• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಬಿಹಾರ; ಇಟ್ಟಿಗೆ ಕಾರ್ಖಾನೆಯಲಿ ಸ್ಪೋಟ, 9 ಮಂದಿ ಸಾವು

Any Mind by Any Mind
December 24, 2022
in ದೇಶ
0
ಬಿಹಾರ; ಇಟ್ಟಿಗೆ ಕಾರ್ಖಾನೆಯಲಿ ಸ್ಪೋಟ, 9 ಮಂದಿ ಸಾವು
Share on WhatsAppShare on FacebookShare on Telegram

ಇಟ್ಟುಗೆ ಕಾರ್ಖಾನೆಯಲ್ಲಿ ಸ್ಪೋಟ ಸಂಭವಿಸಿದ್ದು ಅದರ ತೀವ್ರತೆಗೆ 9 ಮಂದಿ ಮೃತಪಟ್ಟಿರುವ ಘಟನೆ ಬಿಹಾರದ ಮೋತಿಹಾರಿ ಜಿಲ್ಲೆಯಲ್ಲಿ ನಡೆದಿದೆ.

ADVERTISEMENT

ಇಟ್ಟಿಗೆಗೂಡಿನ ಚಿಮಣಿಯಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ ಸ್ಪೋಟ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ 9 ಮಂದಿ ಮೃತಪಟ್ಟಿದ್ದು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದ್ದು ಅವಶೇಷಗಳಡಿ ಸಿಲುಕಿರುವ ಕಾರ್ಮಿಕರನ್ನು ಹೊರತೆಗೆಯಲು ರಾಜ್ಯ ವಿಪತ್ತು ನಿರ್ವಹಣಾ ತಂಡ(SDRF) ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಮೃತಪಟ್ಟವರಿಗೆ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡಿರುವವರಿಗೆ 50 ಸಾವಿರ ರೂಪಾಯಿಗಳ ಪರಿಹಾರವನ್ನ ಕೇಂದ್ರ ಸರ್ಕಾರ ಘೋಷಿಸಿದೆ.

Pained by the loss of lives due to a mishap at a brick kiln in Motihari. Condolences to the bereaved families. Prayers with the injured. An ex-gratia of Rs. 2 lakh from PMNRF would given to the next of kin of each deceased. The injured would be given Rs. 50,000: PM @narendramodi

— PMO India (@PMOIndia) December 24, 2022
Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

assembly session: ಸೀಜ್ ಆದ ವಾಹನಗಳ ಬಗ್ಗೆ ಗಂಭೀರ ಚರ್ಚೆ | Karnataka Assembly | Pratidhvani

Next Post

D BOSS | D Boss Hubli has arrived: ಡಿ ಬಾಸ್‌ ನಾಳೆ ಹುಬ್ಬಳ್ಳಿಯ ನಡಿಗೆ ಪಯಣ! | Pratidhvani

Related Posts

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ
Top Story

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

by ಪ್ರತಿಧ್ವನಿ
May 24, 2026
0

ಉತ್ತರ ಕನ್ನಡ :  ಕಪ್ಪೆ ಚಿಪ್ಪು (Shells) ಸಂಗ್ರಹಿಸಲು ಹೋದ ಒಂದೇ ಕುಟುಂಬದ 8 ಜನರು ಜಲಸಮಾಧಿಯಾಗಿರುವ ಭೀಕರ ಅವಘಡ ಜಿಲ್ಲೆಯಲ್ಲಿ ಸಂಭವಿಸಿದೆ. ಭಟ್ಕಳದ ವೆಂಕಟಾಪುರ ನದಿಗೆ...

Read moreDetails
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
Next Post

D BOSS | D Boss Hubli has arrived: ಡಿ ಬಾಸ್‌ ನಾಳೆ ಹುಬ್ಬಳ್ಳಿಯ ನಡಿಗೆ ಪಯಣ! | Pratidhvani

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!