• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪಿ ದಾವೂದ್ ಗೆ ನ್ಯಾಯಾಂಗ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
December 20, 2022
in Top Story, ಶೋಧ
0
ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪಿ ದಾವೂದ್ ಗೆ ನ್ಯಾಯಾಂಗ ಬಂಧನ
Share on WhatsAppShare on FacebookShare on Telegram

ಕಂಬಕ್ಕೆ ಕಟ್ಟಿ ಹಾಕಿ ಯುವಕನಿಗೆ ತೀವ್ರವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಮೂವರು ದುಷ್ಕರ್ಮಿಗಳು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ

ADVERTISEMENT

ಮುಲ್ಕಿ;ಕೆರೆಕಾಡಿನಲ್ಲಿ ಬಾಲಕಿ ಜೊತೆ ಅಸಭ್ಯವಾಗಿ ವರ್ತನೆ ಆರೋಪಿಸಿ ಯುವಕನಿಗೆ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಲಾಗಿತ್ತು.ಇದಾದ ಬಳಿಕ ಹಲ್ಲೆ ಸಂತ್ರಸ್ತ ದಾವೂದ್ ಮೇಲೆ ಪೋಕ್ಸೋ ಕೇಸ್ ದಾಖಲಾಗಿತ್ತು.ಹಲ್ಲೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಾವೂದ್ ಗೆ ಮಂಗಳೂರಿನ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕ ಮೂಲ್ಕಿ ಪೊಲೀಸರು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಕಂಬಕ್ಕೆ ಕಟ್ಟಿ ಹಾಕಿ ಯುವಕನಿಗೆ ತೀವ್ರವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಮೂವರು ದುಷ್ಕರ್ಮಿಗಳು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.ಕೆರೆಕಾಡು ಕೆಂಚನಕೆರೆ ನಿವಾಸಿಗಳಾದ ದಿವೇಶ್ ದೇವಾಡಿಗ(38),ರಾಜೇಶ್ ಹಾಗೂ ಯೋಗೇಶ್ ಕುಮಾರ್(46) ಬಂಧಿತ ಆರೋಪಿಗಳು. ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಮುಲ್ಕಿ ಕೆರೆಕಾಡು ಬಳಿ ಬಾಲಕಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆಂದು ಆರೋಪಿಸಿ ದಾವೂದ್ ಎಂಬಾತನ ಮೇಲೆ ದುಷ್ಕರ್ಮಿಗಳು ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದರು.
ಘಟನೆಯ ಪೋಟೋಗಳು ವ್ಯಾಪಕವಾಗಿ ವೈರಲ್ ಆಗಿತ್ತು. ಘಟನೆ ಬಗ್ಗೆ ಖಂಡನೆ ಕೂಡ ವ್ಯಕ್ತವಾಗಿತ್ತು. ಇದರಿಂದಾಗಿ ಎರಡು ಪ್ರತ್ಯೇಕ ಕೇಸ್ ದಾಖಲಾಗಿತ್ತು.

Tags: ಪೋಕ್ಸೋ ಕೇಸ್ಮುಲ್ಕಿ
Previous Post

ರಾವಿ ನದಿಯ ದಂಡೆಯಲ್ಲಿ

Next Post

ಒಂದೇ ಕುಟುಂಬದ ಮೂವರ ಶವ ಪತ್ತೆ; ಆತ್ಮಹತ್ಯೆ ಶಂಕೆ

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post
ಒಂದೇ ಕುಟುಂಬದ ಮೂವರ ಶವ ಪತ್ತೆ; ಆತ್ಮಹತ್ಯೆ ಶಂಕೆ

ಒಂದೇ ಕುಟುಂಬದ ಮೂವರ ಶವ ಪತ್ತೆ; ಆತ್ಮಹತ್ಯೆ ಶಂಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada