• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ರಾಹುಲ್ ಹೇಳಿಕೆ ಬೆನ್ನಲ್ಲೇ ಪೈಲಟ್ ಜತೆಗಿನ ಗುದ್ದಾಟಕ್ಕೆ ತೆರೆ ಎಳೆದ ಗೆಹ್ಲೋಟ್

ಪ್ರತಿಧ್ವನಿ by ಪ್ರತಿಧ್ವನಿ
November 29, 2022
in ದೇಶ, ರಾಜಕೀಯ
0
ರಾಹುಲ್ ಹೇಳಿಕೆ ಬೆನ್ನಲ್ಲೇ ಪೈಲಟ್ ಜತೆಗಿನ ಗುದ್ದಾಟಕ್ಕೆ ತೆರೆ ಎಳೆದ ಗೆಹ್ಲೋಟ್
Share on WhatsAppShare on FacebookShare on Telegram

ರಾಹುಲ್‌ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್‌ ನಾಯಕರು ನಡೆಸುತ್ತಿರುವ ಭಾರತ್‌ ಜೋಡೋ ಯಾತ್ರೆ ಮಧ್ಯಪ್ರವೇಶ ಮುಗಿಸಿ ಡಿಸೆಂಬರ್‌ ಮೊದಲನೇ ವಾರದಲ್ಲಿ ರಾಜಸ್ಥಾನ ಪ್ರವೇಶಿಸಲಿದ್ದು ಇದಕ್ಕೂ ಮುನ್ನ ರಾಜ್ಯಸದಲ್ಲಿ ಉದ್ಭವಿಸಿದ ಬಿಕ್ಕಟ್ಟನ್ನು ತಣಿಸುವಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಯಶಸ್ವಿಯಾಗಿದೆ.

ADVERTISEMENT

ಸೋಮವಾರ ಇಂದೋರ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡು ವೇಳೆ ರಾಹುಲ್‌ ಗಾಂಧಿ ಪೈಲಟ್‌ ಹಾಗೂ ಗೆಹ್ಲೋಟ್‌ ಈ ಇಬ್ಬರು ನಾಯಕರು ಪಕ್ಷದ ಆಸ್ತಿ ಎಂದು ಹೇಳಿದ್ದರು ಮತ್ತು ಈ ಇಬ್ಬರು ನಾಯಕರ ನಡುವಿನ ಬಿಕ್ಕಟ್ಟು ಶೀಘ್ರ ಶಮನವಾಗುತ್ತದೆಂದು ವಿಶ್ವಾಸ ವ್ಯಕ್ತಪಡಿಸಿದರು.

We are united. Here Ashok Ji and Sachin Pilot Ji have said that the Congress party in Rajasthan is united. Rahul Gandhi has clearly stated that both Ashok Gehlot and Sachin Pilot are assets to the party: KC Venugopal, Gen Secy-Org, Congress, at Jaipur pic.twitter.com/44Bq4Os41l

— ANI (@ANI) November 29, 2022

ಇನ್ನು ರಾಹುಲ್‌ ಹೇಳಿಕೆ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ರಾಜಸ್ಥಾನ ಸಿಎಂ ಅಶೋಕ್‌ ಗೆಹ್ಲೋಟ್‌ ರಾಹುಲ್‌ ಗಾಂಧಿ ಹೇಳಿದ ಮೇಲೆ ಮುಗಿಯಿತು ಇದು ನಮ್ಮ ಪಕ್ಷದ ಸೌಂದರ್ಯ ಮುಂದಿನ ಚರ್ಚೆಗೆ ಅವಕಾಶವಿಲ್ಲ ಎಂದು ಹೇಳಿದ್ದಾರೆ.

ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತ ಕೂಡ ನಮ್ಮ ಆಸ್ತಿ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ ರಾಜಸ್ಥಾನದಲ್ಲಿ ಭಾರತ್‌ ಜೋಡೋ ಯಾತ್ರೆಯನ್ನ ಯಶಸ್ವಿಗೊಳಿಸುತ್ತೇವೆ ಮತ್ತು 2023ರಲ್ಲಿ ರಾಜ್ಯದಲ್ಲಿ ಮತ್ತ ಕಾಂಗ್ರೆಸ್‌ ಪಕ್ಷವನ್ನ ಅಧಿಕಾರಕ್ಕೆ ತರುತ್ತೇವೆ ಎಂದು ಗೆಹಲೋಟ್‌ ಕೆ.ಸಿ.ವೇಣುಗೋಪಾಲ್‌ ಜೊತೆಗಿನ ಸಭೆಯ ನಂತರ ತಿಳಿಸಿದ್ದಾರೆ.

#WATCH | "Rahul Gandhi has said that Ashok Gehlot and Sachin Pilot are assets to the party," Rajasthan CM & Congress leader Ashok Gehlot at Jaipur pic.twitter.com/rRfGN5ffPl

— ANI (@ANI) November 29, 2022
Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ವಿದ್ಯಾರ್ಥಿಯನ್ನು ಕಸಬ್ ಎಂದು ಕರೆದ ಪ್ರಾಧ್ಯಾಪಕನ ಮಾತನ್ನು ಸಮರ್ಥಿಸಿಕೊಂಡ ಸಚಿವ ಬಿ ಸಿ ನಾಗೇಶ್

Next Post

ವ್ಯಾಪಾರ ಸಂಘರ್ಷಕ್ಕೆ ಬಸವನಗುಡಿ ವೇದಿಕೆ.. ಹಿಂದೂ ಕಾರ್ಯಕರ್ತರಿಗೆ ಬಿಜೆಪಿ ಶಾಸಕರ ಚಾಟಿ

Related Posts

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ
Top Story

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

by ಪ್ರತಿಧ್ವನಿ
April 20, 2026
0

ಕೃಷ್ಣಗಿರಿ ತಮಿಳುನಾಡು : ನಾವೆಲ್ಲರೂ ಪರಸ್ಪರ ಅಣ್ಣ-ತಮ್ಮಂದಿರು. ಊರುಗಳಾಗಿ ಭಾಗವಾಗಿದ್ದೇವೆ ಅಷ್ಟೇ. ನಾವೆಲ್ಲರೂ ಇಂದು ದಕ್ಷಿಣ ಭಾರತದ ಸ್ವಾಭಿಮಾನ ಉಳಿಸಲು ಒಟ್ಟಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ಕರ್ನಾಟಕದ...

Read moreDetails
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

April 20, 2026
Next Post
ವ್ಯಾಪಾರ ಸಂಘರ್ಷಕ್ಕೆ ಬಸವನಗುಡಿ ವೇದಿಕೆ.. ಹಿಂದೂ ಕಾರ್ಯಕರ್ತರಿಗೆ ಬಿಜೆಪಿ ಶಾಸಕರ ಚಾಟಿ

ವ್ಯಾಪಾರ ಸಂಘರ್ಷಕ್ಕೆ ಬಸವನಗುಡಿ ವೇದಿಕೆ.. ಹಿಂದೂ ಕಾರ್ಯಕರ್ತರಿಗೆ ಬಿಜೆಪಿ ಶಾಸಕರ ಚಾಟಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!