• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮನೋಬಲದಿಂದ ಕನಸುಗಳನ್ನು ಸಾಧಿಸಿಕೊಳ್ಳಿ : ಸಿಎಂ ಬೊಮ್ಮಾಯಿ

Any Mind by Any Mind
November 24, 2022
in ಕರ್ನಾಟಕ, ರಾಜಕೀಯ
0
ಮನೋಬಲದಿಂದ ಕನಸುಗಳನ್ನು ಸಾಧಿಸಿಕೊಳ್ಳಿ : ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ವಿದ್ಯಾರ್ಥಿಗಳಿಗೆ ಅಸಾಧ್ಯ ಎನ್ನುವುದು ಯಾವುದು ಇಲ್ಲ. ಮನೋಬಲದಿಂದ ತಮ್ಮ ಕನಸುಗಳನ್ನು ಸಾಧಿಸಿಕೊಳ್ಳಬಹುದು ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಹೇಳಿದ್ದಾರೆ.

ADVERTISEMENT

ಬಿಜಿಎಸ್ ಸಂಸ್ಥಾಪಕರ ದಿನಾಚರಣೆ ಹಾಗೂ ಬಿಜಿಎಸ್ ಜಿಮ್ಸ್ ಗ್ರಂಥಾಲಯ ಉದ್ಘಾಟನೆ ಮಾಡಿ ಮಾತನಾಡಿದ ಸಿಎಂ ತಾರ್ಕಿಕ ಚಿಂತನೆಯೇ ವಿದ್ಯಾರ್ಥಿಗಳ ಯಶಸ್ಸಿನ ಮೆಟ್ಟಿಲು. ಒಮ್ಮೆ ವಿದ್ಯಾರ್ಥಿಯಾದರೆ ಜೀವನದಲ್ಲಿ ಎಂದೆಂದಿಗೂ ವಿದ್ಯಾರ್ಥಿಯೇ. ಶಿಕ್ಷಣದಲ್ಲಿ ಮೊದಲು ಪಾಠ ನಂತರ ಪರೀಕ್ಷೆ, ಆದರೆ ಬದುಕಿನಲ್ಲಿ ಮೊದಲು ಪಾಠ , ನಂತರ ಪರೀಕ್ಷೆ. ತಮ್ಮ ಗುರಿಗಳನ್ನು ಸಾಧಿಸಲು ಶ್ರಮಿಸಬೇಕು ಎಂದು ಕಿವಿ ಮಾತನ್ನು ಹೇಳಿದ್ದಾರೆ.

ಇಂದಿನ‌ ಕಾರ್ಯಕ್ರಮ ನೋಡಿದ ಮೇಲೆ ನನ್ನ ಕಾಲೇಜು ಜೀವನ ನೆನಪಾಯಿತು. ಕಾಲೇಜು ದಿನಗಳು ಎಲ್ಲ ವಿದ್ಯಾರ್ಥಿಗಳ ಸುಂದರ ದಿನಗಳು. ನೀವು ಶಕ್ತಿ, ಗುರಿ, ಕನಸು ಹಾಗೂ ಗುರಿಯನ್ನು ಸಾಧಿಸುವ ಛಲವನ್ನು ಹೊಂದಿರುವ ಸುರ್ವಣ ಸಮಯವಾಗಿದ್ದು, ಯುವಜನರು ಬಹಳ ಜವಾಬ್ದಾರಿಯಿಂದ , ಜಾಗೂರಾಗಿರಬೇಕು. ವಿದ್ಯಾರ್ಥಿಗಳು ಇಂದು ಕಾಣುವ ಕನಸು ನಾಳೆ ನನಸಾಗುತ್ತದೆ.

ಎಷ್ಟೇ ವಿದ್ಯೆಯಿದ್ದರೂ ವಿನಯ ಬಹಳ ಮುಖ್ಯ ವಿದ್ಯಾಸಂಸ್ಥೆಗಳು ಸರಸ್ವತಿಯ ವಾಹನ. ಪರಮಹಂಸ ಇದ್ದ ಹಾಗೆ ಅದು ಅತಿ ಎತ್ತರಕ್ಕೆ ಹಾರುವ ಪಕ್ಷಿ. ಅದು ಪವಿತ್ರವಾದ ಪಕ್ಷಿ ಆ ಮಟ್ಟದ ಎತ್ತರಕ್ಕೆ ವಿದ್ಯಾರ್ಥಿಗಳು ಬೆಳೆಯಬೇಕು. ವಿದ್ಯಾರ್ಥಿಗಳು ಸಮಾಜಕ್ಕೆ , ಕುಟುಂಬಕ್ಕೆ, ವಿದ್ಯೆ ಕಲಿತ ಸಂಸ್ಥೆಗೆ ಉತ್ತಮ ಕೊಡುಗೆಯನ್ನು ನೀಡಬೇಕು ಎಂದಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಜಿಲ್ಲೆಗೊಂದರಂತೆ 31 ಹಸುಗಳನ್ನು ದತ್ತು ಪಡೆದ ನಟ ಕಿಚ್ಚ ಸುದೀಪ್‌

Next Post

ಸಚಿನ್‌ ಪೈಲಟ್‌ ಒಬ್ಬ ದ್ರೋಹಿ : ಅಶೋಕ್‌ ಗೆಹ್ಲೋಟ್‌

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
Next Post
ಸಚಿನ್‌ ಪೈಲಟ್‌ ಒಬ್ಬ ದ್ರೋಹಿ : ಅಶೋಕ್‌ ಗೆಹ್ಲೋಟ್‌

ಸಚಿನ್‌ ಪೈಲಟ್‌ ಒಬ್ಬ ದ್ರೋಹಿ : ಅಶೋಕ್‌ ಗೆಹ್ಲೋಟ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada