ದಿಯಾ ಖ್ಯಾತಿಯ ಪೃಥ್ವಿ ಅಂಬರ್ ಖಡಕ್ ಪೊಲೀಸ್ ಆಫೀಸರ್ ಆಗಿ ಕಾಣಿಸಿಕೊಳ್ಳುತ್ತಿರುವ ಮತ್ಸ್ಯ ಗಂಧ ಚಿತ್ರದ ಫರ್ಸ್ಟ್ ಲುಕ್ ರಿವೀಲ್ ಆಗಿದೆ.
ಈಗಾಗಲೆ ಟೈಟಲ್ ಮೂಲಕ ಸಿನಿರಸಿಕರ ಕುತೂಹಲ ಹೆಚ್ಚಿಸಿರುವ ಮತ್ಸ್ಯ ಗಂಧಕ್ಕೆ ಸ್ಟೋರಿ ಆಫ್ ಉತ್ತರ ಕನ್ನಡ ಅನ್ನೋ ಟ್ಯಾಗ್ ಲೈನ್ ನೀಡಲಾಗಿದೆ.
ಚಿತ್ರಕ್ಕೆ ದೇವರಾಜ್ ಪೂಜಾರಿ ಆಕ್ಷನ್ ಕಟ್ ಹೇಳುತ್ತಿದ್ದು ಪ್ರಶಾಂತ್ ಸಿದ್ದಿ ಸಂಗೀತ ಸೇರಿದಂತೆ ಅನೇಕರು ತಾರಾಗಣದಲ್ಲಿದ್ದಾರೆ.