2022-23ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಸೋಮವಾರ ಪ್ರಕಟ ಮಾಡಿದೆ.
ಮಾರ್ಚ್ 9 ರಂದು ಪರೀಕ್ಷೆ ಪ್ರಾರಂಭವಾಗಲಿದ್ದು 29ರಂದು ಮುಕ್ತಾವಾಗಲಿದೆ ಎಂದು ವೇಳಾಪಟ್ಟಿಯಲ್ಲಿ ತಿಳಿಸಲಾಗಿದೆ.
ದ್ವತೀಯ ಪಿಯು ವಾರ್ಷಿಕ ಅಂತಿಮ ಪರೀಕ್ಷೆಯಲ್ಲಿ ಒಟ್ಟು 36 ವಿವಿಧ ವಿಷಯಗಳು ಭಾಷೆಗೆ ಸಂಬಂಧಿಸಿದಂತೆ ಪರೀಕ್ಷೆ ನಡೆಯಲಿದ್ದು ಅವುಗಳ ವೇಳಾಪಟ್ಟಿ ಕೆಳಕಂಡಂತಿವೆ.













