• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿ ಲಿಂಗಾಯತರ ಪಕ್ಷವಲ್ಲ : ಹೆಚ್‌.ಡಿ.ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
November 18, 2022
in ಕರ್ನಾಟಕ, ರಾಜಕೀಯ
0
ಬಿಜೆಪಿ ಲಿಂಗಾಯತರ ಪಕ್ಷವಲ್ಲ : ಹೆಚ್‌.ಡಿ.ಕುಮಾರಸ್ವಾಮಿ
Share on WhatsAppShare on FacebookShare on Telegram

ವೀರಶೈವ-ಲಿಂಗಾಯತ ಸಮಾಜದವರಿಗೆ ಬಿಜೆಪಿ ತಮ್ಮ ಪಕ್ಷವಾಗಿ ಉಳಿದಿಲ್ಲ ಇದು ಮೋದಿ-ಶಾ ಪಕ್ಷ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ADVERTISEMENT

ಶುಕ್ರವಾರ ಮುಳಬಾಗಿಲಿನಲ್ಲಿ ಪಂಚರತ್ನ ಯಾತ್ರೆ ಹಾಗೂ ಜೆಡಿಎಸ್‌ ಸಮಾವೇಶವನ್ನ ಉದ್ದೇಶಿಸಿ ಮಾತನಾಡಿದ ಹೆಚ್‌ಡಿಕೆ ಬಿಜೆಪಿ ಆಡಲಿತ ನಡೆಸುತ್ತಿರುವುದು ರಾಜ್ಯದಲ್ಲಿ ಅಲ್ಲ ದೆಹಲಿಯಿಂದ ಬರುವ ಲಕೋಟೆ ಮೇಲೆ ಎಂದು ಆರೋಪಿಸಿದ್ದಾರೆ.

ನಿಮ್ಮಗೆ ರಾಜ್ಯದ ಸಂಪತ್ತನ್ನು ಲೂಟಿ ಮಾಡಿ ಅಹಂಕಾರದಿಂದ ಮೆರೆಯುತ್ತಿರುವ ರಾಷ್ಟ್ರೀಯ ಪಕ್ಷಗಳು ಬೇಕೋ ಅಥವಾ ಜನರ ಭಾವನೆಗಳಿಗೆ ಸ್ಪಂದಿಸುವ ಪ್ರಾದೇಶಿಕ ಪಕ್ಷಗಳು ಬೇಕೋ ಎಂದು ನೀವೇ ತೀರ್ಮಾನಿಸಿ ಎಂದಿದ್ದಾರೆ.

ಬಿಜೆಪಿಯವರು ಯಡಿಯೂರಪ್ಪರನ್ನು ಅರ್ಧದಲ್ಲೇ ಕೈ ಬಿಟ್ಟರು ಈಗ ಬಸವರಾಜ್‌ ಬೊಮ್ಮಾಯಿ ಇದ್ದಾರೆ ಅವರು ಮುಖ್ಯಮಂತ್ರಿ ಎಂಬುದು ಹಲವರಿಗೆ ಗೊತ್ತಿಲ್ಲಾ ಎಂದು ಟೀಕಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕೇರಳ; ಎಂಟರ ಹರೆಯದ ಬಾಲಕಿಯನ್ನು ನೆಲಕ್ಕಪ್ಪಳಿಸಿದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು

Next Post

ಕಾಲೇಜಿನಲ್ಲಿ ರಾಸಾಯನಿಕ ಅನಿಲ ಸೋರಿಕೆ, 25ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Related Posts

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
ರಾಜಕೀಯ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

by ಪ್ರತಿಧ್ವನಿ
April 24, 2026
0

ಬೆಂಗಳೂರು: ಒಳ ಮೀಸಲಾತಿ ಹಂಚಿಕೆ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಗಳ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
Next Post
ಕಾಲೇಜಿನಲ್ಲಿ ರಾಸಾಯನಿಕ ಅನಿಲ ಸೋರಿಕೆ, 25ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಕಾಲೇಜಿನಲ್ಲಿ ರಾಸಾಯನಿಕ ಅನಿಲ ಸೋರಿಕೆ, 25ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!