• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಜಾಕ್‌ ಮಂಜು ನಿರ್ಮಾಣದ ಎರಡನೇ ಪ್ಯಾನ್‌ ಇಂಡಿಯಾ ಚಿತ್ರ ಘೋಷಣೆ

ಪ್ರತಿಧ್ವನಿ by ಪ್ರತಿಧ್ವನಿ
December 7, 2022
in ಸಿನಿಮಾ
0
ಜಾಕ್‌ ಮಂಜು ನಿರ್ಮಾಣದ ಎರಡನೇ ಪ್ಯಾನ್‌ ಇಂಡಿಯಾ ಚಿತ್ರ ಘೋಷಣೆ
Share on WhatsAppShare on FacebookShare on Telegram

ವಿಕ್ರಾಂತ್‌ ರೋಣ ಚಿತ್ರದ ಮೂಲಕ ಮೊದಲ ನಿರ್ಮಾಣದ ಚಿತ್ರದಲ್ಲೆ ಯಶಸ್ಸು ಕಂಡಿದ್ದ ನಿರ್ಮಾಪಕ, ವಿತರಕ ಜಾಕ್‌ ಮಂಜು ನಿರ್ಮಾಣದ ಎರಡನೇ ಪ್ಯಾನ್‌ ಇಂಡಿಯಾ ಚಿತ್ರ ಘೋಷಣೆಯಾಗಿದೆ.

ADVERTISEMENT

ಚಕ್ರವರ್ತಿ ಚಂದ್ರಚೂಡ್‌ ನಿರ್ದೇದನಲ್ಲಿ ಮೂಡಿಬರುತ್ತಿರುವ ಪಾದರಾಯ ಸಿನಿಮಾದ ಟೈಟಲ್‌ ಅನಾವರಣ ಕಾರ್ಯಕ್ರಮವು ಹನುಮ ಜಯಂತಿಯ ಶುಭ ದಿನದಂದು ನೆರವೇರಿತ್ತು.

ನೈಜ ಘಟನೆ ಆಧರಿಸಿದ ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಚಕ್ರವರ್ತಿ ಚಂದ್ರಚೂಡ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರ ಏಕಕಾಲದಲ್ಲಿ ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಐದು ಭಾಷೆಯಲ್ಲಿ ನಿರ್ಮಾಣವಾಗಿ ಬಿಡುಗಡೆಯಾಗುತ್ತಿದೆ. ನಾಗಶೇಖರ್ ನಾಯಕ ನಟನಾಗಿ ನಟಿಸುವುದರ ಜೊತೆಗೆ ಚಿತ್ರಕ್ಕೆ ಸಹ ನಿರ್ಮಾಪಕ ಕೂಡ ಆಗಿದ್ದಾರೆ.

ಚಿತ್ರದ ಕುರಿತು ಮಾತನಾಡಿದ ನಿರ್ದೇಶಜ ಚಕ್ರವರ್ತಿ ಚಂದ್ರಚೂಡ್‌ ಪಾದರಾಯ ಎಂದರೇ ಹನುಮಂತ. ಅಂಜನಾದ್ರಿ ಸುತ್ತಮುತ್ತ ನಡೆಯುವ ಕಥೆ ಚಿತ್ರಲ್ಲಿದೆ. 2013-14ರಲ್ಲಿ ನಡೆದ ನೈಜ ಘಟನೆ ಆಧರಿಸಿದ ಸಿನಿಮಾ. ಈ ಘಟನೆ ಆರು ರಾಜ್ಯಕ್ಕೆ ಸಂಬಂಧಿಸಿದ್ದು, ಯೂನಿವರ್ಸಲ್ ಸಬ್ಜೆಕ್ಟ್ ಆದ್ರಿಂದ ಪ್ಯಾನ್ ಇಂಡಿಯಾ ಸಿನಿಮಾ ಮಾಡುತ್ತಿದ್ದೇವೆ. ಶಾಲಿನಿ ಆರ್ಟ್ಸ್ ಬ್ಯಾನರ್ ನಡಿ ಜಾಕ್ ಮಂಜು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ನಾಯಕಿ ಹುಡುಕಾಟದಲ್ಲಿದ್ದೇವೆ ಜನವರಿಯಲ್ಲಿ ಚಿತ್ರೀಕರಣ ಆರಂಭಿಸಲಿದ್ದೇವೆ. ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ಹಂಚಿಕೊಳ್ಳುವುದಾಗಿ ತಿಳಿಸಿದ್ದಾರೆ.

ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ತಮಿಳು ಚಿತ್ರರಂಗದ ಹೆಸರಾಂತ ಸಂಕಲನಕಾರ ಆಂಟೋನಿ ಚಿತ್ರದ ಸಂಕಲನ ಜವಾಬ್ದಾರಿ ಹೊತ್ತಿದ್ದಾರೆ. ಸತ್ಯ ಹೆಗಡೆ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ.

Tags: Covid 19ಕರೋನಾಕೋವಿಡ್-19
Previous Post

ಕಾಂಗ್ರೆಸ್‌ ನಾಯಕ ಬರ್ತಡೇ ಕಾರ್ಯಕ್ರಮದಲ್ಲಿ ಜೆಡಿಎಸ್ ಅಸಮಾಧಾನಿತರ ಹಾಜರು

Next Post

ಹುಣಸೂರಿನಲ್ಲಿ ಹನುಮ ಜಯಂತಿ: ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ

Related Posts

ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್
ಸಿನಿಮಾ

ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

by ಪ್ರತಿಧ್ವನಿ
April 29, 2026
0

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ಡಾಲಿ ಧನಂಜಯ್ ಹಾಗೂ ಅವರ ಪತ್ನಿ ಧನ್ಯತಾ ಜೀವನದ ಹೊಸ ಘಟ್ಟಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ದಂಪತಿಗಳು ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಈ...

Read moreDetails
‘ಟಾಕ್ಸಿಕ್’ ಮತ್ತೆ ಮುಂದೂಡಿಕೆ: ಜೂನ್ 4 ರಿಲೀಸ್ ರದ್ದು! ಕಾರಣವೇನು?

‘ಟಾಕ್ಸಿಕ್’ ಮತ್ತೆ ಮುಂದೂಡಿಕೆ: ಜೂನ್ 4 ರಿಲೀಸ್ ರದ್ದು! ಕಾರಣವೇನು?

April 29, 2026
ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

ಕಿಚ್ಚ ಸುದೀಪ್ ಗರಂ: ‘ಸೆರಗ ಸರ್ಸೆ’ ವಿವಾದಕ್ಕೆ ತಣ್ಣನೆಯ ಸಂದೇಶ

April 28, 2026
ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

April 25, 2026
Next Post
ಹುಣಸೂರಿನಲ್ಲಿ ಹನುಮ ಜಯಂತಿ: ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ

ಹುಣಸೂರಿನಲ್ಲಿ ಹನುಮ ಜಯಂತಿ: ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada