• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸದನದಲ್ಲಿ ‘ಚಿರತೆ ಕಾಟ’ ಚರ್ಚೆ-ಕರಡಿಧಾಮ ದಂತೆ ‘ಚಿರತೆ ಧಾಮ’ಕ್ಕೆ ಸಲಹೆ

Any Mind by Any Mind
December 22, 2022
in Top Story, ರಾಜಕೀಯ
0
ಸದನದಲ್ಲಿ ‘ಚಿರತೆ ಕಾಟ’ ಚರ್ಚೆ-ಕರಡಿಧಾಮ ದಂತೆ ‘ಚಿರತೆ ಧಾಮ’ಕ್ಕೆ ಸಲಹೆ
Share on WhatsAppShare on FacebookShare on Telegram

ADVERTISEMENT

ಬೆಳಗಾವಿ: ಟಿ.ನರಸೀಪುರದಲ್ಲಿ ನಿರಂತರವಾಗಿ ಚಿರತೆ ದಾಳಿ ಆಗುತ್ತಿರುವ ಬಗ್ಗೆ ಗುರುವಾರ ವಿಧಾನಸಭೆಯಲ್ಲಿ ಚರ್ಚೆ ನಡೆಯಿತು. ಶಾಸಕ ಅಶ್ವಿನ್ ಕುಮಾರ್ ಪ್ರಸ್ತಾಪಿಸಿದರು. ಈ ವೇಳೆ ಕಾಂಗ್ರೆಸ್ ಸದಸ್ಯ ತುಕರಾಮ್, ನನ್ನ ಕ್ಷೇತ್ರದಲ್ಲೂ ಮೂವರ ಮೇಲೆ ದಾಳಿ ನಡೆಸಿವೆ. ಈ ಕಾರಣಕ್ಕಾಗಿ ಚಿರತೆಧಾಮ‌ ಮಾಡಿ ಚಿರತೆ ಸಾಕಿ ಎಂದು ಸಲಹೆ ನೀಡಿದರು.
ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷದ ಬಗ್ಗೆ ವಿಧಾನಸಭೆ ಯಲ್ಲಿ ಪ್ರಸ್ತಾಪವಾಯಿತು. ಅದರಲ್ಲೂ ಚಿರತೆ ಮತ್ತು ಆನೆ ದಾಳಿಗಳ ಬಗ್ಗೆ ಚರ್ಚೆ ನಡೆಯಿತು.

ಶೂನ್ಯ ವೇಳೆಯಲ್ಲಿ ಈ ವಿಚಾರವನ್ನು ಪ್ರಸ್ತಾಪ ಮಾಡಿದ ಶಾಸಕ ಅಶ್ವಿನ್ ಕುಮಾರ್ ಅವರು ಟಿ. ನರಸೀಪುರದಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ಮಂಜುನಾಥ್ ಅನ್ನುವ ವ್ಯಕ್ತಿಯನ್ನು ನಂತರ ಮೇಘನಾ ಅನ್ನೋ ಹುಡುಗಿ, ಸತೀಶ್ ಅನ್ನೋ ಹುಡುಗನನ್ನ ಹಾಗೂ ನಿನ್ನೆ ನಿಂಗೇಗೌಡ ಅನ್ನೋ ರೈತನ ಮೇಲೆ ದಾಳಿ ನಡೆಸಿದೆ. ಟಿ.ನರಸೀಪುರದಲ್ಲಿ ಚಿರತೆ ಹಾವಳಿ ಹೆಚ್ಚಾಗಿ ಜನ ಆತಂಕದಲ್ಲಿದ್ದಾರೆ ಎಂದು ಚಿರತೆ ಹಾವಳಿ ಬಗ್ಗೆ ಸಮಸ್ಯೆ ತೋಡಿಕೊಂಡರು.

ಈ ವೇಳೆ ಸದನಕ್ಕೆ ಸಲಹೆ ಕೊಟ್ಟ ಕಾಂಗ್ರೆಸ್ ಸದಸ್ಯ ತುಕರಾಮ್, ಚಿರತೆ ಕಟ್ಟಡ ಪ್ರವೇಶ ಮಾಡಿದೆ, ಕ್ಯಾಂಪಸ್ ಗೂ ಬಂದಿದೆ. ನಮ್ಮ ಕ್ಷೇತ್ರದಲ್ಲಿ ಮೈನಿಂಗ್ ಇದೆ. ಸಾಕಷ್ಟು ಚಿರತೆ ಬರ್ತಿವೆ. ಮೂರು ಜನರ ಮೇಲೆ ದಾಳಿ ನಡೆಸಿವೆ. ಈ ಕಾರಣಕ್ಕಾಗಿ ಚಿರತೆಧಾಮ‌ ಮಾಡಿ ಚಿರತೆ ಸಾಕಿ ಎಂದು ಸಲಹೆ ನೀಡಿದರು.

Tags: ಚಿರತೆಟಿ.ನರಸೀಪುರಬೆಳಗಾವಿಸದನ
Previous Post

ಅತಿಥಿ ಶಿಕ್ಷಕನಿಂದ ಹಲ್ಲೆಗೊಳಗಾದ ಶಿಕ್ಷಕಿ ಸಾವು..!

Next Post

ಡಿ ಕೆ ಶಿವಕುಮಾರ್ ವಿರುದ್ಧ ಘರ್ಜಿಸಿದ ಎಚ್.ಡಿ.ಕುಮಾರಸ್ವಾಮಿ

Related Posts

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

by ಪ್ರತಿಧ್ವನಿ
April 10, 2026
0

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ...

Read moreDetails
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಡಿ ಕೆ ಶಿವಕುಮಾರ್ ವಿರುದ್ಧ ಘರ್ಜಿಸಿದ ಎಚ್.ಡಿ.ಕುಮಾರಸ್ವಾಮಿ

ಡಿ ಕೆ ಶಿವಕುಮಾರ್ ವಿರುದ್ಧ ಘರ್ಜಿಸಿದ ಎಚ್.ಡಿ.ಕುಮಾರಸ್ವಾಮಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada