• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಚಿತ್ರದುರ್ಗ; ಅಜ್ಜಿ ಆಸ್ತಿ ಲಪಟಾಯಿಸಿದ ಕುರಿಗಾಹಿಗಳು

Any Mind by Any Mind
November 26, 2022
in ಕರ್ನಾಟಕ
0
ಚಿತ್ರದುರ್ಗ; ಅಜ್ಜಿ ಆಸ್ತಿ ಲಪಟಾಯಿಸಿದ ಕುರಿಗಾಹಿಗಳು
Share on WhatsAppShare on FacebookShare on Telegram

ಏನು ತಿಳಿಯದ ವೃದ್ದೆಗೆ ವೃದ್ಧಾಪ್ಯ ವೇತನ ಮಾಡಿಸುವುದಾಗಿ ಹೇಳಿ ಕುರಿಗಾಹಿಗಳು ಆಸ್ತಿ ಲಪಟಾಯಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಐಮಂಗಲ ಹೋಬಳಿಯ ಹರ್ತಿಕೋಟೆ ಗ್ರಾಮದ ಪಕ್ಕದಲ್ಲರಿಉವ ಕಳವಿಭಾಗಿಯಲ್ಲಿ ನಡೆದಿದೆ.

ADVERTISEMENT

ನಿಂಗಮ್ಮ(85) ಮೋಸ ಹೋದವರು ಎಂದು ತಿಳಿದು ಬಂದಿದೆ. ಸಂಗೇನಹಳ್ಳಿ ಗ್ರಾಮದ ಕುರಿ ಜಗನ್ನಾಥ್, ಕೆಂಚಲಿಂಗಪ್ಪ, ಪೂಜಾರಿ ಗಿಡ್ಡಪ್ಪ ಆಲಿಯಾಸ್ ನಿಂಗಪ್ಪ, ವೀರಮ್ಮ ಅಜ್ಜಿಗೆ ಮೋಸ ಮಾಡಿರುವವರು ಎಂದು ತಿಳಿದು ಬಂದಿದೆ.

ನಿಂಗಮ್ಮನಿಗೆ ಓದಲು, ಬರೆಯಲು, ದುಡ್ಡು ಎನ್ನಿಸಲು ಸಹ ಬರುವುದಿಲ್ಲ ಮತ್ತು ಅಜ್ಜಿಗೆ ಯಾರು ಹಿಂದೆ ಮುಂದೆ ಇರದಿರುವುದನ್ನು ಅರಿತ ಆರೋಪಿಗಳು ಅಜ್ಜಿಯ ವಿಶ್ವಾಸಗಳಿಸಿ ವೃದ್ದೆಯ ಹೆಸರಿನಲ್ಲಿದ್ದ 3.36 ಎಕರೆ ಜಮೀನನ್ನು ಅಕ್ರಮ ದಾಖಲೆಗಳನ್ನು ಸಿದ್ದಪಡಿಸಿ ವೃದ್ಧಾಪ್ಯ ವೇತನ ಮಾಡಿಸುವುದಾಗಿ ಹೇಳಿ ಹಿರಿಯೂರು ತಾಲ್ಲೂಕು ಕಚೇರಿಗೆ ಕರೆದೊಯ್ದು ಅಜ್ಜಿಯಿಂದ ತಮ್ಮಹೆಸರಿಗೆ ಆಸ್ತಿಯನ್ನ ನೋಂದಾಯಿಸಿಕೊಂಡು ಅಜ್ಜಿಯನ್ನ ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

ಮೊದಲಿಗೆ ಅಜ್ಜಿಯ ಜಮೀನನ್ನು ಕೋರಿಗೆ ತೆಗೆದುಕೊಂಡಿದ್ದ ಆರೋಪಿಗಳು ಜಮೀನಿನಲ್ಲಿ ಕುರಿಮಂದೆ ಬಿಟ್ಟರೆ ಫಸಲು ಉತ್ತಮವಾಗಿ ಬದುತ್ತದೆ ಎಂದು ಹೇಳಿ ಅಜ್ಜಿಯನ್ನು ನಂಬಿಸಿದ್ದರು. ನಂತರದ ದಿನಗಳಲ್ಲಿ ಅಜ್ಜಿಗೆ ಏನೂ ತಿಳಿಯಲ್ಲ, ಓದಕ್ಕೂ ಬರಲ್ಲ. ಬರೆಯೋಕ್ಕು ಬರಲ್ಲ. ದುಡ್ಡು ಎಣಿಸೋಕು ಬರಲ್ಲ ಎಂದು ತಿಳಿದು ಅಜ್ಜಿಯನ್ನು ಆರಾಮಾಗಿ ಯಾಮಾರಿಸಿ ಹೊಂಚು ಹಾಕಿದರು. ನಿನಗೆ ಸರ್ಕಾರದಿಂದ ಸಂಬಳ ಬರುವಂತೆ ಮಾಡಿಕೊಡುತ್ತೇವೆ ಎಂದು ಹಿರಿಯೂರಿಗೆ ಕರೆದುಕೊಂಡು ಹೋಗಿ ಅಜ್ಜಿ ಹೆಸರಿನಲ್ಲಿದ್ದ ಆಸ್ತಿಯನ್ನ ತಮ್ಮ ಹೆಸರಿಗೆ ವರ್ಗಾಯಿಸಿಕೊಂಡಿದ್ದಾರೆ.

ಸದ್ಯ ಹಿರಿಯೂರು ತಾಲೂಕಿನ ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದುಈ ವಿಚಾರ ಗ್ರಾಮದಲ್ಲಿ ಕಾಳ್ಗಿಚ್ಚಿನಂತೆ ಹಬ್ಬಿದ್ದು ಗ್ರಾಮಸ್ಥರು ಐನಾತಿ ಖತರ್ನಾಕ್‌ ಕುರಿಗಾಹಿಗಳು ಈಗ ಗ್ರಾಮಸ್ಥರಿಂದ ಹಿಡಿ ಹಿಡಿ ಶಾಪ ಹಾಕಿಸಿಕೊಂಡಿದ್ದಾರೆ ಮತ್ತು ಸಂತ್ರಸ್ತೆ ಅಜ್ಜಿಯ ಪರ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ವಕಾಲತ್ತು ವಹಿಸಿದ್ದು ಅಜ್ಜಿಗೆ ನ್ಯಾಯಕೊಡಿಸುವುದಾಗಿ ಭರವಸೆ ನೀಡಿದ್ದಾರೆ.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಏಕರೂಪ ನಾಗರೀಕ ಸಂಹಿತೆ ಇದ್ದರೆ ಉತ್ತಮ : ಸಿಎಂ ಬೊಮ್ಮಾಯಿ

Next Post

ಕಾಂಗ್ರೆಸ್‌ನವರು ತಿರುಕನ ಕನಸು ಕಾಣುತ್ತಿದ್ದಾರೆ: ಯಡಿಯೂರಪ್ಪ

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
Next Post
ಕಾಂಗ್ರೆಸ್‌ನವರು ತಿರುಕನ ಕನಸು ಕಾಣುತ್ತಿದ್ದಾರೆ: ಯಡಿಯೂರಪ್ಪ

ಕಾಂಗ್ರೆಸ್‌ನವರು ತಿರುಕನ ಕನಸು ಕಾಣುತ್ತಿದ್ದಾರೆ: ಯಡಿಯೂರಪ್ಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada