• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಡಿಮೆ ಗುಣಮಟ್ಟದ ಬಿತ್ತನೆ ಬೀಜದಿಂದ ಬೆಳೆನಷ್ಟವಾದಲ್ಲಿ ನಿಯಮಾನುಸಾರ ಪರಿಹಾರ : ಬಿ.ಸಿ.ಪಾಟೀಲ್

Any Mind by Any Mind
December 23, 2022
in ಕರ್ನಾಟಕ, ರಾಜಕೀಯ
0
ಕಡಿಮೆ ಗುಣಮಟ್ಟದ ಬಿತ್ತನೆ ಬೀಜದಿಂದ ಬೆಳೆನಷ್ಟವಾದಲ್ಲಿ ನಿಯಮಾನುಸಾರ ಪರಿಹಾರ : ಬಿ.ಸಿ.ಪಾಟೀಲ್
Share on WhatsAppShare on FacebookShare on Telegram

ಕಡಿಮೆ ಗುಣಮಟ್ಟದ ಬಿತ್ತನೆ ಬೀಜಗಳ ಪೂರೈಕೆಯಿಂದ ರೈತರಿಗೆ ಬೆಳೆ ನಷ್ಟವಾದಲ್ಲಿ ರೈತರು ಗ್ರಾಹಕರ ವೇದಿಕೆಯಲ್ಲಿ ದೂರು ದಾಖಲಿಸಿ, ಬೀಜಗಳ ಗುಣಮಟ್ಟದಿಂದ ಬೆಳೆ – ನಷ್ಟವಾಗಿರುವುದು ದೃಢಪಟ್ಟಲ್ಲಿ ನಿಯಮಾನುಸಾರ ಪರಿಹಾರ ಪಡೆದುಕೊಳ್ಳಬಹುದಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

ADVERTISEMENT

ವಿಧಾನಪರಿಷತ್‌ನಲ್ಲಿ ಜೆಡಿಎಸ್‌ ಸದಸ್ಯ ಎಸ್.ಎಲ್‌.ಬೋಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಬಿಸಿಪಿ ಪ್ರಸಕ್ತ ಸಾಲಿನಲ್ಲಿ ರೈತರಿಗೆ ನೀಡುವ ಬಿತ್ತನೆ ಬೀಜಗಳ ಗುಣಮಟ್ಟ, ಕಡಿಮೆ ಮತ್ತು ಬೆಳೆ ನಷ್ಟವಾದ ಪ್ರಕರಣಗಳ ಬಗ್ಗೆ ಸರ್ಕಾರಕ್ಕೆ ವರದಿಯಾಗಿಲ್ಲ ಸರ್ಕಾರ ಕೃಷಿ ಇಲಾಖೆಯಿಂದ ನೀಡುತ್ತಿರುವ ವಿವಿಧ ಬಗೆಯ ಬಿತ್ತನೆ ಬೀಜಗಳನ್ನು ಇಲಾಖಾ ರೈತ ಸಂಪರ್ಕ ಕೇಂದ್ರಗಳು ದಾಸ್ತಾನೀಕರಿಸುವ ಮುನ್ನ ಸಂಬಂಧಪಟ್ಟ ಸಂಸ್ಥೆಗಳು ಬೀಜಗಳ ಗುಣಮಟ್ಟದ ಬಗ್ಗೆ ಖಾತರಿಪಡಿಸಿಕೊಂಡು, ದೃಢೀಕೃತ ಬೀಜಗಳನ್ನು ಮಾತ್ರ ದಾಸ್ತಾನೀಕರಿಸಲಾಗುತ್ತದೆ ಎಂದು ಹೇಳಿದ್ದಾರೆ.

ಹಂಗಾಮು ಪೂರ್ವದಲ್ಲಿ ಬೀಜ ವಿತರಣೆಗೂ ಮುನ್ನ ಇಲಾಖೆಯಲ್ಲಿ ದಾಸ್ತಾನೀಕರಿಸಿದ ಬಿತ್ತನೆ ಬೀಜಗಳಲ್ಲಿ ಬೀಜ ಪರಿವೀಕ್ಷಕರು ಬೀಜ ಮಾದರಿಗಳನ್ನು ತೆಗೆದು ವಿಶ್ಲೇಷಣೆಗೊಳಪಡಿಸಿ, ಬೀಜಗಳ ಗುಣಮಟ್ಟವನ್ನು ಖಾತರಿಪಡಿಸಿಕೊಂಡ ನಂತರ, ರೈತರಿಗೆ ವಿತರಿಸಲಾಗುತ್ತಿದೆ. ಒಂದು ವೇಳೆ, ಬೀಜಗಳು ಕಡಿಮೆ ಗುಣಮಟ್ಟದೆಂದು ಕಂಡುಬಂದಲ್ಲಿ ಅಂತಹ ಬಿತ್ತನೆ ಬೀಜಗಳನ್ನು ರೈತರಿಗೆ ವಿತರಿಸಲಾಗುವುದಿಲ್ಲ ಹಾಗೂ ಅಂತಹ ಸಂಸ್ಥೆಗಳ ವಿರುದ್ಧ ಬೀಜ ಕಾಯ್ದೆಗಳನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಜಿಲೆನ್ಸ್ ತಂಡಗಳು ಮಾರಾಟ ಮಳಿಗೆಗಳ ತಪಾಸಣೆ ಕೈಗೊಂಡು ಅನಧಿಕೃತವಾಗಿ ದಾಸ್ತಾನು ಮಾಡಿದ 19 ಪುಕರಣಗಳನ್ನು ಪತ್ತೆಹಚ್ಚಿ ಜಪ್ತಿ ಮಾಡಲಾಗಿದೆ. 13 ಪ್ರಕರಣಗಳಲ್ಲಿ ಪರವಾನಗಿಗಳನ್ನು ಅಮಾನತು ಮಾಡಲಾಗಿದೆ. 2 ಪಕರಣಗಳಲ್ಲಿ ಪರವಾನಗಿಗಳನ್ನು ರದ್ದು ಮಾಡಲಾಗಿದೆ. ಬಾಕಿ ಉಳಿದ 4 ಪುಕರಣಗಳಿಗೆ ನ್ಯಾಯಲಾಯದಲ್ಲಿ ಮೊಕದ್ದಮೆ ಹೂಡಲಾಗಿದೆ. ಈ ಪ್ರಕರಣಗಳಲ್ಲಿ ಒಟ್ಟಾರ 434 ಕ್ವಿಂಟಾಲ್ 62.67 ಲಕ್ಷ ಮೌಲ್ಯದ ಬಿತ್ತನೆ ಬೀಜಗಳನ್ನು ಜಪ್ತಿಮಾಡಲಾಗಿದೆ ಎಂದು ಉತ್ತರಿಸಿದ್ದಾರೆ.

Tags: BJPCongress Partyನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕೋವಿಡ್‌ ಭೀತಿ; ಮಹತ್ವದ ನಿರ್ಧಾರ ಘೋಷಿಸಿದ BMTC

Next Post

Covid Variant BF.7 : BF 7 ರೂಪಾಂತರಿಗೆ ಪರಿಹಾರ ಏನು ? | Pratidhvani

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post

Covid Variant BF.7 : BF 7 ರೂಪಾಂತರಿಗೆ ಪರಿಹಾರ ಏನು ? | Pratidhvani

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada