• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹಗರಣದಲ್ಲಿ ನೇರವಾಗಿ ಸಿಎಂ ಕೈವಾಡವಿರುವುದು ಸ್ಪಷ್ಟ : ಕಾಂಗ್ರೆಸ್‌

ಪ್ರತಿಧ್ವನಿ by ಪ್ರತಿಧ್ವನಿ
November 17, 2022
in ಕರ್ನಾಟಕ, ರಾಜಕೀಯ
0
ಹಗರಣದಲ್ಲಿ ನೇರವಾಗಿ ಸಿಎಂ ಕೈವಾಡವಿರುವುದು ಸ್ಪಷ್ಟ : ಕಾಂಗ್ರೆಸ್‌
Share on WhatsAppShare on FacebookShare on Telegram

ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ – ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ -2023ರ ಕಾರ್ಯಚಟುವಟಿಕೆಗೆ ನೀಡಿದ್ದ ಅನುಮತಿಯನ್ನು ದುರುಪಯೋಗಗೊಂಡಿರುವ ಬಗ್ಗೆ ಹಾಗೂ ಚಿಲುಮೆ ಸಂಸ್ಥೆ ಮತದಾರರ ದತ್ತಾಂಶವನ್ನು ಅನಧಿಕೃತವಾಗಿ ಕದ್ದಿರುವ ಬಗ್ಗೆ ಪ್ರತಿಧ್ವನಿ ಮತ್ತು TheNewsMinute ಜಂಟಿ ತನಿಖಾ ವರದಿ ಪ್ರಕಟಿಸಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ ಸರಣಿ ಟ್ವೀಟ್‌ ಮಾಡಿ ಬಿಜೆಪಿ ಸರ್ಕಾರಕ್ಕೆ ಚಾಟಿ ಬೀಸಿದೆ.

ADVERTISEMENT

ಮತದಾರರ ಜಾಗೃತಿ ಹೆಸರಲ್ಲಿ ಮತದಾರರ ಡಾಟಾ ಕಳ್ಳತನಕ್ಕೆ ಇಳಿದ ಬಿಜೆಪಿ ಸರ್ಕಾರಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಹೈಜಾಕ್ ಮಾಡಲು ಮುಂದಾಗಿದೆ ಎಂದು ಕಿಡಿಕಾರಿದೆ.

ಮತದಾರರ ಜಾಗೃತಿ ಹೆಸರಲ್ಲಿ ಮತದಾರರ ಡಾಟಾ ಕಳ್ಳತನಕ್ಕೆ ಇಳಿದ @BJP4Karnataka ಸರ್ಕಾರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಹೈಜಾಕ್ ಮಾಡಲು ಮುಂದಾಗಿದೆ.

ಅನುಮತಿ ಪತ್ರದಲ್ಲಿ ರಾಜಕೀಯ ಪಕ್ಷಗಳೊಂದಿಗೆ ಸಂಬಂಧ ಇರಬಾರದು ಎಂದಿದೆ.
ಆದರೆ ಸಂಸ್ಥೆಯ ಮುಖ್ಯಸ್ಥ ಬಿಜೆಪಿಯ ಸಚಿವರ ಆಪ್ತನಾಗಿರುವುದು ಮುಚ್ಚಿಟ್ಟಿದೆ ಸರ್ಕಾರ.#FraudBJP pic.twitter.com/ZtzBtDKpD0

— Karnataka Congress (@INCKarnataka) November 17, 2022

ಅನುಮತಿ ಪತ್ರದಲ್ಲಿ ರಾಜಕೀಯ ಪಕ್ಷಗಳೊಂದಿಗೆ ಸಂಬಂಧ ಇರಬಾರದು ಎಂದಿದೆ. ಆದರೆ ಸಂಸ್ಥೆಯ ಮುಖ್ಯಸ್ಥ ಬಿಜೆಪಿಯ ಸಚಿವರ ಆಪ್ತನಾಗಿರುವುದನ್ನು ಬಿಜೆಪಿ ಸರ್ಕಾರ ಮುಚ್ಚಿಟ್ಟಿದೆ ಎಂದು ಆರೋಪಿಸಿದೆ.

‘ಮತದಾರರ ಜಾಗೃತಿ ಕಾರ್ಯಕ್ರಮ’ವನ್ನು ಉಚಿತವಾಗಿ ಮಾಡುತ್ತೇವೆ ಎನ್ನುತ್ತದೆ ಚಿಲುಮೆ ಸಂಸ್ಥೆ. ಆ ಕಾರ್ಯಕ್ರಮಕ್ಕೆ ದಿನಕ್ಕೆ ₹1,500 ವೇತನ ನೀಡಿ ಬಿಜೆಪಿ ಕಾರ್ಯಕರ್ತರನ್ನೇ ಬೂತ್ ಲೆವೆಲ್ ಆಫೀಸರ್‌ಗಳೆಂದು ನೇಮಿಸುತ್ತದೆ ಉಚಿತ ಕೆಲಸ ಮಾಡುವವರು ದುಬಾರಿ ವೇತನ ನೀಡುತ್ತಾರೆಂದರೆ ಅವರ “ಲಾಭಾಂಶ” ಯಾವುದು ಬೊಮ್ಮಾಯಿ ಅವರೇ ಎಂದು ಪ್ರಶ್ನಿಸಿದ್ದಾರೆ.

