದ್ರನ್ ಸೇರಿದಂತೆ ಆರು ಮಂದಿಯನ್ನು ಬಿಡುಗಡೆ ಮಾಡುವಂತೆ ಆದೇಶಿಸಿದೆ.