ಮನಮೋಹನಸಿಂಗ್ ಅವರು ವಿಶ್ವಶ್ರೇಷ್ಠ ಆರ್ಥಿಕ ತಜ್ಞಾರಾಗಿ, ದೇಶದ ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದ ತಜ್ಞರಾಗಿದ್ದರು: ಸಿ.ಎಂ.ಸಿದ್ದರಾಮಯ್ಯ.
ಸೋನಿಯಾಗಾಂಧಿ ಅವರು ಪ್ರಧಾನಿ ಹುದ್ದೆಯನ್ನು ತ್ಯಾಗ ಮಾಡಿ ಆ ಹುದ್ದೆಗೆ ಮನಮೋಹನ್ ಸಿಂಗ್ ಅವರನ್ನು ಆರಿಸಿದರು. ಹತ್ತು ವರ್ಷಗಳ ಕಾಲ ದೇಶವನ್ನು ಅತ್ಯಂತ ಸದೃಡವಾಗಿ ಮುನ್ನಡೆಸಿದರು: ಸಿ.ಎಂ...
Read moreDetails