'ಮತದಾರರ ಜಾಗೃತಿ ಕಾರ್ಯಕ್ರಮ'ವನ್ನು ಉಚಿತವಾಗಿ ಮಾಡುತ್ತೇವೆ ಎನ್ನುತ್ತದೆ ಚಿಲುಮೆ ಸಂಸ್ಥೆ.

ಆ ಕಾರ್ಯಕ್ರಮಕ್ಕೆ ದಿನಕ್ಕೆ ₹1,500 ವೇತನ ನೀಡಿ ಬಿಜೆಪಿ ಕಾರ್ಯಕರ್ತರನ್ನೇ ಬೂತ್ ಲೆವೆಲ್ ಆಫೀಸರ್‌ಗಳೆಂದು ನೇಮಿಸುತ್ತದೆ.

ಉಚಿತ ಕೆಲಸ ಮಾಡುವವರು ದುಬಾರಿ ವೇತನ ನೀಡುತ್ತಾರೆಂದರೆ ಅವರ "ಲಾಭಾಂಶ" ಯಾವುದು @BSBommai ಅವರೇ?#FraudBJP

— Karnataka Congress (@INCKarnataka) November 17, 2022

ಭ್ರಷ್ಟಾಚಾರ ಹಾಗೂ ವೈಫಲ್ಯಗಳ ಸರಮಾಲೆ ಹೊದ್ದಿರುವ ಬಿಜೆಪಿ ಸರ್ಕಾರ ಈಗ ಅಕ್ರಮದ ಮೂಲಕ ಚುನಾವಣೆಗೆ ಸಜ್ಜಾಗುತ್ತಿದೆ. ಬೆಂಗಳೂರು ಉಸ್ತುವಾರಿ ಹೊಂದಿರುವ ಮುಖ್ಯಮಂತ್ರಿ ಬೊಮ್ಮಾಯಿ ಅವರೇ ನಿಮ್ಮ ಇಷಾರೆ ಇಲ್ಲದೆ ಮತದಾರರ ಮಾಹಿತಿ ಕಳ್ಳತನಕ್ಕೆ ಅವಕಾಶ ನೀಡಲು ಅಸಾಧ್ಯ. ಈ ಹಗರಣದಲ್ಲಿ ನೇರವಾಗಿ ಸಿಎಂ ಕೈವಾಡವಿರುವುದು ಸ್ಪಷ್ಟ ಎಂದು ಆರೋಪಿಸಿದೆ.

ಭ್ರಷ್ಟಾಚಾರ ಹಾಗೂ ವೈಫಲ್ಯಗಳ ಸರಮಾಲೆ ಹೊದ್ದಿರುವ @BJP4Karnataka ಸರ್ಕಾರ ಈಗ ಅಕ್ರಮದ ಮೂಲಕ ಚುನಾವಣೆಗೆ ಸಜ್ಜಾಗುತ್ತಿದೆ.

ಬೆಂಗಳೂರು ಉಸ್ತುವಾರಿ ಹೊಂದಿರುವ @BSBommai ಅವರೇ, ನಿಮ್ಮ ಇಷಾರೆ ಇಲ್ಲದೆ ಮತದಾರರ ಮಾಹಿತಿ ಕಳ್ಳತನಕ್ಕೆ ಅವಕಾಶ ನೀಡಲು ಅಸಾಧ್ಯ.

ಈ ಹಗರಣದಲ್ಲಿ ನೇರವಾಗಿ ಸಿಎಂ ಕೈವಾಡವಿರುವುದು ಸ್ಪಷ್ಟ.#FraudBJP

— Karnataka Congress (@INCKarnataka) November 17, 2022
Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ದಯಮಾಡಿ ನನ್ನ ಬಿಟ್ಟು ಬಿಡಿ : ಶಾಸಕ ರಾಮ್‌ದಾಸ್‌

Next Post

ಪ್ರತಿಧ್ವನಿ ಇಂಪ್ಯಾಕ್ಟ್‌; ಸ್ಪಷ್ಟನೆ ನೀಡಿದ ರಾಜ್ಯ ಚುನಾವಣಾ ಆಯೋಗ

Related Posts

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..
Top Story

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

by ಪ್ರತಿಧ್ವನಿ
May 23, 2026
0

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ...

Read moreDetails
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
Next Post
ಪ್ರತಿಧ್ವನಿ ಇಂಪ್ಯಾಕ್ಟ್‌; ಸ್ಪಷ್ಟನೆ ನೀಡಿದ ರಾಜ್ಯ ಚುನಾವಣಾ ಆಯೋಗ

ಪ್ರತಿಧ್ವನಿ ಇಂಪ್ಯಾಕ್ಟ್‌; ಸ್ಪಷ್ಟನೆ ನೀಡಿದ ರಾಜ್ಯ ಚುನಾವಣಾ ಆಯೋಗ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!