• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಉಕ್ರೇನ್‌ ಮಗುವಿಗೆ ಆರೋಗ್ಯ ಕರುಣಿಸಿದ ಕೊರಗಜ್ಜ; ವಿದೇಶಿ ದಂಪತಿಯಿಂದ ಅಗೆಲು ಸೇವೆ

ಪ್ರತಿಧ್ವನಿ by ಪ್ರತಿಧ್ವನಿ
November 15, 2022
in ಕರ್ನಾಟಕ, ದೇಶ, ವಿದೇಶ
0
Share on WhatsAppShare on FacebookShare on Telegram

ಕನ್ನಡದ ಹೆಮ್ಮೆಯ ಕಾಂತಾರ ಚಿತ್ರದ ಮೂಲಕ ತುಳುನಾಡಿನ ದೈವ-ಕಾರಣಿಕಗಳ ಮಹತ್ವ, ಸಂಸ್ಕೃತಿಯ ಹಿನ್ನೆಲೆ ಇಡೀ ದೇಶಕ್ಕೆ ವ್ಯಾಪಿಸುತ್ತಿರುವುದರ ನಡುವೆ, ಉಕ್ರೇನ್ ಕುಟುಂಬವೊಂದು ತುಳುನಾಡಿನ ದೈವಗಳಲ್ಲೊಂದಾದ ಸ್ವಾಮಿ ಕೊರಗಜ್ಜನಿಗೆ ಅಗೆಲು ಸೇವೆ ನೀಡಿ ಗಮನ ಸೆಳೆದಿದೆ. ಅದಾಗ್ಯೂ, ಇವರು ದೈವವನ್ನು ನಂಬಲು ಪ್ರೇರಣೆಯಾದದ್ದು ಕಾಂತಾರ ಅಲ್ಲ ಬದಲಾಗಿ, ತಮ್ಮ ಬದುಕಿನ ಅನುಭವ.

ADVERTISEMENT

ಪ್ರವಾಸಕ್ಕೆಂದು ಭಾರತಕ್ಕೆ ಬಂದಿದ್ದ ಉಕ್ರೇನ್‌ ದಂಪತಿಯ ಮಗುವಿನ ಅನಾರೋಗ್ಯದ ಹಿನ್ನೆಲೆ ಕೊರಗಜ್ಜನ ಕೋಲದಲ್ಲಿ ಹೇಳಿದ್ದ ಹರಕೆಯನ್ನು ತೀರಿಸಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಕಳೆದ ಕೆಲ ತಿಂಗಳ ಹಿಂದೆ ಪ್ರವಾಸಕ್ಕೆಂದು ಭಾರತಕ್ಕೆ ಬಂದಿದ್ದ ಉಕ್ರೇನ್ ಪ್ರಜೆಗಳಾದ ಆ್ಯಂಡ್ರೋ, ಪತ್ನಿ ಎಲೆನಾ ಹಾಗೂ ಮಗ ಮ್ಯಾಕ್ಸಿಂ ಉಡುಪಿಯ ಮಲ್ಪೆ ಕಡಲ ತೀರಕ್ಕೆ ಬಂದಿದ್ದರು. ಈ ಸಂದರ್ಭ ಉಡುಪಿಯ ಗೋಶಾಲೆಗೆ ತೆರಳಿದ್ದು, ಅಲಿ ಈ ವಿದೇಶಿ ಕುಟುಂಬ ನಾಡಿ ನೋಡಿ ಔಷಧಿ ಕೊಡುವ ಭಕ್ತಿ ಭೂಷಣ್ ಪ್ರಭೂಜಿರನ್ನು ಭೇಟಿಯಾಗಿದ್ದರು.ಈ ಸಂದರ್ಭ ಅನಾರೋಗ್ಯಕ್ಕೆ ಒಳಗಾಗಿದ್ದ ಮಗನ ವಿಚಾರವನ್ನು ಉಕ್ರೇನ್ ದಂಪತಿ ಪ್ರಭೂಜಿ ಗಮನಕ್ಕೆ ತಂದಿದ್ದು, ಅವರು ನಾಟಿ ಚಿಕಿತ್ಸೆ ಆರಂಭಿಸಿದ್ದರು. ಹಾಗಾಗಿ ಕಳೆದ ಮೂರು ತಿಂಗಳಿನಿಂದ ಕುಮ್ಡೇಲುವಿನ ಶ್ರೀ ರಾಧಾ ಸುರಭೀ ಗೋಮಂದಿರದಲ್ಲಿ ಉಕ್ರೇನ್‌ ದಂಪತಿ ವಾಸ್ತವ್ಯ ಹೂಡಿದ್ದರು.

ಜನ್ಮಾಷ್ಟಮಿಯ ಸಂದರ್ಭ ನಡೆದ ಕೊರಗಜ್ಜನ ಕೋಲದಲ್ಲಿ ಅನಾರೋಗ್ಯಕ್ಕೆ ಪರಿಹಾರ ನೀಡುವಂತೆ ಕೋರಿಕೊಂಡಿದ್ದರಲ್ಲದೆ, ಅಗೇಲು ಸೇವೆ ನೀಡುವುದಾಗಿ ದಂಪತಿ ಹರಕೆ ಹೊತ್ತಿದ್ದರು. ಇದೀಗ ಮ್ಯಾಕ್ಸಿಂ ಸಂಪೂರ್ಣ ಗುಣಮುಖನಾಗಿರುವ ಹಿನ್ನೆಲೆಯಲ್ಲಿ ಉಕ್ರೇನ್‌ ದಂಪತಿ ತಮ್ಮ ಹರಕೆಯನ್ನು ಪೂರೈಸಿದ್ದಾರೆ.

Tags: Covid 19ಕರೋನಾಕೋವಿಡ್-19
Previous Post

ಪ್ರತಾಪ್ ಸಿಂಹ ಶತ್ರು ಮನೆ ಗೆ ಬಂದ್ರು ದೇವಭವೋ ಅನಬೇಕು.. ಸಿ ಎಂ ಇಬ್ರಾಹಿಂ

Next Post

ಸಿದ್ದರಾಮಯ್ಯ ಸುಲಭವಾಗಿ ಗೆಲ್ಲುವ ಆಸೆಯಲ್ಲಿದ್ದಾರೆ : ವಿ.ಶ್ರೀನಿವಾಸ್‌ಪ್ರಸಾದ್‌

Related Posts

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ
Top Story

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

by ಪ್ರತಿಧ್ವನಿ
May 16, 2026
0

ಬೆಂಗಳೂರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ ಶ್ರಮಿಕ ವಸತಿ ಶಾಲೆ ಪ್ರಾರಂಭಿಸುವ ಬಗ್ಗೆ ಮತ್ತು...

Read moreDetails
ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

May 16, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
Next Post
ಸಿದ್ದರಾಮಯ್ಯ ಸುಲಭವಾಗಿ ಗೆಲ್ಲುವ ಆಸೆಯಲ್ಲಿದ್ದಾರೆ : ವಿ.ಶ್ರೀನಿವಾಸ್‌ಪ್ರಸಾದ್‌

ಸಿದ್ದರಾಮಯ್ಯ ಸುಲಭವಾಗಿ ಗೆಲ್ಲುವ ಆಸೆಯಲ್ಲಿದ್ದಾರೆ : ವಿ.ಶ್ರೀನಿವಾಸ್‌ಪ್ರಸಾದ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!