• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಎರಡನೇ ಟೆಸ್ಟ್‌ ಪಂದ್ಯದಲ್ಲಿ ಭಾರತಕ್ಕೆ 3 ವಿಕೆಟ್‌ ಜಯ; ಸರಣಿ ವಶ

Any Mind by Any Mind
December 25, 2022
in ಕ್ರೀಡೆ
0
ಎರಡನೇ ಟೆಸ್ಟ್‌ ಪಂದ್ಯದಲ್ಲಿ ಭಾರತಕ್ಕೆ 3 ವಿಕೆಟ್‌ ಜಯ; ಸರಣಿ ವಶ
Share on WhatsAppShare on FacebookShare on Telegram

ಭಾರತ-ಬಾಂಗ್ಲಾದೇಶ ವಿರುದ್ದ ನಡೆಯುತ್ತಿರುವ ಎರಡನೇ ಟೆಸ್ಟ್‌ ಪಂದ್ಯದಲ್ಲಿ 3 ವಿಕೆಟ್‌ಗಳ ಜಯಗಳಿಸುವ ಮೂಲಕ ಭಾರತ ಅತಿಥೇಯರಿಗೆ ಮಣ್ಣು ಮುಕ್ಕಿಸುವಲ್ಲಿ ಯಶಸ್ವಿಯಾಗಿದ್ದಾರೆ.

ADVERTISEMENT

ಢಾಕಾದ ಶೇರ್ೆ-ಬಾಂಗ್ಲಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಬಾಂಗ್ಲಾದೇಶ ತಂಡವು ಮೊದಲ ಇನ್ನಿಂಗ್ಸ್‌ ಹಾಗೂ ಎರಡನೇ ಇನ್ನಿಂಗ್ಸ್‌ 227-231 ರನ್‌ಗಳಿಸಿ ಆಲೌಟ್‌ ಆಗಿತ್ತು.

ಗುರಿಬೆನ್ನತ್ತಿದ್ದ ಭಾರತ ತಂಡವು ಮೊದಲ ಇನ್ನಿಂಗಸ್‌ನಲ್ಲಿ 87ರನ್‌ಗಳ ಅಮೂಲ್ಯ ಮುನ್ನಡೆಯನ್ನ ಸಾಧಿಸಿ ಅತೀಥೇಯರಿಗೆ ಸವಾಲ್‌ ಹಾಕಿತ್ತು ಮತ್ತು ಎರಡನೇ ಇನ್ನಿಂಗ್ಸ್‌ ಆರಂಭಿಸಿದ ಅತಿಥೇಯರು 145ರನ್‌ಗಳ ಗುರಿಯನ್ನ ಭಾರತಕ್ಕೆ ನೀಡಿದ್ದರು.

ಗುರಿಬೆನ್ನಟ್ಟಿದ್ದ ಭಾರತ ತಂಡವು ಆರ್‌.ಅಶ್ವಿನ್‌(42 ರನ್‌, 62 ಎಸೆತ, 4 ಬೌಂಡರಿ, 1 ಸಿಕ್ಸರ್‌), ಶ್ರೇಯಸ್‌ ಅಯ್ಯರ್‌ (29ರನ್‌, 46 ಎಸೆತ, 4 ಬೌಂಡರಿ), ಅಕ್ಷರ್‌ ಪಟೇಲ್‌ (34 ರನ್‌, 69 ಎಸೆತ, 4 ಬೌಂಡರಿ) ಉಪಯುಕ್ತ ಆಟದ ಫಲವಾಗಿ 7 ವಿಕೆಟ್‌ ನಷ್ಟಕ್ಕೆ 145 ರನ್‌ಗಳಿಸಿ ಗೆಲುವಿನ ನಗೆ ಬೀರುವ ಮೂಲಕ ಎಕದಿನ ಸರಣಿ ಸೋಲಿನ ಸೇಡನ್ನು ತೀರಿಸಿಕೊಂಡಿತ್ತು.

Ravichandran Ashwin and Shreyas Iyer's unbeaten 71-run stand take India over the line ✌️#WTC23 | #BANvIND | 📝 https://t.co/ZTCALEDTqb pic.twitter.com/aSdztm13zO

— ICC (@ICC) December 25, 2022
Previous Post

ಬೆಂಗಳೂರು ಜನರೇ .. ರೋಡ್ ಸೈಡ್ ಬೈಕ್ ಪಾರ್ಕ್ ಮಾಡುವಾಗ ಎಚ್ಚರ..!

Next Post

ಹೊಸ ಪಕ್ಷ ಘೋಷಿಸಿದ ಗಾಲಿ ಜರ್ನಾದನ ರೆಡ್ಡಿ

Related Posts

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!
Top Story

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

by ಪ್ರತಿಧ್ವನಿ
May 1, 2026
0

ಅಹಮದಾಬಾದ್‌ : ಇಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದಲ್ಲಿ ಆಲೌಟ್‌ ಆಗುವ ಮೂಲಕ ಆರ್‌ಸಿಬಿ ಹೀನಾಯ ಸೋಲು ಕಂಡಿದೆ. ಆರಂಭದಲ್ಲಿ...

Read moreDetails
ಎಐ ಬ್ಯಾಟ್ ಚಿಪ್ ಆರೋಪಕ್ಕೆ ವೈಭವ್ ಸೂರ್ಯವಂಶಿಯ ಖಡಕ್ ಉತ್ತರ ಇಲ್ಲಿದೆ

ಎಐ ಬ್ಯಾಟ್ ಚಿಪ್ ಆರೋಪಕ್ಕೆ ವೈಭವ್ ಸೂರ್ಯವಂಶಿಯ ಖಡಕ್ ಉತ್ತರ ಇಲ್ಲಿದೆ

April 30, 2026
ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ

ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ

April 25, 2026
ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

April 25, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
Next Post
ಹೊಸ ಪಕ್ಷ ಘೋಷಿಸಿದ ಗಾಲಿ ಜರ್ನಾದನ ರೆಡ್ಡಿ

ಹೊಸ ಪಕ್ಷ ಘೋಷಿಸಿದ ಗಾಲಿ ಜರ್ನಾದನ ರೆಡ್ಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada