• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಸರಳವಾಗಿ ಮುಹೂರ್ತ ನೆರವೇರಿಸಿಕೊಂಡ ಸೂರ್ಯ ಚಿತ್ರತಂಡ

Any Mind by Any Mind
November 24, 2022
in ಸಿನಿಮಾ
0
ಸರಳವಾಗಿ ಮುಹೂರ್ತ ನೆರವೇರಿಸಿಕೊಂಡ ಸೂರ್ಯ ಚಿತ್ರತಂಡ
Share on WhatsAppShare on FacebookShare on Telegram

ನಮ್ಮ ಸ್ಯಾಂಡಲ್‌ವುಡ್‌ನಲ್ಲಿ ವಿಭಿನ್ನ ಕಥಾಹಂದರದ ಸಿನಿಮಾಗಳು ಸದ್ದಿಲ್ಲದೆ ಸೆಟ್ಟೇರುತ್ತವೆ ಇದೀಗ ಈ ಸಾಲಿಗೆ ಹೊಸ ಸೇರ್ಪಡೆ ಸೂರ್ಯ ಚಿತ್ರ.

ADVERTISEMENT

ಈಗಾಗಲೇ ಟೈಟಲ್‌ ಮೂಲಕ ಗಮನ ಸೆಳೆದಿರುವ ಸೂರ್ಯ ಚಿತ್ರತಂಡವು ನಗರದ ಮಹಾಲಕ್ಷ್ಮೀಲೇಔಟ್ ನ ಶ್ರೀ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಸರಳವಾಗಿ ಮುಹೂರ್ತವನ್ನ ಆಚರಿಸಿಕೊಂಡಿದೆ.

ಚಿತ್ರದ ಕುರಿತು ಮಾತನಾಡಿದ ನಿರ್ದೇಶಕ ಸಾಗರ್‌ ನಾಯಕ ಪ್ರೀತಿಗೋಸ್ಕರ ಯುದ್ದವನ್ನೇ ಮಾಡಿ ಹೇಗೆ ತನ್ನ ಪ್ರೀತಿಯನ್ನು ಉಳಿಸಿಕೊಳ್ಳುತ್ತಾನೆ ಎನ್ನುವುದೇ ಸೂರ್ಯ ಚಿತ್ರದ ಕಾನ್ಸೆಪ್ಟ್. ಬೆಂಗಳೂರು ಸುತ್ತಮುತ್ತ ಮಾತಿನ ಭಾಗದ ಚಿತ್ರೀಕರಣ ನಡೆಸಿ ಹಾಡುಗಳಿಗೆ ಮಡಿಕೇರಿ, ಮೈಸೂರು, ಪೂನಾಗೆ ಹೋಗುವ ಯೋಜನೆಯಿದೆ ಎಂದು ತಿಳಿಸಿದ್ದಾರೆ.

ಚಿತ್ರದಲ್ಲಿ ನಾಯಕನಾಗಿ ಹೊಸ ಪ್ರತಿಭೆ ಪ್ರಶಾಂತ್ ಕಾಣಿಸಿಕೊಳ್ಳುತ್ತಿದ್ದು ನಾಯಕಿಯಾಗಿ ಹರ್ಷಿತಾ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನುಳಿದಂತೆ ಆರ್ಮುಗ ರವಿಶಂಕರ್‌, ಶೃತಿ, ಪ್ರಮೋದ್ ಶೆಟ್ಟಿ ತಾರಾಗಣದಲ್ಲಿದ್ದಾರೆ.

ಚಿತ್ರಕ್ಕೆ ಬಸವರಾಜ್ ಬೆಣ್ಣೆ ಹಾಗೂ ರವಿ ಬೆಣ್ಣೆ ಸಹೋದರರು ಜಂಟಿಯಾಗಿ ಬಂಡವಾಳ ಹೂಡುತ್ತಿದ್ದು ಶ್ರೀಶಾಸ್ತ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಮನುರಾಜ್ ಈ ಚಿತ್ರದ ಛಾಯಾಗ್ರಾಹಕರಾಗಿ ಕೆಲಸ ಮಾಡುತ್ತಿದ್ದು, ಬಹದ್ದೂರ್‌ ಚೇತನ್‌, ಯೋಗರಾಜ್‌ ಭಟ್‌ ಹಾಗೂ ನಿರ್ಧೇಶಕ ಸಾಗರ್‌ ಸಾಹಿತ್ಯ ಈ ಚಿತ್ರಕ್ಕಿದೆ.

Tags: Covid 19ಕರೋನಾಕೋವಿಡ್-19
Previous Post

EWS ಕೋಟಾದಲ್ಲಿ ಮೀಸಲಾತಿ ಪಡೆಯುವಾಗ ಮೆರಿಟ್ ಗೆ ಅನ್ಯಾಯ ಆಗೊದಿಲ್ವೆ?

Next Post

ತಮಿಳುನಾಡಿನಲ್ಲಿ ಬೇರೂರಲು ಸಾಂಸ್ಕೃತಿಕ ರಾಜಕಾರಣದ ಮೊರೆ ಹೋದ ಬಿಜೆಪಿ !

Related Posts

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ
ಸಿನಿಮಾ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

by ಪ್ರತಿಧ್ವನಿ
April 16, 2026
0

ನಟ ಪ್ರಕಾಶ್ ರಾಜ್ ಅವರ ಹೇಳಿಕೆ ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ. ರಾಜಕೀಯ ಹಾಗೂ ಸಾಮಾಜಿಕ ವಿಚಾರಗಳಲ್ಲಿ ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸುವ ಅವರು, ಈ ಬಾರಿ ರಾಮಾಯಣ ಕುರಿತು...

Read moreDetails
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
Next Post
ತಮಿಳುನಾಡಿನಲ್ಲಿ ಬೇರೂರಲು ಸಾಂಸ್ಕೃತಿಕ ರಾಜಕಾರಣದ ಮೊರೆ ಹೋದ ಬಿಜೆಪಿ !

ತಮಿಳುನಾಡಿನಲ್ಲಿ ಬೇರೂರಲು ಸಾಂಸ್ಕೃತಿಕ ರಾಜಕಾರಣದ ಮೊರೆ ಹೋದ ಬಿಜೆಪಿ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada