• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚೀನಾದಲ್ಲಿ ಮತ್ತೆ ಹೆಚ್ಚುತ್ತಿದೆ ಕೊರೋನಾ ಸೋಂಕಿನ ಪ್ರಮಾಣ..!

Any Mind by Any Mind
December 20, 2022
in Top Story, ದೇಶ
0
ಚೀನಾದಲ್ಲಿ ಮತ್ತೆ ಹೆಚ್ಚುತ್ತಿದೆ ಕೊರೋನಾ ಸೋಂಕಿನ ಪ್ರಮಾಣ..!
Share on WhatsAppShare on FacebookShare on Telegram

ADVERTISEMENT

ಚೀನಾದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುವ ಲಕ್ಷಣ ಕಾಣುತ್ತಿಲ್ಲ. ಇದರಿಂದ ಮತ್ತೆ ಆತಂಕ ಸೃಷ್ಟಿಯಾಗ್ತಿದೆ. ಆಸ್ಪತ್ರೆ ಕೋವಿಡ್ ಸೋಂಕಿತರಿಂದ ತುಂಬಿಹೋಗಿದೆ.

ಅಕ್ಟೋಬರ್ ನಲ್ಲಿ ಚೀನಾ ಶೂನ್ಯ ಕೋವಿಡ್ ನೀತಿ ಜಾರಿಗೊಳಿಸಿದ್ದರಿಂದ ಭಾರೀ ಕೋಲಾಹಲವೆದ್ದಿತು. ಬಳಿಕ ಜನ ವಿರೋಧ ವ್ಯಕ್ತವಾಗ್ತಿದ್ದಂತೆ ಕಠಿಣ ನಿರ್ಬಂಧಗಳನ್ನುಸಡಿಲಗೊಳಿಸಿತು. ಇದರ ಪರಿಣಾಮ ಚೀನಾದಲ್ಲಿ ಮತ್ತೆ ಕೊರೋನಾ ಹೆಚ್ಚಾಗಿದ್ದು, ಆತಂಕ ಮನೆ ಮಾಡಿದೆ.
ಸಾಂಕ್ರಾಮಿಕ ರೋಗಶಾಸ್ತ್ರಜ್ಞರಾದ ಎರಿಕ್ ಫೀಗಲ್-ಡಿಂಗ್, ಚೀನಾದಲ್ಲಿ ‘ಥರ್ಮೋನ್ಯೂಕ್ಲಿಯರ್ ಕೆಟ್ಟ’ ಪರಿಸ್ಥಿತಿಯ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಎರಿಕ್ ಫೀಗಲ್-ಡಿಂಗ್ ಒಬ್ಬ ಅಮೇರಿಕನ್ ಸಾರ್ವಜನಿಕ ಆರೋಗ್ಯ ವಿಜ್ಞಾನಿಯಾಗಿದ್ದು, ಅವರು ಪ್ರಸ್ತುತ ನ್ಯೂ ಇಂಗ್ಲೆಂಡ್ ಕಾಂಪ್ಲೆಕ್ಸ್ ಸಿಸ್ಟಮ್ಸ್ ಇನ್‌ಸ್ಟಿಟ್ಯೂಟ್‌ನಲ್ಲಿ ಕೋವಿಡ್ ಟಾಸ್ಕ್ ಫೋರ್ಸ್‌ನ ಮುಖ್ಯಸ್ಥರಾಗಿದ್ದಾರೆ. ಚೀನಾದಲ್ಲಿನವೆಂಬರ್ ಮಧ್ಯದಿಂದ ವೈರಸ್‌ನಿಂದ ಹನ್ನೊಂದು ಅಧಿಕೃತ ಸಾವುಗಳನ್ನು ವರದಿ ಮಾಡಿದೆ, ಅಂದಿನಿಂದ 10,000 ಕ್ಕೂ ಹೆಚ್ಚು ದೈನಂದಿನ ಸೋಂಕುಗಳು ವರದಿಯಾಗಿವೆ. ಆದರೆ ಸ್ಮಶಾನಗಳಲ್ಲಿನ ಕೆಲಸಗಾರರು ಮತ್ತು ಚೀನಾದ ಆಸ್ಪತ್ರೆಗಳನ್ನು ತೋರಿಸುವ ವೀಡಿಯೊಗಳು ವಿಭಿನ್ನ ಕಥೆಯನ್ನು ಹೇಳುತ್ತಿವೆ.

Tags: Covid 19ಕೋವಿಡ್-19ಚೀನಾ
Previous Post

ಶ್ರೀನಿವಾಸ್‌ಪ್ರಸಾದ್‌-ವಿಶ್ವನಾಥ್‌ ಜಟಾಪಟಿ; ದೂರು ದಾಖಲು

Next Post

`ಉದ್ಯಮಿಯಾಗು—ಉದ್ಯೋಗ ನೀಡು’ ಕಾರ್ಯಾಗಾರ ವಿಶೇಷ ಕಾರ್ಯಕ್ರಮ:ಸಚಿವ ಡಾ.ಮುರುಗೇಶ್ ನಿರಾಣಿ

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post
`ಉದ್ಯಮಿಯಾಗು—ಉದ್ಯೋಗ ನೀಡು’ ಕಾರ್ಯಾಗಾರ ವಿಶೇಷ ಕಾರ್ಯಕ್ರಮ:ಸಚಿವ ಡಾ.ಮುರುಗೇಶ್ ನಿರಾಣಿ

`ಉದ್ಯಮಿಯಾಗು—ಉದ್ಯೋಗ ನೀಡು' ಕಾರ್ಯಾಗಾರ ವಿಶೇಷ ಕಾರ್ಯಕ್ರಮ:ಸಚಿವ ಡಾ.ಮುರುಗೇಶ್ ನಿರಾಣಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!