• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಶಾಸಕ ಯುಟಿ ಖಾದರ್ ಇದ್ದ ಕಾರಿನ ಬ್ರೇಕ್ ಡೌನ್..!

Any Mind by Any Mind
December 9, 2022
in ರಾಜಕೀಯ
0
ಶಾಸಕ ಯುಟಿ ಖಾದರ್ ಇದ್ದ ಕಾರಿನ ಬ್ರೇಕ್ ಡೌನ್..!
Share on WhatsAppShare on FacebookShare on Telegram

ಉಳ್ಳಾಲ ಕ್ಷೇತ್ರದಲ್ಲಿನ ಕಾರ್ಯಕ್ರಮದ ನಿಮಿತ್ತ ಪ್ರಯಾಣಿಸುತ್ತಿದ್ದಾಗ ಶಾಸಕರ ಕಾರು ಕಣ್ಣೂರು ಸಮೀಪ ಬ್ರೇಕ್ ಡೌನ್ ಆಗಿದೆ.

ADVERTISEMENT

ಮಂಗಳೂರು:ವಿಧಾನಸಭೆಯ ವಿಪಕ್ಷದ ಉಪನಾಯಕ, ಶಾಸಕ ಹಾಗೂ ಯು.ಟಿ.ಖಾದರ್ ಅವರು ಪ್ರಯಾಣಿಸುವಾಗ ಕಾರಿನ‌ ಬ್ರೇಕ್ ಡೌನ್ ಆಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಉಳ್ಳಾಲ ಕ್ಷೇತ್ರದಲ್ಲಿನ ಕಾರ್ಯಕ್ರಮದ ನಿಮಿತ್ತ ಪ್ರಯಾಣಿಸುತ್ತಿದ್ದಾಗ ಶಾಸಕರ ಕಾರು ಕಣ್ಣೂರು ಸಮೀಪ ಬ್ರೇಕ್ ಡೌನ್ ಆಗಿದೆ.

ಘಟನೆಯಲ್ಲಿ ಶಾಸಕ ಯು.ಟಿ.ಖಾದರ್ ಸೇರಿ ಯಾರಿಗೂ ಅಪಾಯವಾಗಿಲ್ಲ.ಬಳಿಕ ಶಾಸಕರು ಬೇರೆ ವಾಹನದ ಮೂಲಕ‌ ಕಾರ್ಯಕ್ರಮಕ್ಕೆ‌ ತೆರಳಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶಾಸಕರು ಇಂದು ಸುದ್ದಿಗೋಷ್ಠಿಯಲ್ಲಿ ಕೂಡ ಮಾತನಾಡಿದ್ದರು, ಜಿಲ್ಲೆಯಲ್ಲಿ ನಡೆಯುತ್ತಿರುವ ಅನೈತಿಕ ಗೂಂಡಾಗಿರಿ ಬಗ್ಗೆ ಪ್ರತಿಕ್ರಿಯಿಸಿ ರಾಜ್ಯ ಸರಕಾರ ಗೂಂಡಾಗಳ ಕೈಗೆ ಅಧಿಕಾರ ನೀಡಿ ಮೌನವಾಗಿದೆ. ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಕಾರ್ಯವೂ ಗೂಂಡಾಗಳಿಂದ ನಡೆಯುತ್ತಿದೆ ಎಂದು ಹೇಳಿದ್ದಾರೆ.

Tags: ಬ್ರೇಕ್ ಡೌನ್ಯುಟಿ ಖಾದರ್
Previous Post

‘ಮೇಕ್ ಇನ್ ಇಂಡಿಯಾ’ ಬೆಂಬಲಿಸಿದ್ರೆ ಮಾತ್ರ ಭಾರತಕ್ಕೆ ಸ್ವಾಗತಿಸ್ತೇವೆ : ನಿತಿನ್ ಗಡ್ಕರಿ

Next Post

ಆತ್ಮೀಯತೆ ಮೇರೆಗೆ ವಿಶ್ವನಾಥ್‌ ನನ್ನನ್ನು ಭೇಟಿಯಾಗಿದ್ದಾರೆ: ಡಿ.ಕೆ. ಶಿವಕುಮಾರ್‌

Related Posts

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?
Top Story

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

by ಪ್ರತಿಧ್ವನಿ
April 13, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್-ಇಸ್ರೇಲ್‌ ಹಾಗೂ ಅಮೆರಿಕ ನಡುವಿನ ಯುದ್ಧವೂ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಲೇ ಇದೆ. ಈಗಾಗಲೇ ವಾಯು ಹಾಗೂ ಕ್ಷಿಪಣಿಗಳ ದಾಳಿಯನ್ನು ನಿಲ್ಲಿಸಿ, ಜಗತ್ತಿನಲ್ಲಿ...

Read moreDetails
ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

April 13, 2026
ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

April 13, 2026
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

April 12, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ಆತ್ಮೀಯತೆ ಮೇರೆಗೆ ವಿಶ್ವನಾಥ್‌ ನನ್ನನ್ನು ಭೇಟಿಯಾಗಿದ್ದಾರೆ: ಡಿ.ಕೆ. ಶಿವಕುಮಾರ್‌

ಆತ್ಮೀಯತೆ ಮೇರೆಗೆ ವಿಶ್ವನಾಥ್‌ ನನ್ನನ್ನು ಭೇಟಿಯಾಗಿದ್ದಾರೆ: ಡಿ.ಕೆ. ಶಿವಕುಮಾರ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!