• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಸಂವಿಧಾನವನ್ನ ಉಳಿಸಲು ಮೋದಿಯನ್ನು ಕೊಲೆ ಮಾಡಲು ಸಜ್ಜಾಗಿ : ಕಾಂಗ್ರೆಸ್‌ ಶಾಸಕ

ಪ್ರತಿಧ್ವನಿ by ಪ್ರತಿಧ್ವನಿ
December 12, 2022
in ದೇಶ, ರಾಜಕೀಯ
0
ಸಂವಿಧಾನವನ್ನ ಉಳಿಸಲು ಮೋದಿಯನ್ನು ಕೊಲೆ ಮಾಡಲು ಸಜ್ಜಾಗಿ : ಕಾಂಗ್ರೆಸ್‌ ಶಾಸಕ
Share on WhatsAppShare on FacebookShare on Telegram

ಸಂವಿಧಾನದ ಉಳಿವಿಗಾಗಿ ಮುಂದಿನ ದಿನಗಳಲ್ಲಿ ಪ್ರಧಾನಿ ಮೋದಿಯನ್ನು ಹತ್ಯೆ ಮಾಡಲು ಸಿದ್ದರಾಗಿ ಎಂದು ಹೇಲುವ ಮೂಲಕ ಮಧ್ಯಪ್ರದೇಶದ ಕಾಂಗ್ರೆಸ್‌ ಶಾಸಕ ಹೊಸ ವಿವಾದ ಒಂದನ್ನು ಹುಟ್ಟುಹಾಕಿದ್ದಾರೆ.

ADVERTISEMENT

ಕಾಂಗ್ರೆಸ್‌ ಶಾಸಕ ರಾಜ ಪಟೇರಿಯಾ ತಮ್ಮ ಹೇಳಿಕೆ ಮೂಲಕ ವಿವಾದವನ್‌ ಹುಟ್ಟುಹಾಕಿ ಬಿಜೆಪಿಗರ ಕೆಂಗಣ್ಣಿಗೆ ಗುರಿಯಾಗಿದ್ದು ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗ:ಳಲ್ಲಿ ವೈರಲ್‌ ಆಗಿದೆ.

ಮೋದಿ ಚುನಾವಣೆಯ ಸಮಯದಲ್ಲಿ ಜಾತಿ, ಧರ್ಮ, ಭಾಷೆ ಆಧಾರದ ಮೇಲೆ ಜನರನ್ನ ವಿಭಜಿಸುತ್ತಾರೆ. ಮೋದಿ ಅಧಿಕಾರಕ್ಕೆ ಬಂದ ಮೇಲೆ ಬುಡಕಟ್ಟು, ದಲಿತರು ಹಾಗೂ ಅಲ್ಪಸಂಖ್ಯಾತರ ಬದುಕು ಅಪಾಯದಲ್ಲಿದೆ ಸಂವಿಧಾನ ಉಳಿಯಬೇಕಿದ್ದರೆ ಮೋದಿಯನ್ನು ಕೊಲೆ ಮಾಡಲು ಸಜ್ಜಾಗಿ ಎಂದು ಹೇಳುವ ಮೂಲಕ ವಿವಾದವನ್ನ ಹುಟ್ಟುಹಾಕಿದ್ದಾರೆ.

Congress leader & former minister Raja Pateria incites people to kill PM Modi – earlier too Cong leaders spoke about death of PM Modi (Sheikh Hussain)

But now a death threat!

