• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಚಾಮರಾಜನಗರ; ಬಸ್‌ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಪ್ರತಿಧ್ವನಿ by ಪ್ರತಿಧ್ವನಿ
December 24, 2022
in ಕರ್ನಾಟಕ
0
ಚಾಮರಾಜನಗರ; ಬಸ್‌ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
Share on WhatsAppShare on FacebookShare on Telegram

ವಿದ್ಯಾರ್ಥಿ ಪಾಸ್‌ ಹೊಂದಿರುವವರನ್ನು ಸಾರಿಗೆ ಸಿಬ್ಬಂದಿ ಬಸ್‌ಗೆ ಹತ್ತಿಸುತ್ತಿಲ್ಲ ಮತ್ತು ವಿದ್ಯಾರ್ಥಿಗಳನ್ನು ಖಂಡರೆ ಬಸ್‌ ನಿಲ್ಲಿಸದೆ ಹೋಗುತ್ತಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳ ಗುಂಪು ಪ್ರತಿಭಟನೆ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕು ಬಸ್‌ ನಿಲ್ದಾಣದಲ್ಲಿ ನಡೆದಿದೆ.

ADVERTISEMENT

ಪ್ರತಿನಿತ್ಯ ನೂರಾರು ವಿದ್ಯಾರ್ಥಿಗಳು ಹನೂರಿನಿಂದ ಕೊಳ್ಳೇಗಾಲದ ಕಡೆಗೆ ವ್ಯಾಸಂಗಕ್ಕೆಂದು ತೆರಳುತ್ತಾರೆ ಬೆಳ್ಳಗ್ಗೆ ಹಾಗು ಸಂಜೆ ಎಷ್ಟು ಹೊತ್ತು ಕಾದರೂ ಸಹ ಸಾರಿಗೆ ಸಿಬ್ಬಂದಿ ಬಸ್‌ ನಿಲ್ಲಿಸದೆ ಹೋಗುತ್ತಾರೆ ಈ ಬಗ್ಗೆ ನಿರ್ವಾಹಕರನ್ನು ಕೇಳಿದರೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಬಸ್‌ಗಳನ್ನ ಒದಗಿಸಬೇಕು ಮತ್ತು ಪಾಸ್‌ ಇರುವ ವಿದ್ಯಾರ್ಥಿಗಳಿಗೆ ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದು ಘೋಷಣೆಗಳನ್ನ ಕೂಗಿ ಸಾರಿಗೆ ಸಿಬ್ಬಂದಿ ವಿರುದ್ದ ತಮ್ಮ ಆಕ್ರೋಶವನ್ನ ಹೊರಹಾಕಿದ್ದರು.

ಇದೇ ವೇಳೆ ವಿದ್ಯಾರ್ಥಿಗಳು ರಾಮಪುರ-ಎಲ್ಲೇಮಾಳ ಮಾರ್ಗವಾಗಿ ಹೆಚ್ಚವರಿ ಬಸ್‌ಗಳನ್ನು ಬಿಡುವಂತೆ ಆಗ್ರಹಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಬಸ್‌ಗಳು ಬರುತ್ತಿಲ್ಲ ಈ ಬಗ್ಗೆ ಅಧಿಕಾರಿಗಳನ್ನ ಪ್ರಶ್ನಿಸಿದ್ದರೆ ರಸ್ತೆ ಸರಿಯಿಲ್ಲದ ಕಾರಣ ಎಂಬ ಕಾರಣವನ್ನ ನೀಡುತ್ತಾರೆ ಎಂದು ಆರೋಪಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಸಾರಿಗೆ ಸಿಬ್ಬಂದಿ ವಿದ್ಯಾರ್ಥಿಗಳ ಅಳಲನ್ನು ಆಲಿಸಿದರು ಮತ್ತು ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆಯನ್ನ ನೀಡಿ ವಿದ್ಯಾರ್ಥಿಗಳಿಂದ ಮನವಿ ಪತ್ರವನ್ನ ಸ್ವೀಕರಿಸಿದ್ದರು.

ಈ ಕುರಿತು ಮಾತನಾಡಿದ ಸಾರಿಗೆ ವ್ಯವಸ್ಥಾಪಕ ಮುತ್ತುರಾಜ್‌ ವಿದ್ಯಾರ್ಥಿಗಳ ಸಮಸ್ಯೆ ಆಳಿಸಲಾಗಿದೆ. ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸಮರ್ಪಕವಾದ ಬಸ್ ವ್ಯವಸ್ಥೆ ಮಾಡಲಾಗುವುದು. ಪಾಸ್ ಹೊಂದಿರುವ ವಿದ್ಯಾರ್ಥಿಗಳಿಗೆ ಅಡಚಣೆ ಆಗದಂತೆ ಕ್ರಮವಹಿಸಲು ಹಿರಿಯರು ಅಧಿಕಾರ ಜೊತೆಗೆ ಚರ್ಚಿಸಿ ಸಮಸ್ಯೆ ಇತ್ಯಾರ್ಥ ಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ದಿಢೀರ್‌ ಪ್ರತಿಭಟನೆಯಿಂದಾಗಿ ಬಸ್ಸುಗಳ ಕೆಲಕಾಲ ಸಾಲುಗಟ್ಟಿನಿಂತವು ಮತ್ತು ತೀವ್ರ ಸಂಚಾರ ದಟ್ಟಣೆ ಉಂಟಾಯಿತ್ತು ಸ್ತಳಕ್ಕಾಗಮಿಸಿದ ಪೊಲೀಸರು ಸಂಚಾರ ನಿಯಂತ್ರಣ ಮಾಡಿದ್ದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

Students protest: ಸಾರಿಗೆ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ | Pratidhvani

Next Post

CM Basavaraj bommai | Covid guidelines : ಹೊಸ ವರ್ಷಕ್ಕೆ ಹೊಸ ಗೈಡ್ ಲೈನ್ಸ್ ಜಾರಿಯಾಗುತ್ತಾ? | Pratidhvani

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post

CM Basavaraj bommai | Covid guidelines : ಹೊಸ ವರ್ಷಕ್ಕೆ ಹೊಸ ಗೈಡ್ ಲೈನ್ಸ್ ಜಾರಿಯಾಗುತ್ತಾ? | Pratidhvani

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada