• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೈಸೂರು; ಪರಿನಿರ್ವಾಣ ದಿನಾಚರಣೆಯಲ್ಲಿ‌ ಮಾತಿನ ಚಕಮಕಿ

Any Mind by Any Mind
December 6, 2022
in ಕರ್ನಾಟಕ, ರಾಜಕೀಯ
0
ಮೈಸೂರು; ಪರಿನಿರ್ವಾಣ ದಿನಾಚರಣೆಯಲ್ಲಿ‌ ಮಾತಿನ ಚಕಮಕಿ
Share on WhatsAppShare on FacebookShare on Telegram

ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್‌ ಡಾ || ಬಿ.ಆರ್‌.ಅಂಬೇಡ್ಕರ್‌ ಪರಿನಿರ್ವಾಣ ದಿನಾಚರಣೆಯ ವೇಳೆ ಆಯೋಜಕರು ಹಾಗು ಮಾಜಿ ಮೇಯರ್‌ ನಡುವೆ ಮಾತಿನ ಚಕಮಕಿ ಏರ್ಪಟ್ಟಿದೆ.

ADVERTISEMENT

ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಮಾಜಿ ಮೇಯರ್‌ ಪುರುಷೋತ್ತಮ್‌ ವೇದಿಕೆ ಮೇಲೆ ಕಿಡಿಕಾರಿದ್ದಾರೆ.

ಅಂಬೇಡ್ಕರ್‌ ಪ್ತತಿಮೆಗೆ ಪುಷ್ಟಾಪರ್ಚನೆ ಮಾಡು ವೇಳೆ ವೇದಿಕೆ ಮೇಲಿದ್ದ ಬಂತೇಜಿ ಸ್ವಾಮೀಜಿಗಳನ್ನ ಕರೆಯದೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಪುರುಷೋತ್ತಮ್‌ ಆಯೋಜಕರ ಮೇಲೆ ಹರಿಹಾಯ್ದರು.

ಇದಾದ ಬಳಿಕ ವೇದಿಕೆಯತ್ತ ಬಂದ ಡಿಸಿ ಕೆ.ವಿ.ರಾಜೇಂದ್ರ, ಶಾಸಕ ರಾಮ್‌ದಾಸ, ಮೇಯರ್‌ ಶಿವಕುಮಾರ್‌ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡರು ಮತ್ತು ಪರಿಸ್ಥಿತಿ ತಿಳಿಗೊಳಿಸಿ ಕಾರ್ಯಕ್ರಮವನ್ನ ಮುಂದುವರೆಸಿದ್ದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮತದಾರರ ಮಾಹಿತಿ ಕಳ್ಳತನ | ಚಿಲುಮೆ ಹಗರಣದ ಬೆನ್ನತ್ತಿದಾಗ… (ಭಾಗ-2)

Next Post

ಚಿತ್ರದುರ್ಗ; SJM ವಿದ್ಯಾಪೀಠದ ಸಿಇಒ ಆಗಿ ಭರತ್‌ ಕುಮಾರ್‌ ನೇಮಕ

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
Next Post
ಚಿತ್ರದುರ್ಗ; SJM ವಿದ್ಯಾಪೀಠದ ಸಿಇಒ ಆಗಿ ಭರತ್‌ ಕುಮಾರ್‌ ನೇಮಕ

ಚಿತ್ರದುರ್ಗ; SJM ವಿದ್ಯಾಪೀಠದ ಸಿಇಒ ಆಗಿ ಭರತ್‌ ಕುಮಾರ್‌ ನೇಮಕ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!