• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಲುಧಿಯಾನ ಕೋರ್ಟ್‌ ಬ್ಲಾಸ್ಟ್‌ ಪ್ರಕರಣ; ಸಂಚುಕೋರನ ಬಂಧನ

Any Mind by Any Mind
December 2, 2022
in ದೇಶ, ವಿದೇಶ
0
ಲುಧಿಯಾನ ಕೋರ್ಟ್‌ ಬ್ಲಾಸ್ಟ್‌ ಪ್ರಕರಣ; ಸಂಚುಕೋರನ ಬಂಧನ
Share on WhatsAppShare on FacebookShare on Telegram

ಲುಧಿಯಾನ ಕೋರ್ಟ್‌ನಲ್ಲಿ ಡಿಸೆಂಬರ್‌ 23, 2021ರಂದು ನಡೆದಿದ್ದ ಬಾಂಬ್‌ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕಣದ ಪ್ರಮುಖ ಸಂಚುಕೋರನನ್ನು ರಾಷ್ಟ್ರೀಯ ತನಿಖಾ ದಳ(NIA) ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಿದೆ.

ADVERTISEMENT

ಬಾಂಬ್‌ ಬ್ಲಾಸ್ಟ್‌ನ ಪ್ರಮುಖ ಆರೋಪಿ ಹರ್‌ಪ್ರೀತ್‌ ಸಿಂಗ್‌ನನ್ನು ನವದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆ ANI ಟ್ವೀಟ್‌ ಮಾಡಿದೆ.

NIA had declared a reward of Rs 10 lakh on Harpreet Singh against whom a non-bailable warrant from the Special NIA court had been issued and a Look Out Circular was opened: NIA

— ANI (@ANI) December 2, 2022

ಪಂಜಾಬ್‌ನ ಅಮೃತಸರ ಮೂಲದ ಹರ್‌ಪ್ರೀತ್‌ ಸಿಂಗಗಗ ಅಲಿಯಾಸ್‌ ಹ್ಯಾಪಿ ಮಲೇಷ್ಯಾನನ್ನು ಮಲೇಷ್ಯಾದ ಕೌಲಲಾಂಪುರದಿಂದ ದೆಹಲಿಗೆ ಬಂದಿಳಿದ ಸಂದರ್ಭದಲ್ಲಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಬಂಧಿತ ಆರೋಪಿಯು ಶಸ್ತ್ರಾಸ್ತ್ರ, ಸ್ಪೋಟಕ ಮತ್ತು , ಮಾದಕ ವಸ್ತುಗಳ ಕಳ್ಳ ಸಾಗಾಣೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದನ್ನು. ಬಾಂಬ್‌ ಸ್ಪೋಟದ ನಂತರ ಆರೋಪಿಯನ್ನು ಹುಡುಕಿಕೊಟ್ಟವರಿಗೆ 10 ಲಕ್ಷ ರೂಪಾಯಿ ಬಹುಮಾನವನ್ನ NIA ಘೊಷಿಸಿತ್ತು NBW( ಜಾಮೀನು ರಹಿತ ಬಂಧನ ಆದೇಶ) ಹೊರಡಿಸಿತ್ತು.

Delhi | National Investigation Agency (NIA) on December 1 arrested absconding terrorist Harpreet Singh when he arrived from Kaula Lumpur, Malaysia: NIA pic.twitter.com/VRmnLWJYZj

— ANI (@ANI) December 2, 2022
Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

Ambulance in Traffic : ಟ್ರಾಫಿಕ್​ನಲ್ಲಿ ಸಿಲುಕಿ ಪರದಾಡಿದ ಆ್ಯಂಬುಲೆನ್ಸ್​​ | Pratidhvani

Next Post

ಚಿಕ್ಕಮಗಳೂರು; ಬಿಜೆಪಿ-ಕಾಂಗ್ರೆಸ್‌-ಜೆಡಿಎಸ್‌ಗೆ ಸಾಮೂಹಿಕ ರಾಜೀನಾಮೆ ನೀಡಿದ ಮುಖಂಡರು

Related Posts

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!
Top Story

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

by ಪ್ರತಿಧ್ವನಿ
May 25, 2026
0

ಚೆನೈ : ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಬಳಿಕ ನೂತನವಾಗಿ ಅಧಿಕಾರಕ್ಕೆ...

Read moreDetails
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
Next Post
ಚಿಕ್ಕಮಗಳೂರು; ಬಿಜೆಪಿ-ಕಾಂಗ್ರೆಸ್‌-ಜೆಡಿಎಸ್‌ಗೆ ಸಾಮೂಹಿಕ ರಾಜೀನಾಮೆ ನೀಡಿದ ಮುಖಂಡರು

ಚಿಕ್ಕಮಗಳೂರು; ಬಿಜೆಪಿ-ಕಾಂಗ್ರೆಸ್‌-ಜೆಡಿಎಸ್‌ಗೆ ಸಾಮೂಹಿಕ ರಾಜೀನಾಮೆ ನೀಡಿದ ಮುಖಂಡರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!