• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ನವೆಂಬರ್‌ 18ಕ್ಕೆ ತೆರೆಮೇಲೆ ಅಬ್ಬರ

Any Mind by Any Mind
November 16, 2022
in ಸಿನಿಮಾ
0
ನವೆಂಬರ್‌ 18ಕ್ಕೆ ತೆರೆಮೇಲೆ ಅಬ್ಬರ
Share on WhatsAppShare on FacebookShare on Telegram

ಕೆ.ರಾಮ್‌ ನಾರಾಯಣ್ ನಿರ್ದೇಶಿಸಿ ಪ್ರಜ್ವಲ್‌ ದೇವರಾಜ್‌ ನಾಯಕನಾಗಿ ನಟಿಸಿರುವ ಅಬ್ಬರ ಸಿನಿಮಾವು ನವೆಂಬರ್‌ 18ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ.

ADVERTISEMENT

ಬಿಡುಗಡೆ ಕುರಿತು ಇತ್ತೀಚಿಗೆ ಸುದ್ದಿಗೋಷ್ಠಿ ನಡೆಸಿದ ಚಿತ್ರತಂಡ ಚಿತ್ರದ ಕುರಿತು ಹಲವು ಕುತೂಹಲಕಾರಿ ಮಾಹಿತಿಯನ್ನ ಹಂಚಿಕೊಂಡಿದ್ದಾರೆ.

ಆ್ಯಕ್ಷನ್, ಫ್ಯಾಮಿಲಿ ಬಾಂಡಿಂಗ್, ಕಾಮಿಡಿ ಎಂಟರ್‌ಟೈನರ್ ಕಥಾಹಂದರ ಹೊಂದಿರೋ ಈ ಚಿತ್ರದಲ್ಲಿ ತಂದೆ ಮಗನ ನಡುವಿನಭಾವನಾತ್ಮಕ ಸಂಬಂಧ ಹಾಗೂ ಅದರ ಮಹತ್ವದ ಕುರಿತಂತೆ ಚಿತ್ರದಲ್ಲಿ ಹೇಳಲಾಗಿದೆ. ನಾಯಕ ತನ್ನ ಫ್ಯಾಮಿಲಿಗೋಸ್ಕರ ಏನೆಲ್ಲ ಮಾಡುತ್ತಾನೆ ಅನ್ನೋದನ್ನು ಪ್ರೇಕ್ಷಕರ ಮನಮುಟ್ಟುವ ಹಾಗೆ ನಿರೂಪಿಸಲಾಗಿದೆ. ತಂದೆ ಒಂದು ಒಂದು ತಪ್ಪು ಮಾಡ್ತಾನೆ, ಅದನ್ನು ಸರಿಪಡಿಸುವುಕ್ಕೆ ಹೋಗಿ ಮತ್ತೊಂದು ತಪ್ಪು ಮಾಡ್ತಾನೆ. ನಂತರ ಮಗ ಅದನ್ನು ಹೇಗೆ ಸರಿಪಡಿಸ್ತಾನೆ ಅನ್ನೋದೇ ಈ ಚಿತ್ರದ ಎಳೆ

ಪ್ರಜ್ವಲ್ ಜೊತೆ ರಾಜಶ್ರೀ ಪೊನ್ನಪ್ಪ, ನಿಮಿಕಾ ರತ್ನಾಕರ್ ಹಾಗೂ ಲೇಖಾಚಂದ್ರ ನಾಯಕಿಯರಾಗಿ ಅಭಿನಯಿಸಿದ್ದಾರೆ. ಇನ್ನುಳಿದಂತೆ ತಾರಾಗಣದಲ್ಲಿ ಶೋಭರಾಜ್, ರವಿಶಂಕರ್, ಶಂಕರ್ ಅಶ್ವಥ್, ವಿಕ್ಟರಿವಾಸು, ಕೋಟೆ ಪ್ರಭಾಕರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಚಿತ್ರಕ್ಕೆ ರವಿ ಬಸ್ರೂರು ಸಂಗೀತ ಸಂಯೋಜಿಸಿದ್ದು ಜೆ.ಕೆ.ಗಣೇಶ್ ಅವರ ಕ್ಯಾಮೆರಾವರ್ಕ್, ಸಿ. ಅಂಡ್ ಎಂ.ಮೂವೀಸ್ ಲಾಂಛನದಲ್ಲಿ ಬಸವರಾಜ್ ಮಂಚಯ್ಯ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

Tags: Covid 19ಕರೋನಾಕೋವಿಡ್-19
Previous Post

ಮೈಸೂರು; ಸಂಸದ-ಮಾಜಿ ಶಾಸಕನ ನಡುವೆ ವಾಗ್ವಾದ

Next Post

ಪ್ರತಿಧ್ವನಿ ಶೋಧ ಇಂಪ್ಯಾಕ್ಟ್‌ | ಚಿಲುಮೆಗೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಚಟುವಟಿಕೆಗೆ ನೀಡಿದ್ದ ಅನುಮತಿ ರದ್ದು

Related Posts

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು
ಸಿನಿಮಾ

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

by ಪ್ರತಿಧ್ವನಿ
May 21, 2026
0

 ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ಅವರ ದಾಂಪತ್ಯ ಜೀವನದ 23ನೇ ವರ್ಷದ ವಿವಾಹ ವಾರ್ಷಿಕೋತ್ಸವ ವಿಶೇಷ ಕ್ಷಣಗಳಿಗೆ ಸಾಕ್ಷಿಯಾಯಿತು. ಈ ಹಿನ್ನೆಲೆಯಲ್ಲಿ ನಟ ದರ್ಶನ್...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

May 19, 2026
ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

May 19, 2026
Next Post
ಪ್ರತಿಧ್ವನಿ ಶೋಧ ಇಂಪ್ಯಾಕ್ಟ್‌ | ಚಿಲುಮೆಗೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಚಟುವಟಿಕೆಗೆ ನೀಡಿದ್ದ ಅನುಮತಿ ರದ್ದು

ಪ್ರತಿಧ್ವನಿ ಶೋಧ ಇಂಪ್ಯಾಕ್ಟ್‌ | ಚಿಲುಮೆಗೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಚಟುವಟಿಕೆಗೆ ನೀಡಿದ್ದ ಅನುಮತಿ ರದ್ದು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!