After “Aukat dikha denge” “Raavan” this is Rahul Gandhi’s Pyaar ki Rajniti? Will they act on him? No! pic.twitter.com/wH6LSi63g2

— Shehzad Jai Hind (Modi Ka Parivar) (@Shehzad_Ind) December 12, 2022

ವಿಡಿಯೋ ಸಾಮಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿ ಹೇಳಿಕೆ ತೀವ್ರ ಟೀಕೆಗೆ ಗುರಿಯಾಗುತ್ತಿದ್ದಂತೆ ಸಮಜಾಯಿಷಿ ನೀಡಿರುವ ಶಾಸಕ ರಾಜ ಪಟೇರಿಯಾ ನಾನು ಸೋಲಿಸಬೇಕು ಎಂಬ ಅರ್ಥದಲ್ಲಿ ಹತ್ಯೆ ಪದವನ್ನ ಬಳಸಿದ್ದೇನೆ ನಾನು ಮಹಾತ್ಮ ಗಾಂಧಿಯವರ ಪರಮ ಅನುಯಾಯಿಯಾಗಿದ್ದು ಅಲ್ಪಸಂಖ್ಯಾತರ ಉಳಿವಿಗಾಗಿ ಮೋದಿಯನ್ನ ಸೋಲಿಸಬೇಕು ಎಂದು ಹೇಳಿದ್ದೇನೆ ಹೊರತು ಬೇಕಂತಲ್ಲ ಎಂದು ಸಮಜಾಯಿಷಿ ನೀಡಿದ್ದಾರೆ.

ಇನ್ನು ಶಾಸಕನ ಹೇಳಿಕೆಗೆ ಪ್ರತಿಕ್ರಿಯಿಸರುವ ಮಧ್ಯಪ್ರದೇಶ ಗೃಹ ಸಚಿಬ ನರೋತ್ತಮ್‌ ಮಿಶ್ರಾ ಈ ರೀತಿಯ ಹೇಳಿಕೆಗಳನ್ನು ನೋಡಿದ ಮೇಲೆ ಇದು ಮಹಾತ್ಮ ಗಾಂಧಿಯವರ ಕಾಂಗ್ರೆಸ್‌ ಅಲ್ಲ ಎಂದು ತೋರಿಸುತ್ತದೆ ಇದು ಮುಸೋಲಿನಿ ಮನಸ್ಥಿತಯಿಯ ಇಟಲಿ ಕಾಂಗ್ರೆಸ್‌ ಎಂದು ಕಿಡಿಕಾರಿದ್ದಾರೆ ಮತ್ತು ಹೇಳಿಕೆ ಕುರಿತು ತನಿಖೆಗೆ ಆದೇಶಿಸಿದ್ದಾರೆ.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಬೇಕಿರುವುದನು ಬಿಟ್ಟು ಬೇಡದುದನು ಅರಸುತ್ತಾ….

Next Post

ಮತಾಂತರ ನಿಷೇಧ ಕಾನೂನು ತಂದಿರುವ ಹಿಂದಿನ ಉದ್ದೇಶವೇನು?

Related Posts

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌
Top Story

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

by ಪ್ರತಿಧ್ವನಿ
May 13, 2026
0

ಚೆನೈ : ನೂತನವಾಗಿ ತಮಿಳುನಾಡಿನ ಮುಖ್ಯಮಂತ್ರಿಯಾಗಿರುವ ನಟ ಜೋಸೆಫ್‌ ವಿಜಯ್‌ ತಮ್ಮ ಮಿತ್ರಪಕ್ಷಗಳ ಮನವಿಗೆ ಸ್ಪಂದಿಸಿ, ತಮ್ಮ ಓಎಸ್‌ಡಿಯಾಗಿದ್ದ ಜ್ಯೋತಿಷ್ಯಿಯ ನೇಮಕವನ್ನು ವಾಪಸ್‌ ಪಡೆದಿದ್ದಾರೆ. ವಿಜಯ್‌ ಪ್ರಮಾಣ ವಚನ...

Read moreDetails
ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

May 13, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

May 12, 2026
ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

May 12, 2026
Next Post
ಮತಾಂತರ ನಿಷೇಧ ಕಾನೂನು ತಂದಿರುವ ಹಿಂದಿನ ಉದ್ದೇಶವೇನು?

ಮತಾಂತರ ನಿಷೇಧ ಕಾನೂನು ತಂದಿರುವ ಹಿಂದಿನ ಉದ್ದೇಶವೇನು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada