• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಬಿಡುಗಡೆಗೂ ಮುನ್ನ ಸಂಕಷ್ಟಕ್ಕೆ ಸಿಲುಕಿದ ರಮ್ಯಾ ನಿರ್ಮಾಣದ ಚೊಚ್ಚಲ ಚಿತ್ರ

ಪ್ರತಿಧ್ವನಿ by ಪ್ರತಿಧ್ವನಿ
December 12, 2022
in ಸಿನಿಮಾ
0
ಬಿಡುಗಡೆಗೂ ಮುನ್ನ ಸಂಕಷ್ಟಕ್ಕೆ ಸಿಲುಕಿದ ರಮ್ಯಾ ನಿರ್ಮಾಣದ ಚೊಚ್ಚಲ ಚಿತ್ರ
Share on WhatsAppShare on FacebookShare on Telegram

ಸ್ಯಾಂಡಲ್‌ವುಡ್‌ ಕ್ಷೀನ್‌ ರಮ್ಯಾ ತಮ್ಮ ನಿರ್ಮಾಣ ಸಂಸ್ಥೆ ಆ್ಯಪಲ್‌ ಬಾಕ್ಸ್‌ ಸ್ಟುಡಿಯೋ ಮೂಲಕ ನಿರ್ಮಿಸುತ್ತಿರುವ ಚೊಚ್ಚಲ ಚಿತ್ರ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರಕ್ಕೆ ಇದೀಗ ಸಂಕಷ್ಟ ಎದುರಾಗಿದೆ.

ADVERTISEMENT

ಹಿರಿಯ ನಿರ್ಮಾಪಕ, ನಿರ್ದೇಶಕ ಎಸ್‌.ವಿ.ರಾಜೇಂದ್ರ ಸಿಂಗ್‌ ಬಾಬು ಟೈಟಲ್‌ ಬಳಸಕೂಡದು ಎಂದು ಆಗ್ರಹಿಸಿ ತಮ್ಮ ವಕೀಲರ ಮುಕೇನ ಚಲನಚಿತ್ರ ವಾನೀಜ್ಯ ಮಂಡಳಿಗೆ ನೋಟಿಸ್‌ ಜಾಡಿ ಮಾಡಿದ್ದಾರೆ.

ಎಸ್‌.ವಿ.ರಾಜೇಂದ್ರ ಸಿಂಗ್‌ ಬಾಬುರವರು ತಮ್ಮ ನಿರ್ಮಾಣದ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಟೈಟಲ್‌ಅನ್ನು ಮೊದಲೇ ನೋಂದಣಿ ಮಾಡಿರುತ್ತಾರೆ. ಚಿತ್ರದಲ್ಲಿ ರೆಬೆಲ್‌ ಸ್ಟಾರ್‌ ಅಂಬರೀಷ್‌, ಸುಹಾಸಿನಿ ಸೇರಿಂದತೆ ಅನೇಕರು ನಟಿಸಿದ್ದು ಚಿತ್ರದ ಶೇ.80ರಷ್ಟು ಚಿತ್ರೀಕರಣ ಮುಗಿದಿರುತ್ತದೆ. ಆದರೆ, ಅಂಬರೀಷ್‌ರವರ ಅಕಾಲಿಕ ನಿಧನದಿಂದಾಗಿ ಕಾರಣಾಂತರಗಳಿಂದ ಚಿತ್ರೀಕರಣ ಸ್ಥಗಿತವಾಗಿರುತ್ತದೆ.

ಪ್ರಸ್ತುತ ಈ ಶೀರ್ಷಿಕೆಯೂ ಅವರ ನಿರ್ದೇಶನದ ಬಣ್ಣದ ಗೆಜ್ಜೆ ಚಿತ್ರದ ಪ್ರಸಿದ್ದ ಹಾಡಿನ ಶೀರ್ಷಿಕೆಯಾಗಿರುತ್ತದೆ. ಈ ಶೀರ್ಷಿಕೆಯನ್ನು ಬಳಸಲು ಯಾರಿಗೂ ಯಾವುದೇ ವಿಧವಾದ ಹಕ್ಕು ಇರುವುದಿಲ್ಲ ಹೀಗೆ ಮಾಡಿದ್ದಲ್ಲಿ ಕೃತಿ ಚೌರ್ಯವಾಗುತ್ತದೆ ಮತ್ತು ಆ ಹೆಸರನ್ನು ಕೊಡಬಾರದು ಒಂದು ವೇಳೆ ಇದನ್ನು ಕಡೆಗಣಿಸಿ ನಿರ್ಮಾಪಕರಿಗೆ ನೀಡಿದ್ದಲ್ಲಿ ಕಠಿಣ ಕಾನೂನು ಕ್ರಮ ನಡೆಸಲಾಗುವುದು ಎಂದು ವಾಣೀಜ್ಯ ಮಂಡಳಿಗೆ ನೀಡಿರುವ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಚಿತ್ರಕ್ಕೆ ರಾಜ್‌.ಬಿ.ಶೆಟ್ಟಿ ಆಕ್ಷನ್‌ ಕಟ್‌ ಹೇಳಿದ್ದು ನಾಯಕನಾಗಿಯೂ ಸಹ ನಟಿಸಿದ್ದಾರೆ. ರಾಜ್ಗೆ ಜೋಡಿಯಾಗಿ ಸಿರಿ ರವಿಕುಮಾರ್‌ ನಟಿಸಿದ್ದು ಗರುಡ ಗಮನ ರಿಷಭ ವಾಹನ ಚಿತ್ರದಲ್ಲಿ ಕೆಲಸ ಮಾಡಿದ್ದ ತಾಂತ್ರಿಕ ಬಳಗವೇ ಈ ಚಿತ್ರಕ್ಕೂ ಸಹ ಕೆಲಸ ಅಮಡುತ್ತಿದೆ. ಚಿತ್ರಕ್ಕೆ ರಮ್ಯಾ ಜೆತ ಲೈಟರ್‌ ಬುದ್ದ ಫಿಲಂಸ್‌ ಬಂಡವಾಳ ಹೂಡಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮುರುಘಾ ಶ್ರೀ ಪ್ರಕರಣ; ಮಕ್ಕಳ ಆಯೋಗದಿಂದ ತನಿಖೆ

Next Post

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರುವುದಾಗಿ ಘೋಷಿಸಿದ ಸಂದೇಶ ನಾಗರಾಜ್‌

Related Posts

“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”
Top Story

“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

by ಪ್ರತಿಧ್ವನಿ
May 12, 2026
0

ಬೆಂಗಳೂರು : ದೇಶದ ಆರ್ಥಿಕ (Economy) ಭದ್ರತೆಯನ್ನು ಗಟ್ಟಿಗೊಳಿಸಲು ಮತ್ತು ವಿದೇಶಗಳಿಗೆ ಹರಿದುಹೋಗುತ್ತಿರುವ ಲಕ್ಷಾಂತರ ಕೋಟಿ ರೂಪಾಯಿಗಳ ‘ಡಾಲರ್’ ಹೊರಹರಿವಿಗೆ ಬ್ರೇಕ್ ಹಾಕಲು ಪ್ರಧಾನಿ ನರೇಂದ್ರ ಮೋದಿ...

Read moreDetails
ವಿಜಯ್‌ ಗೆಲುವನ್ನು MGR ರೀತಿ ಹೋಲಿಸಬಹುದು : ಸಮೀಕ್ಷೆಗಳು ಉಲ್ಟಾ ಹೊಡೆದಿದ್ದೇಕೆ..?

ವಿಜಯ್‌ ಗೆಲುವನ್ನು MGR ರೀತಿ ಹೋಲಿಸಬಹುದು : ಸಮೀಕ್ಷೆಗಳು ಉಲ್ಟಾ ಹೊಡೆದಿದ್ದೇಕೆ..?

May 5, 2026
ನಟ ದರ್ಶನ್ ಪ್ರಕರಣಕ್ಕೆ ಹೊಸ ತಿರುವು: ಜೈಲು ವರ್ತನೆ ಕುರಿತು ಸುಪ್ರೀಂ ಕೋರ್ಟ್ ಪ್ರಶ್ನೆ

ನಟ ದರ್ಶನ್ ಪ್ರಕರಣಕ್ಕೆ ಹೊಸ ತಿರುವು: ಜೈಲು ವರ್ತನೆ ಕುರಿತು ಸುಪ್ರೀಂ ಕೋರ್ಟ್ ಪ್ರಶ್ನೆ

May 5, 2026
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

May 2, 2026
ವಿಮಾನ ಪ್ರಯಾಣದ ಭಯ ಬಿಚ್ಚಿಟ್ಟ ಆಮೀರ್ ಖಾನ್: “ನನಗೆ ಏನಾದರೂ ಆದ್ರೆ ….

ವಿಮಾನ ಪ್ರಯಾಣದ ಭಯ ಬಿಚ್ಚಿಟ್ಟ ಆಮೀರ್ ಖಾನ್: “ನನಗೆ ಏನಾದರೂ ಆದ್ರೆ ….

May 2, 2026
Next Post
ಬಿಜೆಪಿ ತೊರೆದು ಕಾಂಗ್ರೆಸ್‌ ಸೇರುವುದಾಗಿ ಘೋಷಿಸಿದ ಸಂದೇಶ ನಾಗರಾಜ್‌

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರುವುದಾಗಿ ಘೋಷಿಸಿದ ಸಂದೇಶ ನಾಗರಾಜ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada